Tag: vtv vitla
ಉಳ್ಳಾಲ: ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆಯಿಂದ ಹೆದ್ದಾರಿ ಸಂಚಾರ ಬಂದ್
ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಪಲ್ಟಿಯಾಗಿದೆ.
ಚಾಲಕ ಮಯೂರ್ (40) ಸಣ್ಣಪುಟ್ಟ...
ವಿಟ್ಲ : (ಮಾ. 23) ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ಇದರ...
ವಿಟ್ಲ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ...
ಸೀಮೆಎಣ್ಣೆ ಕುಡಿದು ವಿದ್ಯಾರ್ಥಿ ಮೃತ್ಯು!!
ವಿದ್ಯಾರ್ಥಿಯೋರ್ವ ಸೀಮೆಎಣ್ಣೆ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈಮರ್ಮುಲಾ ತನ್ಸಿಯುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಉಮರ್ ಅಫ್ರಾಬುದ್ದೀನ್ (15) ಪೆರುಂಬಳ ಚಾಳ ಜೆಟ್ಟಿ...
ದೂರು ಕೊಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; ಇನ್ಸ್ಪೆಕ್ಟರ್ ಸಸ್ಪೆಂಡ್
ಬೆಂಗಳೂರು: ದೂರು ಕೊಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಇನ್ಸ್ಪೆಕ್ಟರ್ನನ್ನು ಸಸ್ಪೆಂಡ್ ಮಾಡಲಾಗಿದೆ.
ಕೊಡಿಗೆಹಳ್ಳಿ ಇನ್ಸ್ಪೆಕ್ಟರ್ ರಾಜಣ್ಣ ಎಂಬವರನ್ನು ಸಸ್ಪೆಂಡ್ ಮಾಡಲಾಗಿದ್ದು, ಇಲಾಖಾ ತನಿಖೆಗೆ ಆದೇಶ ಹೊರಡಿಸಲಾಗಿದೆ. ಈತ ದೂರು ನೀಡಲು...
ಬೈಕ್ ಅಪಘಾತ; ಯುವಕರಿಬ್ಬರು ಮೃತ್ಯು..!!
ಕುಣಿಗಲ್: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಪಟ್ಟಣದ ರಾಜ್ಯ ಹೆದ್ದಾರಿ 33 ಚಿಕ್ಕಕರೆ ಸೇತುವೆ ಬಳಿ ತಡರಾತ್ರಿ ಸಂಭವಿಸಿದೆ.
ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿ ವಾಸಿ ಇಂಜಿನಿಯರ್ ಚೇತನ್( 28) ಕೋಟಿ...
ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಕತ್ತಿಯಿಂದ ಕಡಿದು ಹಲ್ಲೆ..! ಕಾರಣವೇನು ಗೊತ್ತಾ..?
ಕಾರ್ಕಳ: ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಕಡಿದು ಹಲ್ಲೆಗೈದ ಘಟನೆ ಕುಕ್ಕುಂದೂರು ಗ್ರಾಮದ ನಕ್ರೆಯಲ್ಲಿ ನಡೆದಿದೆ. ಶೇಖರ ನಾಯ್ಕ್ ಹಲ್ಲೆಗೊಳಗಾದವರು. ಜಗದೀಶ ಆಚಾರ್ಯ ಹಲ್ಲೆಗೈದ ವ್ಯಕ್ತಿ.
ಶೇಖರ ನಾಯ್ಕ್ ಪಕ್ಕದ ಮನೆಯ ಶ್ರೀನಿವಾಸ ಆಚಾರ್ಯ ಎಂಬುವವರ ಜತೆ...
ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ; ಬಸ್ ಚಾಲಕನಿಗೆ 20 ವರ್ಷ...
ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಾವೂರು ಸಮೀಪದ ಮರಕಡ ನಿವಾಸಿ, ಬಸ್ ಚಾಲಕ ದಯಾನಂದ ದಾನಣ್ಣನವರ್...
ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿಶೀಟರ್ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ..!!
ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ಅವರ ಮನೆಯ ಮುಂದೆಯೇ ಕೊಲೆಯ ಯತ್ನ ನಡೆದಿದ್ದು ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು...
ದೂರು ಕೊಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇನ್ಸ್ಪೆಕ್ಟರ್ ಸಸ್ಪೆಂಡ್
ಠಾಣೆಗೆ ದೂರು ಕೊಡಲು ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇನ್ಸ್ಪೆಕ್ಟರ್ನನ್ನು ಸಸ್ಪೆಂಡ್ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜಣ್ಣ ಎಂಬಾತ ದೂರು ನೀಡಲು ಬಂದ ಮಹಿಳೆಯ ನಂಬರ್...
ಬಂಟ್ವಾಳ: ಯುವಕನೋರ್ವನಿಗೆ ಚೂರಿ ಇರಿದು ಕೊಲೆ ಪ್ರಯತ್ನ; ಪರಾರಿಯಾಗಿದ್ದ ಆರೋಪಿಯ ಬಂಧನ
ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್. ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸಿದೆ.
ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್...
















