Tag: vtv vitla
ಸುಳ್ಯ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: PFI ಕಚೇರಿ ಜಪ್ತಿ ಮಾಡಿದ ಎನ್ಐಎ
ಸುಳ್ಯ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ...
ವಿಟ್ಲ: (ಮಾ.29)ಲಯನ್ಸ್ ಕ್ಲಬ್ ವಿಟ್ಲ ಸಿಟಿ, ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ವ್ಯಾಪ್ತಿಗೆ ಜಿಲ್ಲಾ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಹಾಗೂ ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ವ್ಯಾಪ್ತಿಗೆ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಪಿಎಂಜಿಎಫ್ ರವರು ಮಾರ್ಚ್ 29ನೇ ಬುಧವಾರ ಭೇಟಿ ನೀಡಲಿದ್ದಾರೆ.
ಬೆಳಗ್ಗೆ ವಿಟ್ಲ ಶ್ರೀ...
ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಅನುಮಾನಸ್ಪದವಾಗಿ ಸಾವು..!!
ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ಯುವತಿಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ.
ಅನಿತಾ ಮೃತ ಯುವತಿ, ಈಕೆ 7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ...
ಕುಂದಾಪುರ : ಬೈಕ್ಗೆ ಕಾರು ಡಿಕ್ಕಿ; ಸವಾರ ಮೃತ್ಯು
ಕುಂದಾಪುರ: ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ.
ಕುಂಭಾಶಿ ಗ್ರಾಮ ಪಂಚಾಯತ್...
ಶಿಖರ್ ಧವನ್ ಹೆಚ್ಐವಿ ಟೆಸ್ಟ್ ಮಾಡಿಸಿಕೊಂಡಿದ್ದೇಕೆ..? ಮಾಡಿದ ಎಡವಟ್ಟೇನು ಗೊತ್ತಾ.?
ಟೀಂ ಇಂಡಿಯಾದ ಬ್ಯಾಟ್ಸ್ಮನ್ ಶಿಖರ್ ಧವನ್ ಹೆಚ್ಐವಿ ಟೆಸ್ಟ್ ಮಾಡಿಸಿಕೊಂಡ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಆ ಮೂಲಕ ಶಿಖರ್ ಹೀಗೆ ಪರೀಕ್ಷೆ ಮಾಡಿಸಿಕೊಳ್ಳಲು ನಿಜವಾದ ಕಾರಣ ಏನು ಎಂಬುವುದನ್ನು ಕೂಡ ಬಿಚ್ಚಿಟ್ಟಿದ್ದಾರೆ. ಏನದು...
ಮಾಣಿ : (ಎ.8-9) ಬಾನೊಟ್ಟು ಶ್ರೀ ಉಮಾಮಹೇಶ್ವರ ದೇವರ ಸಾನಿದ್ಯದಲ್ಲಿ ಅಖಂಡ ಏಕಾಹ ಭಜನೆ...
ಮಾಣಿ : ಬಾನೊಟ್ಟು ಶ್ರೀ ಉಮಾಮಹೇಶ್ವರ ದೇವರ ಸಾನಿದ್ಯದ- ಜೀರ್ಣೋದ್ಧಾರ ಹಾಗೂ ಸ್ತಳಾಂತರಿಸಿ ಪುನರ್ ನಿರ್ಮಾಣ ಉದ್ದೇಶಿತಧರ್ಮ ಜಾಗೃತಿ ಅಭಿಯಾನದ ಭಾಗವಾಗಿ ಹಮ್ಮಿಕೊಳ್ಳಲಾದ ಅಖಂಡ ಏಕಾಹ ಭಜನೆ ಮತ್ತು ಧಾರ್ಮಿಕ ಕಾರ್ಯಕ್ರಮಕ್ಕೆ ಮಾಣಿ...
ವಿಲೇಜ್ ಅಕೌಂಟೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!!
ಬೆಂಗಳೂರು: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನ ಆನೆಕಲ್ನಲ್ಲಿ ನಡೆದಿದೆ.
ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಅಲಿಯಾ ಅಂಜುಂ ಅಣ್ಣಿಗೇರಿ (22) ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಮೂಲದ ಯುವತಿ, ಸರ್ಜಾಪುರ...
ಅಪಘಾತವಾದ ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್, ಮದ್ಯ ಹಾಗೂ ಲಾಂಗ್ ಪತ್ತೆ..!!
ಅಪಘಾತವಾದ ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್, ಮದ್ಯ ಹಾಗೂ ಲಾಂಗ್ ಪತ್ತೆಯಾದ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ನಲ್ಲಿ ನಡೆದಿದ್ದು, ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕಾರುವೊಂದರ ಬ್ರೇಕ್ ಡೌನ್ ಆಗಿ ಅಪಘಾತ ಸಂಭವಿಸಿದ...
ಬೆಳ್ತಂಗಡಿ : ಅಪರಿಚಿತ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಕಿನ್ನಿಗೋಳಿ ಉದಯ ಕುಮಾರ್ ಎಂಬವರ ಜಾಗದಲ್ಲಿ ಸುಮಾರು 35 ರಿಂದ 40 ವರ್ಷದೊಳಗಿನ ಅಪರಿಚಿತ ಮಹಿಳೆಯ ಶವ ನೇಣುಬಿಗಿದು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.
ಮಾ.26 ರಂದು ಮಧ್ಯಾಹ್ನ ವ್ಯಕ್ತಿಯೊಬ್ಬರು...
ಮಲಯಾಳಂನ ಜನಪ್ರಿಯ ನಟ ಇನ್ನೋಸೆಂಟ್ ನಿಧನ
ಕೊಚ್ಚಿ: ಮಲಯಾಳಂನ ಜನಪ್ರಿಯ ನಟ ಹಾಗೂ ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು . ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸುಮಾರು...
















