Tag: vtv vitla
ಇಂಟರ್ನೆಟ್ ಇಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕ
8ನೇ ತರಗತಿಯ ವಿದ್ಯಾರ್ಥಿ (13) ಆನ್ಲೈನ್ ಗೇಮ್ ಆಡಲು ಇಂಟರ್ನೆಟ್ ಇಲ್ಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ನಿಷ್ಕ್ರಿಯ ಇಂಟರ್ನೆಟ್ನಿಂದ ಆನ್ಲೈನ್ ಆಟಗಳನ್ನು ಆಡಲು ಸಾಧ್ಯವಾಗದಿದ್ದು, ಬಾಲಕ...
ನೀಲಿ ಚಿತ್ರ ತಾರೆ ಕೇಸ್ನಲ್ಲಿ ಸಿಲುಕಿಕೊಂಡ ಟ್ರಂಪ್..! ಅಮೆರಿಕಾದ ಮಾಜಿ ಅಧ್ಯಕ್ಷನಿಗೆ ಮತ್ತೆ ಬಂಧನದ...
ನೀಲಿ ಚಿತ್ರ ತಾರೆಗೆ ಹಣ ಪಾವತಿಸಿದ ಆರೋಪದ ಹಿನ್ನಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಬಂಧನ ಭೀತಿ ಎದುರಾಗಿದೆ. 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಚಾರದ ವೇಳೆ ಡೊನಾಲ್ಡ್ ಟ್ರಂಪ್ ನೀಲಿ...
ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ಕೆಲಸಕ್ಕೆ ತೆರಳಿದ್ದಾಗ ಪತ್ನಿ ಮನೆಯಲ್ಲಿ...
ಭಾರೀ ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರ..! ಅಂತಿಮ ಪಟ್ಟಿಯಲ್ಲಿ ಟಫ್ ಫೈಟ್. .ರೇಸ್ನಲ್ಲಿರುವ...
2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ರಾಜ್ಯಾದ್ಯಂತ ತಯಾರಿ ಆರಂಭವಾಗಿದೆ. ರಾಜಕೀಯ ಪಕ್ಷಗಳು ನಿಧಾನವಾಗಿ ಎಲ್ಲಾ ತಯಾರಿ ಆರಂಭಿಸಿದ್ದಾರೆ. ಮತದಾರರನ್ನು ಒಲಿಸುವ ತಂತ್ರ ಒಂದೆಡೆಯಾದರೆ ಟಿಕೆಟ್ ಯಾರಿಗೆ ಎಂಬ ಲೆಕ್ಕಾಚಾರವೂ...
ಆಟ ಸಾಕು ಓದು ಎಂದ ಅಪ್ಪ ; ಮನನೊಂದು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ...
ಚೆನ್ನೈ : ಆಟ ಆಡ್ಬೇಡ ಓದು ಎಂದು ಅಪ್ಪ ಹೇಳಿದಕ್ಕೆ 9 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ.
ಮೃತ ಬಾಲಕಿಯನ್ನು 4ನೇ...
ಸುಗಮವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ: ಪ್ರಥಮ ಭಾಷೆ ಪರೀಕ್ಷೆಗೆ ಎಷ್ಟು ವಿದ್ಯಾರ್ಥಿಗಳು ಗೈರು.??
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 98 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಿತು. ಮೊದಲ ದಿನ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ಒಟ್ಟು 244 ಜನರು ಗೈರಾಗಿದ್ದರು ಎಂದು ಡಿಡಿಪಿಐ ದಯಾನಂದ ನಾಯಕ್...
ಬೆಳ್ತಂಗಡಿ: ಮನೆಯೊಂದರಲ್ಲಿ ಎಂಟು ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಪತ್ತೆ
ಬೆಳ್ತಂಗಡಿ: ಮನೆಯೊಂದರಲ್ಲಿ ಎಂಟು ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಪತ್ತೆಯಾಗಿದೆ. ಬಂತಡ್ಕದ ಯುವಕರು ಅದನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕದ ಮನೆಯಲ್ಲಿ...
ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿರುವ...
ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ನದೀಮ್ ಹಸನಸಾಬ್ ಹುಬ್ಬಳ್ಳಿ (8)...
ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿ ಹೃದಯಾಘಾತದಿಂದ ನಿಧನ
ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.
ಬಂಟ್ವಾಳ ವಗ್ಗ ನಿವಾಸಿ ಉಸ್ಮಾನ್(67) ಮೃತರು. ಉಸ್ಮಾನ್ ಅವರು ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆಗೆ...
ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ; ಚೆಕ್ ಮಾಡೋದು ಹೇಗೆ ಗೊತ್ತಾ.?
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ. ಪ್ರಥಮ ಪಿಯುಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್ಸೈಟ್ಗೆ https://result.dkpucpa.com/...
















