Tag: vtv vitla
ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ–ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ
ಬೆಂಗಳೂರು: ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಮಾಡಿದಳೆಂದು ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಭಿಷೇಕ್(23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ; ಸವಾರ ಸಾವು
ಮಂಗಳೂರು: ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮುಳಿಹಿತ್ಲು ನಿವಾಸಿ ಗೋಪಾಲ್ (29)...
ವಿ.ಟಿವಿ ವಿಟ್ಲ ಇವರ ಸಾರಥ್ಯದಲ್ಲಿ ಜ್ಞಾನದಾಟ -ಮಕ್ಕಳ ಸ್ಪರ್ಧಾಕೂಟ
ವಿ.ಟಿವಿ ವಿಟ್ಲ ಇವರ ಸಾರಥ್ಯದಲ್ಲಿ ಜ್ಞಾನದಾಟ -ಮಕ್ಕಳ ಸ್ಪರ್ಧಾಕೂಟವು ಏಪ್ರಿಲ್ 13ರಂದು 10ಗಂಟೆಗೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ , ಪೆರಾಜೆ , ಮಾಣಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮದಾಸ್ ಶೆಟ್ಟಿ ಆಡಳಿತ...
ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್ ಅಧಿಕಾರಿ–ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ...
ಭುವನೇಶ್ವರ: ಒಡಿಶಾದ ರಾಜ್ಯ ಗೃಹ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ 95 ಲಕ್ಷ ರೂ. ವಂಚನೆ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿದೆ.
ಐಎಎಸ್ ಅಧಿಕಾರಿ ಆರಾಧನಾ ದಾಸ್...
ಹಾವೇರಿ: ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ..!
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿಯ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆಯಾಗಿದೆ.
ಗ್ರಾಮದ ಬಳಿ ಇರುವ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಬಸವಣ್ಣ ಮೂರ್ತಿ ಪತ್ತೆಯಾಗಿದೆ....
ವಿಟ್ಲ ಗ್ರಾಮೀಣ ಸಹಕಾರಿ ಸಂಘ-1090 ಕೋಟಿ ರೂ. ವ್ಯವಹಾರ, 4.05 ಕೋಟಿ ರೂ. ಲಾಭ
ವಿಟ್ಲ ಗ್ರಾಮೀಣ ಸಹಕಾರಿ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ 1090ಕೋಟಿ ರೂ. ವ್ಯವಹಾರ ನಡೆಸಿ,4.05 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಚ್. ಜಗನ್ನಾಥ ಸಾಲಿಯಾನ್ ತಿಳಿಸಿದರು.
ಎ.10ರ ಶುಕ್ರವಾರ ಸಂಜೆ...
ಮೃತರ ಹೆಸರಲ್ಲಿ ಕೋಟ್ಯಂತರ ರೂಪಾಯಿ ಲೂಟಿ; ತಾ.ಪಂ. ಸಿಬ್ಬಂದಿ ಅಮಾನತು!
ತುಮಕೂರು: ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡಿದ ಅಕ್ರಮ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದ್ದು, ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ...
ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿ ಬೋಟ್ ಮಗುಚಿ 10 ಮಂದಿ ಸಾವು; 22 ಜನರಿಗೆ...
ಲಕ್ನೋ: ವೃಂದಾವನದ ಯಮುನಾದಲ್ಲಿ ಪಂಜಾಬ್‌ನಿಂದ ಬಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಮಗುಚಿ 10 ಮಂದಿ ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದು, ಇನ್ನೂ ಐವರು ನಾಪತ್ತೆಯಾಗಿದ್ದಾರೆ.
ಕೇಸಿ ಘಾಟ್ ಬಳಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಆಳವಾದ...
ಮದುವೆಯಾಗಲು ನಿರಾಕರಿಸಿದ್ದಕ್ಕೆ ಎಚ್‌ಐವಿ ಸೋಂಕಿತ ರಕ್ತ ಇಂಜೆಕ್ಟ್; ನೇಣು ಬಿಗಿದು ಯುವತಿ ಮೃತ್ಯು
ಹೈದರಾಬಾದ್ : ಮದುವೆ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಷನ್ ಮೂಲಕ ಚುಚ್ಚಿದ್ದು, ಇದರಿಂದಾಗಿ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆರೋಪಿ ಮನೋಹರ್ ಮತ್ತು ಸಂತ್ರಸ್ತ...
ಕುಂದಾಪುರ :ಸ್ಕೂಟಿಗೆ ಟಿಪ್ಪರ್ ಡಿಕ್ಕಿ – ಮಹಿಳೆ ಮೃತ್ಯು
ಕುಂದಾಪುರ :ಬೀಜಾಡಿ ಡಿವೈಡರ್ ಬಳಿ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು...
















