Tag: vtv vitla
ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವು
ಬೆಂಗಳೂರು: ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆಜಾದ್ ನಗರದ 6ನೇ ಕ್ರಾಸ್ನಲ್ಲಿ ನಡೆದಿದೆ.
ಒಂದೂವರೆ ವರ್ಷದ ದೀಕ್ಷಾ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ ಮಗು. ವಿನಯ್ ಎಂಬ...
ಚಪ್ಪಲಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ – ವ್ಯಕ್ತಿ ಬಂಧನ
ವ್ಯಕ್ತಿಯೊಬ್ಬ ಚಪ್ಪಲಿಯಲ್ಲಿ 1.2 ಕೆ.ಜಿ ತೂಕದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್ನಿಂದ ಬೆಂಗಳೂರಿಗೆ...
ಬೆಳ್ತಂಗಡಿ: ನವಗುಳಿಗ ದೈವಗಳಿಗೆ ಕೋಲ ಸೇವೆ ನೀಡಿದ ಶಾಸಕ ಹರೀಶ್ ಪೂಂಜಾ..! ಸಂಕಲ್ಪವೇನು ಗೊತ್ತಾ..?
ಚುನಾವಣೆ ಹತ್ತಿರ ಬಂದಾಗ ರಾಜಕಾರಣಿಗಳು ಟೆಂಪಲ್ ರನ್ ಮಾಡೋದು ಸಾಮಾನ್ಯ. ಆದರೆ ಕರಾವಳಿಯಲ್ಲಿ ರಾಜಕೀಯ ನಾಯಕರು ದೈವಗಳ ಮೊರೆಹೋಗುವುದು ಕೂಡಾ ಸಹಜ. ಅದರಂತೆ ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ...
ಮಸೀದಿ, ಮನೆಗಳ ಮೇಲೆ ಕಲ್ಲು ತೂರಾಟ..! ಸಂಘಪರಿವಾರದ 15 ಕಾರ್ಯಕರ್ತರು ಅರೆಸ್ಟ್..!
ಮಸೀದಿ, ಶಾಲೆ ಹಾಗೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತರು 15 ಮಂದಿಯನ್ನು ವಶಕ್ಕೆ ಪಡೆದು...
ಕಾರ್ಕಳ ಶಾಸಕ ಸುನೀಲ್ ಕುಮಾರ್ ಬೇನಾಮಿ ಆಸ್ತಿ ಮಾಡಿಕೊಂಡಿದ್ದಾರಾ..? ಮುತಾಲಿಕ್ ಗಂಭೀರ ಆರೋಪ; ಮತ್ತೊಂದು...
ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳ ಪಟ್ಟಿಯೇ ಮುನ್ನಲೆಗೆ ಬರುತ್ತಿದೆ. ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿರುವ ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸುನಿಲ್...
ವಿಟ್ಲ; ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು
ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತಪಟ್ಟವರು.
ಹಸನಬ್ಬ ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ...
ಎಸ್ಎಲ್ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ದಿವಾಕರ್ ದಾಸ್ ನೇರ್ಲಾಜೆಯವರಿಗೆ ಟೈಮ್ಸ್ ಬ್ಯುಸಿನೆಸ್ ಆವಾರ್ಡ್ಸ್...
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ನಡೆಸಿದ ಟೈಮ್ಸ್ ಬ್ಯುಸಿನೆಸ್ ಆವಾರ್ಡ್ಸ್ ಮೈಸೂರು ೨೦೨೩ ಇದರ ಬೆಸ್ಟ್ ಎಜ್ಯುಕೇಶನಲ್ ಬುಕ್ ಸಪ್ಲೈ ಅವಾರ್ಡ್ ಅನ್ನು ಎಸ್ಎಲ್ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ದಿವಾಕರ್ ದಾಸ್...
ಉಡುಪಿ: ಗುಜರಿ ಅಂಗಡಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಷ್ಟ!!
ಉಡುಪಿ: ದಾಸ್ತಾನು ಇರಿಸಿದ್ದ ಗುಜರಿ ಅಂಗಡಿವೊಂದರಲ್ಲಿ ಆಕಸ್ಮಿಕವಾಗಿ ಗುಜರಿ ವಸ್ತುಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಕಿನ್ನಿ ಮುಲ್ಕಿ ಗೋಪುರ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ಇರಿಸಿದ್ದ ಪ್ಲಾಸ್ಟಿಕ್...
ನಾಳೆ ಸಿಎಂ ಬೊಮ್ಮಾಯಿ ಮಂಗಳೂರಿಗೆ ಭೇಟಿ
ಮಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.
ನಾಳೆ ಬೆಳಗ್ಗೆ 10:30ಕ್ಕೆ ಮೇರಿ ಹಿಲ್ ಹೆಲಿಪ್ಯಾಡ್ ನಲ್ಲಿ ಬಂದು ಇಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ...
ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡ ಯುವಕ ಮೃತ್ಯು
ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ (18) ಎಂಬ ಯುವಕ ಚಿಕಿತ್ಸೆ ಫಲಿಸದೆ ಮಾ.14 ರಂದು ಮೃತಪಟ್ಟಿದ್ದಾರೆ.
ಮಾ. 12ರಂದು ರಾತ್ರಿ ಪ್ರಜ್ವಲ್ನ ಅಣ್ಣ ಉಜ್ವಲ್ ತಂದೆ ತಾಯಿ ಜತೆ...
















