Tag: vtv vitla
ವಿಜಯಪುರ: ಪ್ರವಾಸಕ್ಕೆ ಹೋಗಿದ್ದ ಬೆಂಗಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು!
ವಿಜಯಪುರ: ಪ್ರವಾಸಕ್ಕೆ ಬಂದಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ಆರ್.ಟಿ ನಗರದ ಬಾಲಕ ಮಹಮ್ಮದ್ ಹಯಾತ್, ಅಬ್ದುಲ್ ಖುದ್ದುಸ್ ಹಾಗೂ ಹೈದರ್...
ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು
ರಸ್ತೆಯಲ್ಲೆ ಮೂರ್ಛೆ ಹೋದ ತಾಯಿ!
ಬೆಂಗಳೂರು: ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಳ್ಳಿಯಲ್ಲಿ ನಡೆದಿದೆ.
ಆಟವಾಡುತ್ತಾ ಮಗು ಕೆಳಗೆ ಬಿದ್ದ ಎದೆ ಝಲ್ ಎನ್ನುವ ವಿಡಿಯೋ...
ಬೆಂಗಳೂರು:ಜಿಯೋ ಮಾರ್ಟ್ ಗೋಡೌನ್ನಲ್ಲಿ ಅಗ್ನಿ ಅವಘಡ
ಬೃಹತ್ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ!
ನೆಲಮಂಗಲ: ಜಿಯೋ ಮಾರ್ಟ್ ಗೋಡೌನ್ಗೆ ಬೆಂಕಿ ಬಿದ್ದು ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ...
ಕದನ ವಿರಾಮದ ನಡುವೆಯೂ ಇರಾನ್ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ
ಟೆಹ್ರಾನ್: ಕದನ ವಿರಾಮದ ಹೊರತಾಗಿಯೂ ಇರಾನ್ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ. ಅದಕ್ಕೆ ಪ್ರತಿಯಾಗಿ ಕುವೈತ್ ಯುಎಇ , ಮೇಲೆ ಇರಾನ್ ದಾಳಿ ಮಾಡಿದೆ.
ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ...
ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು
ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ನಡೆದಿದೆ.
ಪವಿತ್ರಾ ಒಂಟಿ (19), ಕಾರ್ತಿಕ್ ನಾಯಕ್(19) ಆತ್ಮಹತ್ಯೆ...
ಹಾಸ್ಟೆಲ್ ಬಳಿ ಡ್ರಗ್ಸ್ ಮಾರುತ್ತಿದ್ದ ಆರೋಪಿಗಳು ಅರೆಸ್ಟ್ – 10.5 ಲಕ್ಷ ಮೌಲ್ಯದ ಗಾಂಜಾ...
ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್ ಎಂದು ಗುರುತಿಸಲಾಗಿದೆ....
ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ
ಮಡಿಕೇರಿ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ.
ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ.
ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ...
ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ
ಹಾಸನ: ಏ.9 ರಂದು ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ತೆರಳುತ್ತಿದ್ದಾಗ ಕಾರು ಅಪಘಾತವಾಗಿ ಕಾರಿನಲ್ಲಿದ್ದ ವ್ಯಕ್ತಿ ಗಂಭಿರವಾಗಿ ಗಾಯಗೊಂಡ ಘಟನೆ ಸಕಲೇಶಪುರದ ಮಳಲಿ ಬೈಪಾಸ್ ಬಳಿ ನಡೆದಿದೆ.
ಗಾಯಾಳುವನ್ನು ಅಬ್ದುಲ್ ಖಾದರ್...
ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ–ಮನನೊಂದು ಪ್ರಿಯಕರನೂ ನೇಣಿಗೆ ಶರಣು
ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ನಡೆದಿದೆ.
ಪವಿತ್ರಾ ಒಂಟಿ(19), ಕಾರ್ತಿಕ್ ನಾಯಕ್(19) ಆತ್ಮಹತ್ಯೆ ಮಾಡಿಕೊಂಡ...
EIR ಪೋರ್ಟಲ್ ಮೂಲಕ ಕಳೆದುಹೋದ 150 ಮೊಬೈಲ್ಗಳು ಪತ್ತೆ- – ವಾರಸುದಾರರಿಗೆ ಹಸ್ತಾಂತರ
ಮಂಗಳೂರು: ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಚ್ 2026ರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಅದರ ಫಲವಾಗಿ ಒಟ್ಟು 150 ಮೊಬೈಲ್ಗಳನ್ನು ಪತ್ತೆ ಮಾಡಿ ಸಂಬಂಧಿಸಿದ...
















