Tag: vtv vitla
ಮುಲ್ಕಿ: ಸ್ಕೂಟರ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ; ದಂಪತಿ ಸಾವು
ಹೆಜಮಾಡಿ: ಸ್ಕೂಟರ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಜಮಾಡಿ ಟೋಲ್ ಗೇಟ್ ಸಮೀಪ ನಡೆದಿದೆ.
ಮೃತ ದುರ್ದೈವಿಗಳನ್ನು ತೀರ್ಥಹಳ್ಳಿ ಕೋಳಿ ಕಾಲು ಗುಡ್ಡೆ ನಿವಾಸಿಗಳಾದ ಅಕ್ಬರ್ ಭಾಷಾ (61)...
ಬೆಳ್ತಂಗಡಿ: ಬೈಕ್ ಹಾಗೂ ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು!!
ಬೆಳ್ತಂಗಡಿ : ಬೈಕ್ ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತ ಬೈಕ್ ಸವಾರ ಸ್ದಳದಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ಅಪಘಾತ ಸಂಭವಿಸಿದೆ.
ಮೃತ...
ಕೋವಿಡ್ನಂತೆಯೇ ಹರಡುತ್ತದೆ ‘ಎಚ್3ಎನ್2 ವೈರಸ್’; ಮಾಸ್ಕ್- ಅಂತರ ಮತ್ತೆ ಜಾರಿ ಸಾಧ್ಯತೆ..!
ಇನ್ಫ್ಲುಯೆಂಜಾ ವೈರಸ್ ಎಚ್3ಎನ್2 ಕೋವಿಡ್ ನಂತೆ ಹರಡುತ್ತದೆ. ಹೀಗಾಗಿ ವಯಸ್ಸಾದವರು ಜಾಗರೂಕರಾಗಿರಬೇಕು ಎಂದು ಏಮ್ಸ್ ದೆಹಲಿ ಮಾಜಿ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಹೇಳಿದರು.
ಎಎನ್ಐ ಜೊತೆ ಮಾತನಾಡಿದ ಅವರು, ಇದು ಪ್ರತಿ ವರ್ಷ...
ವಿಟ್ಲ: ಕೆ.ಜಿ ಶಿಕ್ಷಕರು ಬೇಕಾಗಿದ್ದಾರೆ..!
ವಿಟ್ಲ: ದ.ಕ.ಜಿ.ಪಂ ಶಾಲೆ ಕೆಲಿಂಜ ಇಲ್ಲಿ ಮೋಂಟಸ್ಸರಿ ಟ್ರೈನಿಡ್ (Montessori Trianed) ಕೆ.ಜಿ ಶಿಕ್ಷಕರು ಬೇಕಾಗಿದ್ದಾರೆ.
ಇಂಗ್ಲೀಷ್ನಲ್ಲಿ ಉತ್ತಮ ಸಂವಹನ ತಿಳಿದಿರಬೇಕು. ಸಂಪರ್ಕಿಸಿ : 9731614833
ಸುರತ್ಕಲ್: ಬೈಕ್ ಅಪಘಾತ; ರಸ್ತೆಗೆ ಎಸೆಯಲ್ಪಟ್ಟು ಯುವಕ ದಾರುಣ ಸಾವು..!
ಸುರತ್ಕಲ್: ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಟೊಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕನನ್ನು ಬಜ್ಪೆ ಕೆಂಜಾರು ಶ್ರೀದೇವಿ ಕಾಲೆಜಿನ ವಿದ್ಯಾರ್ಥಿ ಮೂಲತಃ ಮಡಿಕೇರಿ...
ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ
ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ A.I.T ಇಲ್ಲಿ ದ್ವೀತಿಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕಿಶೋರ್ ಎಂಬವರು ಹಾಸ್ಟೆಲ್ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ...
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಶಾಲಾ ಸಂಚಾಲಕರಾದ ಪ್ರಹ್ಲಾದ್...
ನಾಲ್ಕು ವರ್ಷದ ಕಂದಮ್ಮನ ಮೇಲೆ ಲೈಂಗಿಕ ಕಿರುಕುಳ; ಆರೋಪಿಗೆ ಜೈಲು ಶಿಕ್ಷೆ
ಮಂಗಳೂರು: ನಾಲ್ಕು ವರ್ಷದ ಕಂದಮ್ಮನ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪಿ ಮರೋಳಿ ನಿವಾಸಿ ವಿನೋದ್ (46)ಗೆ ಮಂಗಳೂರು ನ್ಯಾಯಾಲಯ 3 ವರ್ಷ ಜೈಲು ಹಾಗೂ 50,000 ರೂ ದಂಡ ವಿಧಿಸಿದೆ.
2017ರ ಮೇ...
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಶಾಲಾ ಸಂಕೀರ್ಣದಲ್ಲಿ ವಾಸ್ತು ರಕ್ಷೋಘ್ನ ಹೋಮ...
ವಿಟ್ಲ : ಮಾಣಿ, ಪೆರಾಜೆಯಲ್ಲಿ ನಿರ್ಮಾಣಗೊಂಡ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಸಂಕೀರ್ಣದಲ್ಲಿ ಮಾರ್ಚ್ 03ರ ಶುಕ್ರವಾರದಂದು ವಾಸ್ತು ಪೂಜೆ ಹಾಗೂ ವಾಸ್ತು ರಕ್ಷೋಘ್ನ ಹೋಮವು ಜರುಗಿತು. ಹಾಗೆಯೇ ಮಾರ್ಚ್ 4ರ...
ಮಂಗಳೂರು: ಕೆಲಸ ಸಿಗದೆ ಖಿನ್ನತೆ; ಇಂಜಿನಿಯರಿಂಗ್ ಪದವೀಧರ ನಾಪತ್ತೆ..!!
ಮಂಗಳೂರು: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆಶಿಶ್ ಪ್ರಭು ಕೆಲಸ ಸಿಗದೆ ಖಿನ್ನತೆಯಿಂದ...
















