Tag: vtv vitla
ವಿಟ್ಲ: 3ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ
11ನೇ ವಾರ್ಡಿನ ರವಿ ಕಟ್ಟೆ ಜನಾರ್ಧನಮೂಲ್ಯರ ಮನೆ ಬಳಿ ರಸ್ತೆ ಅಭಿವೃದ್ಧಿಗೆ ಮೂರು ಲಕ್ಷದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಸುದರ್ಶನ್, ಮೋಹನ್ ಕಟ್ಟೆ,...
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ- 2ನೇ ದಿನದ ಕಾರ್ಯಕ್ರಮದ...
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ದಿನಾಂಕ 08-03-2023ನೇ ಬುಧವಾರದಿಂದ ದಿನಾಂಕ 13-03-2023ನೇ ಸೋಮವಾರದ ವರೆಗೆ ನಡೆಯಲಿದ್ದು ಮಾ. 9ರಂದು ಬೆಳಿಗ್ಗೆ ಗಂಟೆ 7.30ರಿಂದ ಗಣಪತಿ ಹೋಮ, ಅಂಕುರ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ; ಕುಳಿತಲ್ಲೇ ಸಾವು
ಬೆಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕೇರಳದಿಂದ ಕಾರ್ಯ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅಬ್ದುಲ್ ಖಾದಿರ್(61 ವ) ಅವರಿಗೆ ಬಸ್ ನಲ್ಲಿಯೇ ಹೃದಯಾಘಾತ...
ಬಂಟ್ವಾಳ: ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು!!
ಬಂಟ್ವಾಳ: ಆಟೋ ಚಾಲಕರೊಬ್ಬರು ಆಟೋ ನಿಲ್ಲಿಸಿ ಪ್ರತಿಭಟನೆಗೆಂದು ತೆರಳಿದ್ದ ವೇಳೆ ಛ ಕಳವು ಆಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ ಕಸಬಾ ಗ್ರಾಮದ ಕೋಜೋಡಿ ನಿವಾಸಿ ಯೋಗೀಶ್ ಕುಮಾರ್ ಆಟೋ...
ಕಾಸರಗೋಡು: ಆಟವಾಡಲು ಮನೆಯಿಂದ ತೆರಳಿದ ವಿದ್ಯಾರ್ಥಿ ನಿಗೂಢ ಸಾವು..!!
ಕಾಸರಗೋಡು: ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದ ವಿದ್ಯಾರ್ಥಿಯೋರ್ವ ಶಾಲೆಯ ಸಮೀಪ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಪ್ಲಸ್ ವನ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಕುಂಡಂಗುಳಿ ನಿವಾಸಿ ವಿನೋದ್ - ಶಾಲಿನಿ...
ಬಂಟ್ಟಾಳ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!!
ಬಂಟ್ವಾಳ : ಮನೆಯ ಬೀಗ ಒಡೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಿಂದ ಎಂದಿನಂತೆ ಮನೆಯ ಮಾಲಕಿ ರೋಹಿಣಿ ಹಾಗೂ ಅವರ ಗಂಡ...
ಬಂಟ್ವಾಳ : ಪರವಾನಿಗೆ ಇಲ್ಲದೆ ಮದ್ಯ ಮಾರಾಟ; ಆರೋಪಿ ಪೊಲೀಸ್ ವಶಕ್ಕೆ
ಬಂಟ್ವಾಳ : ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ಕಳ್ಳಿಗೆ ಗ್ರಾಮ ಕಲ್ಪನೆ ಮನೆ, ಮೆಲ್ವಿನ್ ರೋಡ್ರಿಗಸ್ ಎನ್ನಲಾಗಿದೆ.
ಬಂಟ್ವಾಳ...
ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಸುಳ್ಯ: ಪ್ರಕರಣವೊಂದರಲ್ಲಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಕೇರಳದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಶ್ರಫ್ ರಿಪ್ವಾನ್ (28) ಎನ್ನಲಾಗಿದೆ.
ಬಂಧಿತ ಆರೋಪಿಯು...
ಮಂಗಳೂರು: ಬಿಷಪ್ ಹೌಸ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರು ಮಂದಿಯ ವಿರುದ್ಧ ದಾಖಲಾಯ್ತು ಎಫ್ಐಆರ್
ಮಂಗಳೂರು: ಬಿಷಪ್ ಹೌಸ್ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಮಠದಲ್ಲಿರುವ ಸಿಎಸ್ಐ ಬಿಷಪ್ ಹೌಸ್ನಲ್ಲಿ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ...
ವಿಟ್ಲ: ಕಬ್ಬಿಣದ ರಾಡ್ನಿಂದ ಹಲ್ಲೆ; ಚಿಗುರು ಮೀಸೆಯ ಹುಡುಗರ ಅಟ್ಟಹಾಸ
ವಿಟ್ಲ: ಕ್ಷುಲ್ಲಕ ಕಾರಣಕ್ಕೆ ರಸ್ತೆಬದಿಯಲ್ಲಿ ಫೋನ್ನಲ್ಲಿ ಮಾತಾನಾಡುತ್ತಿದ್ದ ಯುವಕನ ಮೇಲೆ ಹಲ್ಲೆಗೈದ ಘಟನೆ ವಿಟ್ಲದ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ಮಹಮ್ಮದ್ ಅನ್ವರ್ ಎಂಬ ಯುವಕ ಕಂಬಳಬೆಟ್ಟು ದರ್ಗಾದ ಬಳಿ ಫೋನ್ ನಲ್ಲಿ...
















