Tag: vtv vitla
ಕಾಸರಗೋಡು : ಬೈಕ್, ಟ್ಯಾಂಕರ್ ಲಾರಿ ನಡುವೆ ಅಪಘಾತ; ಇಬ್ಬರು ಮೃತ್ಯು
ಕಾಸರಗೋಡು : ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್ನಲ್ಲಿ ನಡೆದಿದೆ.
ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ...
ಉಡುಪಿ: ರಿಕ್ಷಾದಲ್ಲಿ ಬಾಡಿಗೆಗೆ ಹೋದ ಚಾಲಕ ಏಕಾಎಕಿ ನಾಪತ್ತೆ!!
ಉಡುಪಿ : ಸ್ಕೂಲ್ ಬಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಏಕಾಎಕಿ ಮನೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದು ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪುಕರಣ ದಾಖಲಾಗಿದೆ. ಬ್ಯಾಂಕ್ ಆಫ್ ಬರೋಡಾ ಶಾಖೆಯ...
ಕಡಬ: ಕಾಡಿದ ಒಂಟಿತನ- ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ..!!
ಕಡಬ: ಹೆತ್ತವರು ಹಾಗೂ ಸಹೋದರ ಅಗಲಿಕೆಯ ನೋವಿನಿಂದ ಹೊರ ಬರಲಾರದೇ ಯುವಕನೊಬ್ಬ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿಕೊಂಡು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಇಚಿಲಂಪಾಡಿಯಲ್ಲಿನಡೆದಿದೆ....
ಉಳ್ಳಾಲ: ಕೊರಗಜ್ಜನ ಕಟ್ಟೆಯಿಂದ ಕಳವಾದ ಬೈಕ್ ಪತ್ತೆಗೆ ಸಾಮೂಹಿಕ ಪ್ರಾರ್ಥನೆ; ಕಾರ್ಣಿಕ ಮೆರೆದ ದೈವ-...
ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು...
ಬದಿಯಡ್ಕ: ಭಾರೀ ಪ್ರಮಾಣದ ನಿಷೇಧಿತ ನಕಲಿ ನೋಟುಗಳು ಪೊಲೀಸರ ವಶ..! ಕರ್ನಾಟಕಕ್ಕೆ ಕಳ್ಳಸಾಗಾಣಿಕೆ ಮಾಡಲು...
ಬದಿಯಡ್ಕ: ಯಾರೂ ಇಲ್ಲದ ಮನೆಯಲ್ಲಿ ಭಾರೀ ಪ್ರಮಾಣದ ನಿಷೇಧಿತ 1000 ರೂ.ನ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಬದಿಯಡ್ಕ ಸಮೀಪದ ಶಾಫಿ ಎಂಬುವವರ ವಾಸವಿಲ್ಲದ ಮನೆಯಲ್ಲಿ ಈ ನಕಲಿ ನೋಟುಗಳ...
ಪುತ್ತೂರು : (ಎ.2) ಸುಸಜ್ಜಿತ ಶಾಪಿಂಗ್ ಮಾಲ್ ‘ಜಿಎಲ್ ಒನ್’ ಶುಭಾರಂಭ
ಪುತ್ತೂರಿನ ಪ್ರಪ್ರಥಮ ಸರ್ವಸುಸಜ್ಜಿತ ಶಾಪಿಂಗ್ ಮಾಲ್ 'ಜಿಎಲ್ ಒನ್' ಇದರ ಲೋಕಾರ್ಪಣಾ ಸಮಾರಂಭವು ಎ.2 ರಂದು ಸಂಜೆ 5.30ಕ್ಕೆ ನಡೆಯಲಿದೆ.
ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶ್ರೀಕ್ಷೇತ್ರ...
ಕಿನ್ನಿಗೋಳಿ: ತೀವ್ರ ಜ್ವರದಿಂದ ಬಾಲಕ ಮೃತ್ಯು..!!
ಕಿನ್ನಿಗೋಳಿ: ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪಕ್ಷಿಕೆರೆಯಲ್ಲಿ ನಡೆದಿದೆ.
ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಿಲಾಲ್(16)ಮೃತ ಬಾಲಕನಾಗಿದ್ದಾನೆ. ಹಿಲಾಲ್ ಸುರತ್ಕಲ್ ನ ಟುಟೋರಿಯಲ್ಸ್...
ಮಂಗಳೂರು: ಲಾಡ್ಜ್ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!
ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ...
ಕಾಸರಗೋಡು: ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಪೊಲೀಸ್ ಸಿಬ್ಬಂದಿ ಮೃತ್ಯು…!!
ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ಹೃದಯಾಘಾತ ಸಂಭವಿಸಿ ಠಾಣೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾಸರಗೋಡಿನ ಆದೂರಿನಲ್ಲಿ ನಡೆದಿದೆ.
ಪೆರ್ಲಡ್ಕ ಪೊಯಿನಾ ನಿವಾಸಿ ರಾಮನ್ ಮಣಿಯಾಣಿ ಮತ್ತು ಕಲ್ಯಾ ಣಿ ದಂಪತಿಯ ಪುತ್ರ ಕೆ. ಅಶೋಕ್...
ವಿಟ್ಲ : ನಿಯಮ ಪಾಲನೆ ಮಾಡದೆ ಗುತ್ತಿಗೆದಾರರಿಂದ ಕಬಕ-ವಿಟ್ಲ ರಸ್ತೆ ಡಾಮರೀಕರಣ ; ವಾಹನ...
ವಿಟ್ಲ: ಕಳೆದ ಹಲವಾರು ದಿನಗಳಿಂದ ಆಮೆಗತಿಯಲ್ಲಿ ನಡೆಯುತ್ತಿದ್ದ ಕಬಕ-ವಿಟ್ಲ ರಸ್ತೆಯ ಡಾಮರೀಕರಣ ಇದೀಗ ಚುನಾವಣೆ ದಿನನಿಗದಿಯಾಗುತ್ತಿದ್ದಂತೆ ವೇಗ ಪಡೆಯಿತಾದರೂ ಗುತ್ತಿಗೆದಾರರು ಡಾಮರೀಕರಣದ ವೇಳೆ ಪಾಲಿಸಬೇಕಾದ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಿರ್ವಹಿಸುತ್ತಿದ್ದಾರೆ ಎನ್ನುವ...
















