Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜಿಲ್ಲಾಧಿಕಾರಿ ಕಚೇರಿ ಮೇಲೆ ಅಜಾನ್‌ ಕೂಗಿದ ಯುವಕ; ಎಚ್ಚರಿಕೆ ನೀಡಿ ಕಳುಹಿಸಿದ ಪೊಲೀಸರು

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಜಯನಗರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಠಾಣಾ ಜಾಮೀನಿನ ಮೇಲೆ ವಾಪಸ್ ಕಳುಹಿಸಿದ್ದಾರೆ. ಆಜಾನ್ ಕೂಗಿದ್ದ ಯುವಕನನ್ನು ರಾಗಿಗುಡ್ಡದ...

ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆಗೆ ಯೋಧನಿಂದ ಲೈಂಗಿಕ ಕಿರುಕುಳ

ರಾಜಧಾನಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಮಹಿಳೆಯೊಬ್ಬಳಿಗೆ ಆಲ್ಕೋಹಾಲ್​ ನೀಡಿ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯೋಧನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯೋಧನನ್ನು ಪ್ರತೀಶ್​ ಕುಮಾರ್​ ಎಂದು ಗುರುತಿಸಲಾಗಿದೆ. ದೌರ್ಜನ್ಯಕ್ಕೆ ಒಳಗಾದ ತ್ರಿವೆಂಡ್ರಮ್​ ಮೂಲದ...

ಮುಲ್ಕಿ : ಬೈಕ್‌ನಲ್ಲಿ ತೆರಳುತ್ತಿದ್ದಾಗ ವ್ಯಕ್ತಿಗೆ ಚೂರಿ ಇರಿತ..!

ಮುಲ್ಕಿ : ಕಿನ್ನಿಗೊಳಿ ಸಮೀಪದ ಅತ್ತೂರು ತಿಮ್ಮಕಟ್ಟೆ ಎಂಬಲ್ಲಿ ವ್ಯಕ್ತಿಯೊಬ್ಬರು ಬೈಕ್ ಗೆ ಸ್ಕೂಟರ್ ಅಡ್ಡ ಇಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡವರನ್ನು ಅಬ್ದುಲ್...

ಮಂಗಳೂರು: ಪೊದೆಯಲ್ಲಿ ದೇವರ ವಿಗ್ರಹ ಪತ್ತೆ..!

ಮಂಗಳೂರು: ಮಂಗಳೂರಿನ ಪಂಪ್ವೆಲ್-ಕುದ್ಕೋರಿ ಗುಡ್ಡೆ ಮುಖ್ಯ ರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ. ಶಾರದಾ ದೇವಿಯ 2.5 ಇಂಚು ಉದ್ದದ ಮತ್ತು 1 ಇಂಚು ಉದ್ದದ, ಗಣಪತಿಯ 1...

ಅಮೆಜಾನ್‌ ಕಾಡಿನಲ್ಲಿ ವಿಸ್ಮಯಕಾರಿ “ಸ್ನೇಕ್‌ ಕ್ಯಾಟ್‌” ಪತ್ತೆ..!!

ನಿಗೂಢ ಹಾಗೂ ದಟ್ಟ ಕಾನನ ಅಮೆಜಾನ್‌ ಕಾಡಿನಲ್ಲಿ ಆಗಾಗ ವಿಚಿತ್ರ ಪ್ರಾಣಿಗಳು ಪತ್ತೆಯಾಗುವ ಮೂಲಕ ಅಚ್ಚರಿಗೆ ಕಾರಣವಾಗುತ್ತಿರುತ್ತವೆ. ಇದೀಗ ʼಅಮೆಜಾನ್ ಸ್ನೇಕ್ ಕ್ಯಾಟ್ʼ ಎಂಬ ಬೆಕ್ಕಿನ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಟ್ಟಿಟರ್‌ನಲ್ಲಿ...

ವಿಷಾಹಾರ ಸೇವನೆಯಿಂದ 30 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗದ ಕ್ರಿಸ್ತುಜ್ಯೋತಿ ವಸತಿ ಶಾಲೆಯಲ್ಲಿ ಏಕಾಏಕಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಾಹಾರ ಸೇವನೆಯೇ ಮಕ್ಕಳು ಅಸ್ವಸ್ಥರಾಗಲು ಕಾರಣ ಎಂಬ ಶಂಕೆ...

ಕಾಪು: ಓವರ್‌ಟೆಕ್‌ ಭರದಲ್ಲಿ ಡಿವೈಡರ್‌ ಮೇಲೇರಿದ ಬಸ್ಸು; ಪ್ರಯಾಣಿಕರಿಗೆ ಗಾಯ

ಕಾಪು: ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಸ್ಸುಗಳ ಓವರ್‌ಟೇಕ್‌ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮೀಪದ ಮೂಲೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ನಡೆದಿದೆ. ಒಂದೇ ಹೆಸರಿನ ಎರಡು ಬಸ್ಸುಗಳು ಉಡುಪಿಯಿಂದ ಮಂಗಳೂರಿನ ಕಡೆ...

ಸುಳ್ಯ : ಮಾದಕ ವಸ್ತು ಮಾರಾಟ; ಆರೋಪಿಯ ಬಂಧನ

ಸುಳ್ಯ : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ಮಾದಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಸುಳ್ಯ ತಾಲೂಕು ಕಸಬ ಗ್ರಾಮದ ಬೆಟ್ಟಂಪಾಡಿಯ ಕಬೀರ್‍ ಎಸ್.ಎ ಎಂದು...

ಕಾಸರಗೋಡು: ಬಸ್‌ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಹೊಡೆದಾಟ; ಪೊಲೀಸರಿಂದ ಲಾಠಿ ಪ್ರಹಾರ

ಕಾಸರಗೋಡು: ಬಸ್‌ ನಿಲ್ದಾಣದಲ್ಲೇ ವಿದ್ಯಾರ್ಥಿಗಳ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡ ಘಟನೆ ಕಾಸರಗೋಡಿನ ಕುಂಬಳೆ ನಿಲ್ದಾಣದಲ್ಲಿ ನಡೆದಿದೆ. SSLC ವಿದ್ಯಾರ್ಥಿಗಳು ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. ಗುಂಪನ್ನು ಚದುರಿಸಲು...

ಕರಾವಳಿಯಲ್ಲಿ ಮುಂಜಾನೆ ತಂಪೆರೆದ ಮಳೆರಾಯ; ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಳೆ...

ಮಂಗಳೂರು: ಬಿಸಿ ಬೇಗೆಯಿಂದ ಬಳಲಿದ್ದ ಕರಾವಳಿ ಜನತೆಗೆ ಇಂದು ಮುಂಜಾನೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿದ್ದು, ಇಂದು ಮುಂಜಾನೆ 6.30ರ ಸುಮಾರಿಗೆ ಮಂಗಳೂರು ನಗರದಲ್ಲಿ ಆರಂಭವಾದ...
error: Content is protected !!