Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ವೇಳೆ ಹರಿದ ಕಾರು; ಯುವತಿ ಸ್ಥಳದಲ್ಲೇ ಮೃತ್ಯು

ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ...

ಉಡುಪಿ:ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; ಐವರು ವಿದ್ಯಾರ್ಥಿಗಳು ಪೊಲೀಸ್‌ ವಶಕ್ಕೆ

ಉಡುಪಿ:ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ...

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನ ಖರೀದಿಸಲು ತೆರಳುತ್ತಿದ್ದಾಗ ದರೋಡೆ ಪ್ರಕರಣ; 9 ಲಕ್ಷ ರೂ....

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ

ಕಲಬುರಗಿ: ನಗರದ ಹಾಗರಗಾ ರಸ್ತೆಯಲ್ಲಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮುಜತ್ ಸುಲ್ತಾನ್ (35) ಹತ್ಯೆಯಾದವರು. ಅಜೀಮ್ ಶೇಖ್, ವಸೀಂ ಶೇಖ್, ನಯಿಮ್, ನದೀಮ್ ಹತ್ಯೆ ಮಾಡಿದ...

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಮಾಟದಿಂದ ಬಂದ ಯುವತಿ ನಾಪತ್ತೆ…!

ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್, ದೇವಸ್ಥಾನ ಕೇರಿಯ ಹರಿಹರ ಕೃಪಾ ನಿವಾಸಿ...

ಕಾರು ಡಿಕ್ಕಿಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು

ಕುಮಟಾ: ಪಾದಚಾರಿ ಓರ್ವ ಹೆದ್ದಾರಿ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರುವೊಂದು ಡಿಕ್ಕಿಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಟ್ಕುಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಟ್ಕುಳಿ ನಿವಾಸಿ ವಿಠ್ಠಲ ಪಟಗಾರ...

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ; 8 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ಗಾಯ!!

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಪರಿಣಾಮ 8 ಮಂದಿ ಮೃತಪಟ್ಟು,16ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚೆನ್ನೈ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಪಟಾಕಿ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ...

15ವರ್ಷದ ಬಾಲಕನ ಜೊತೆ ಎಸ್ಕೇಪ್‌ ಆಗಿದ್ದ 19ವರ್ಷದ ಯುವತಿಗೆ 10 ವರ್ಷ ಶಿಕ್ಷೆ ವಿಧಿಸಿದ...

ಹದಿನೈದು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 19 ವರ್ಷದ ಯುವತಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಇಂದೋರ್​...

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ ದೇವಸ್ಥಾನದಲ್ಲಿ ಕಂಡು ಬಂದ ದೇವರ ಕಾರ್ಣಿಕ..!...

ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಸುಮಾರು ಎಂಟು ಕಿ.ಮೀ ದೂರಲ್ಲ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನ ಇದ್ದು ಇತರ ಧರ್ಮ ದೈವಗಳು ನೆಲೆನಿಂತ ಕ್ಷೇತ್ರವಾಗಿದೆ. ಸಂಪೂರ್ಣ ಅಜೀರ್ಣಾವಸ್ಥೆಯಲ್ಲಿದ್ದ...

ಕುಂದಾಪುರ : ವಿದ್ಯಾರ್ಥಿಗಳಿಗೆ ಬೂಟು ಕಾಲಿನಿಂದ ತುಳಿತ; ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡ ಪೋಷಕರು

ಕುಂದಾಪುರ : ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆ ನೀಡುತ್ತಿದ್ದ ಹಾಗೂ ಹೇಳಿದ ಕೆಲಸ ಮಾಡದ ವಿದ್ಯಾರ್ಥಿಗಳಿಗೆ ಬೂಟು ಕಾಲಿನಿಂದ ತುಳಿಯುತ್ತಿರುವ ಆರೋಪದ ಮೇಲೆ ದೈಹಿಕ ಶಿಕ್ಷಣದ ಶಿಕ್ಷಕನೋರ್ವನನ್ನು ವಿದ್ಯಾರ್ಥಿಗಳ ಪೋಷಕರು ತರಾಟೆಗೆ ತೆಗೆದುಕೊಂಡಿರುವ...
error: Content is protected !!