Tag: vtv vitla
ಬಂಟ್ವಾಳ: ಅವಿವಾಹಿತ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಮುದ್ಲಾಜೆ ಎಂಬಲ್ಲಿ ನಡೆದಿದೆ.
ದಿವಾಕರ ಗೌಡ (44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಅವಿವಾಹಿತರಾಗಿದ್ದ ದಿವಾಕರ ಗೌಡ ಕೃಷಿ ಕಾರ್ಮಿಕರಾಗಿ ದುಡಿಯುತ್ತಿದ್ದರು....
ಆಯೋಧ್ಯೆಯತ್ತ ಸಾಗಿದ ಕಾರ್ಕಳದ ಕಲ್ಲು; ಕೃಷ್ಣಶಿಲೆಯಲ್ಲಿ ಮೂಡಲಿದ್ದಾನೆ ಶ್ರೀರಾಮ..!?
ಆಯೋಧ್ಯ ಶ್ರೀ ರಾಮ ಮಂದಿರ ಪ್ರತಿಮೆ ನಿರ್ಮಾಣಕ್ಕೆ ಕಾರ್ಕಳದಿಂದ ಕಲ್ಲು ರವಾನೆಯಾಗಿದೆ. ಕರಿಕಲ್ಲಿನ ಊರು ಎಂದೇ ಪ್ರಖ್ಯಾತ ಪಡೆದ ಕಾರ್ಕಳದಿಂದ ಕೃಷ್ಣಶಿಲೆಯನ್ನು ರವಾನಿಸಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳದ ತಂಡದ ನೇತೃತ್ವದಲ್ಲಿ ತುಂಗಾ...
ಕಡಬ: ಕಾಡಾನೆ ಸ್ಥಳಾಂತರ ಮಾಡುವ ವೇಳೆ ಪೊಲೀಸ್, ಅರಣ್ಯ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ,...
ಕಡಬ:ಕಾಡಾನೆ ಹಿಡಿದು ಸ್ಥಳಾಂತರ ಮಾಡುವ ವೇಳೆ ಗುಂಪೊಂದು ಎಲ್ಲ ಕಾಡಾನೆಗಳನ್ನೂ ಸೆರೆಹಿಡಿದು ಕೊಂಡೊಯ್ಯುವಂತೆ ಒತ್ತಾಯಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಪೊಲೀಸ್, ಅರಣ್ಯ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದಲ್ಲದೆ...
ಬಿಸಿಲು ನಾಡಲ್ಲಿ ಆಲಿಕಲ್ಲು ಮಳೆ; ದಟ್ಟ ಆಲಿಕಲ್ಲಿನಿಂದ ಹಿಮಾಲಯದಂತೆ ಕಂಡು ಬಂದ ಪ್ರದೇಶ
ರಾಜ್ಯದಲ್ಲಿ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಅಲ್ಲಲ್ಲಿ ಮಳೆಯಾಗುತ್ತಿದೆ. ಬಿಸಿಲ ನಾಡಿನಲ್ಲಿ ಸುರಿದ ಆಲಿಕಲ್ಲು ಮಳೆಗೆ ರಸ್ತೆ ಮನೆ ಬೆಟ್ಟ ಗುಡ್ಡ ಹಿಮಾವೃತದಂತೆ ಭಾಸವಾಗಿದೆ. ದಟ್ಟ ಆಲಿಕಲ್ಲು ಮಳೆಯಿಂದ ಈ ವಿದ್ಯಾಮಾನ...
ಬಂಟ್ವಾಳ: ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ
ಬಂಟ್ವಾಳ: ರಸ್ತೆ ಬದಿಯ ಅಂಗಡಿಯ ತಡೆಗೋಡೆಗೆ ಕಾರು ಗುದ್ದಿ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ಗೂಡಿನಬಳಿ ನಡೆದಿದೆ.
ಕಾರು ಚಾಲಕ, ಬಿ ಸಿ ರೋಡಿನ ಹಿರಿಯ ನ್ಯಾಯವಾದಿ, ನಂದಾವರ...
ಮಾಣಿ: ಸಂತಸದ ಕ್ಷಣಗಳು ಆವರಿಸಿದ ಕೆಲದಿನಗಳಲ್ಲೇ ಸೂತಕದ ಛಾಯೆ..! ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ...
ಮಾಣಿ: ಆ ದಂಪತಿಗಳಿಗೆ ವಿವಾಹವಾಗಿ 10 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಆದ್ರೆ ಕೆಲ ದಿನಗಳ ಹಿಂದಷ್ಟೇ ಪುಟ್ಟ ಕಂದಮ್ಮನ ಆಗಮನವಾಗಿತ್ತು. ವಿಧಿಯಾಟ ಸಂತಸದ ಕ್ಷಣದಲ್ಲಿ ಸೂತಕದ ಛಾಯೆ ಮೂಡಿಸಿದೆ. ಬೈಕ್ ಅಪಘಾತದಲ್ಲಿ ಗಂಭೀರ...
ಪ್ರೀತಿಸಿ ಮದುವೆಯಾಗಿ ಮೂರೇ ದಿನಕ್ಕೆ ಕಾಲ್ಕಿತ್ತ ಪತಿರಾಯ..! ಪೊಲೀಸರ ಮುಂದೆ ಫೋಟೋಶೂಟ್ ಎಂದ ಭೂಪ!!
ಪ್ರೀತಿಸಿ ವಿವಾಹವಾದ ಮೂರೇ ದಿನಕ್ಕೆ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾದ ಘಟನೆ ನಡೆದಿದೆ ಎಂದು ಆರೋಪಿಸಿ ಪತ್ನಿ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಧರಣಿ ಹಾಗೂ ಸುರೇಶ್ ಪರಸ್ಪರ ಪ್ರೀತಿಸಿ ಮದುವೆಯೂ...
ವಿಟ್ಲ : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆಗೆ ಶರಣು
ವಿಟ್ಲ : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೀರಕಂಬ ಗ್ರಾಮದ ಬೆತ್ತಸಾರವು ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಶ್ವನಾಥ ಸಪಲ್ಯ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ...
ಕಡಬ: ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತ್ಯು..!!
ಕಡಬ: ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.
ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ...
ಮಗಳನ್ನು ವಿದೇಶಕ್ಕೆ ಕಳುಹಿಸಿ ವಾಪಸ್ಸಾಗುತ್ತಿದ್ದ ದಂಪತಿಗಳಿಬ್ಬರು ರಸ್ತೆ ಅಪಘಾತದಲ್ಲಿ ದುರ್ಮರಣ
ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟ ದಾರುಣ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ಬಳಿ ನಡೆದಿದೆ.
ಶಫಿ (55) ಶಮಾ (50) ಸಾವನ್ನಪ್ಪಿದ ದಂಪತಿಗಳು. ಬೆಂಗಳೂರಿನಲ್ಲಿರುವ ದೇವನಹಳ್ಳಿ ಅಂತಾರಾಷ್ಟ್ರೀಯ...
















