Tag: vtv vitla
ಧಾರ್ಮಿಕ ಆಚರಣೆಗಳಿಗೂ ನೀತಿ ಸಂಹಿತೆ ಅನ್ವಯವಾಗುತ್ತಾ..? ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಂಗ್ಸ್ ಹಾಕೋದಕ್ಕೆ ಚುನಾವಣಾಧಿಕಾರಿ...
ಮಂಗಳೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ...
ಮಂಗಳೂರು: ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಭಾರೀ ದುರಂತ; ಪೈಪ್ ಸ್ಟೋಟಗೊಂಡು ನಾಲ್ವರಿಗೆ ಗಾಯ
ಮಂಗಳೂರು: ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಪೈಪ್ ಸ್ಟೋಟಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ನವಬಂದರಿನಲ್ಲಿ ನಡೆದಿದೆ. ಶಿಪ್ನಲ್ಲಿ ಬಂದ ಬಿಟುಮೆನ್ ಆಯಿಲ್ ಅನ್ನು ಟ್ಯಾಂಕಿಗೆ ಮೊದಲು ವರ್ಗಾಯಿಸುವುದು ವಾಡಿಕೆ. ಆದರೆ ಹಡಗಿನಿಂದ...
ಬಂಟ್ವಾಳ : ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ) ಸಂಸ್ಥೆಗೆ ಟೀಮ್ ಮಾಣಿಕ್ಯದಂಗಣದ ವತಿಯಿಂದ...
ಬಂಟ್ವಾಳ : ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ) ವಿದ್ಯಾನಗರ ಸಜೀಪಮುನ್ನೂರು ಈ ಸಂಸ್ಥೆಯು ಕಳೆದ ಮೂವತ್ತು ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅರಳುವ ಪ್ರತಿಭೆಗಳನ್ನು ಗುರುತಿಸಿ, ಪೋಷಿಸಿ...
ಅಕ್ರಮವಾಗಿ ಗಡಿ ದಾಟಲು ಯತ್ನ; ಭಾರತೀಯರು ಸೇರಿ 8 ಮಂದಿ ಮೃತ್ಯು
ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ದಾಟಲು ಯತ್ನಿಸಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಶವಗಳನ್ನು ಕೆನಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಓರ್ವ ಮಹಿಳೆ ಭಾರತ ಮೂಲದವರಾಗಿದ್ದು, ಹಲವರು ಕೆನಡಾ...
ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ; 7 ಮಂದಿ ಕಾರ್ಮಿಕರು ಸಾವು
ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ 8 ಮಂದಿ ಕಾರ್ಮಿಕರಲ್ಲಿ 7 ಮಂದಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ನಡೆದಿದೆ. ಓರ್ವ ಕಾರ್ಮಿಕ ಸಾವು ಬದುಕಿನ ನಡುವೆ...
ಮಕ್ಕಳಾಗದ ಚಿಂತೆಯಲ್ಲಿ ಮನನೊಂದು ನೇಣಿಗೆ ಶರಣಾದ ಗೃಹಿಣಿ
ಮನೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ಮಿಳಘಟ್ಟ ಬಡಾವಣೆಯಲ್ಲಿ ನಡೆದಿದೆ. ಸಂಗೀತ (21) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಕಳೆದ ಎರಡು ವರ್ಷದ ಹಿಂದೆ ಮಿಳಘಟ್ಟದ ನಿವಾಸಿ...
ಕಲ್ಲಡ್ಕ: (ಏ, 3) ಹನುಮಾನ್ ನಗರದ ಶ್ರೀ ದೇವಿ ನಿಲಯ ವಠಾರದಲ್ಲಿ “ಶ್ರೀ ದೇವಿ...
ಕಲ್ಲಡ್ಕ: ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ, ಪಾವಂಜೆ ಇವರು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ದಕ್ಷ ಸಾರಥ್ಯದಲ್ಲಿ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗ...
ಇಂದು “ಎಡ್ಡೆ ಹಾಲ್ದ ಅರ್ಕಲ್” ತುಳು ಮ್ಯೂಸಿಕಲ್ ಮೂವಿ ಬಿಡುಗಡೆ ಸಮಾರಂಭ
ಎಸ್.ಎಂ ಟೀಮ್ ಶ್ರೀ ಮಂತ್ರ ಅರ್ಪಿಸುವ ಎಡ್ಡೆ ಹಾಲ್ದ ಅರ್ಕಲ್ ತುಳು ಮ್ಯೂಸಿಕಲ್ ಮೂವಿ ಬಿಡುಗಡೆ ಸಮಾರಂಭ ಗೆಳೆಯರ ಬಳಗ ವೇದಿಕೆ ಮೇರಿಹಿಲ್ ಮಂಗಳೂರಿನಲ್ಲಿ ಇಂದು ಸಂಜೆ ನಡೆಯಲಿದೆ.
ಸಂಜೆ 6 ಗಂಟೆಗೆ ಸಾಂಸ್ಕೃತಿಕ...
ಬಂಟ್ವಾಳ: ಪೈಂಟಿಂಗ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು..!!
ಬಂಟ್ವಾಳ: ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು...
ಏಪ್ರಿಲ್ ಫೂಲ್ ನ್ಯೂಸ್ ಇದು..! – ತಮಾಷೆಗಾಗಿ
ನಗು ಎಲ್ಲ ದುಃಖವನ್ನು ಮರೆಸುವ ಶಕ್ತಿ ಹೊಂದಿದೆ. ನಗುವಿನಿಂದ ರೋಗ ಗುಣವಾಗುತ್ತದೆ. ಇಂದಿನ ಒತ್ತಡದ ಜೀವನದಲ್ಲಿ ನಗುವಿಗೂ ಸಮಯವಿಲ್ಲ ಎನ್ನುವಂತಾಗಿದೆ. ಹಾಗಾಗಿ ಅನೇಕರು ಲಾಫಿಂಗ್ ಕ್ಲಬ್ ಗೆ ಸೇರಿಕೊಂಡು ಸ್ವಲ್ಪ ಹೊತ್ತು ನಕ್ಕು...
















