Tag: vtv vitla
ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತ್ಯು
ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೋಳ್ತಮಜಲು ಎಂಬಲ್ಲಿ ಈ ಘಟನೆ ನಡೆದಿದೆ. ಮಾಣಿ ಮಜಲು ನಿವಾಸಿ ಅರ್ಜುನ್ (26) ಮೃತಪಟ್ಟ ದುರ್ದೈವಿ.
ಈ ಅಪಘಾತಕ್ಕೆ ಮೂಲ...
ಕೊಳೆತ ಸ್ಥಿತಿಯಲ್ಲಿ ನಾಪತ್ತೆಯಾದ ಮಹಿಳೆಯ ಶವ ಪತ್ತೆ; ಮಗಳ ಮೇಲೆ ಕೊಲೆ ಶಂಕೆ!!
ತಿಂಗಳ ಹಿಂದೆ ನಾಪತ್ತೆಯಾದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮುಂಬೈನ ಲಾಲ್ಭಾಗ್ ಪ್ರದೇಶದ ಇಬ್ರಾಹಿಂ ಕಸಮ್ ಕಟ್ಟಡದ ಮೊದಲ ಮಹಡಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಮಹಿಳೆ ವೀಣಾ...
ಮೈತುಂಬಾ ಬಟ್ಟೆ ಧರಿಸದ ಪತ್ನಿಯನ್ನೇ ಕುತ್ತಿಗೆ ಸೀಳಿ ಕೊಂದ ಪತಿ
ಸಾರ್ವಜನಿಕ ಸ್ಥಳದಲ್ಲಿ ಮೈತುಂಬಾ ಬಟ್ಟೆ ಧರಿಸಿಲ್ಲ ಎಂಬ ಕಾರಣಕ್ಕೆ ತನ್ನ ಪತ್ನಿಯನ್ನೇ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಗಾಜಿಪುರ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಬರ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಪ್ನಾ...
ಪತ್ನಿ ಮತ್ತು 8 ವರ್ಷದ ಮಗನನ್ನು ಕೊಂದು ತಾನು ಆತ್ಮಹತ್ಯೆ ಶರಣಾದ ಸಾಫ್ಟ್ವೇರ್ ಇಂಜಿನಿಯರ್
ಸಾಫ್ಟ್ವೇರ್ ಇಂಜಿನಿಯರ್, ತನ್ನ ಪತ್ನಿ ಹಾಗೂ 8 ವರ್ಷದ ಮಗನನ್ನು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಪುಣೆಯ ಔಂದ್ ಪ್ರದೇಶದಲ್ಲಿ ನಡೆದಿದೆ. ಸಂದೀಪ್ತೋ ಗಂಗೂಲಿ (44), ಪ್ರಿಯಾಂಕಾ (40) ಹಾಗೂ...
ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ದಂಪತಿಗಳಿಬ್ಬರು ಸಾವು ; 5 ವರ್ಷದ ಮಗು ಅಪಾಯದಿಂದ...
ದಂಪತಿಗಳಿಬ್ಬರು ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್...
ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವು; ಮನನೊಂದು ತಾಯಿ ಮಗ ಆತ್ಮಹತ್ಯೆ
ಕೇರಳ : ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತರ ಸಮೀಪಲ್ಲಿ ನಡೆದಿದೆ. ಮೃತರನ್ನು ಲಿಜಾ ಹಾಗೂ ಬೆನ್ ಟಾಮ್ ಎಂದು...
ಮಡಿಕೇರಿ: ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತೆ ಸಾವು; ಕೊಲೆ ಆರೋಪ
ಮಡಿಕೇರಿ: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಕೊಲೆಯಾಗಿರುವ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.
ಅಕ್ಷತಾ (18) ಕೊಲೆಯಾದ ಯುವತಿ. ಹೇಮಂತ್ ಎಂಬಾತ ಅಕ್ಷತಾಳನ್ನು ಪ್ರೀತಿಸಿ ಮದುವೆಯಾಗಿದ್ದ. 3 ದಿನಗಳ...
ಪ್ರೀತಿ ನಿರಾಕರಿಸಿದ ಪ್ರೇಯಸಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ
ಬೆಂಗಳೂರು: ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಹತ್ಯೆಗೈದಿದ್ದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್ ಗಾರ್ಡನ್...
ತಾಪಮಾನ ಏರಿಕೆ ಹಿನ್ನಲೆ; ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ
ಉಡುಪಿ: ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ...
ಪುತ್ತೂರು: ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ನೇಣಿಗೆ ಶರಣು..!!
ಪುತ್ತೂರು: ನಗರಸಭಾ ಸದಸ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಎಂದು ಗುರುತಿಸಲಾಗಿದೆ.
ಶಿವರಾಮ್ ಸಪಲ್ಯರವರು ಊರಮಾಲು ನಿವಾಸಿಯಾಗಿದ್ದು , ಮನೆಯಲ್ಲಿ ನೇಣು ಬಿಗಿದುಕೊಂಡು...
















