Tag: vtv vitla
ಪತಿಯ ಸಾವಿನಿಂದ ಮನನೊಂದು ಪತ್ನಿ ನೇಣಿಗೆ ಶರಣು..!!
ಚಿಕ್ಕಮಗಳೂರು: ವಿಷ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನನೊಂದು ಪತ್ನಿಯೂ ಸಾವಿಗೆ ಶರಣಾದ ಘಟನೆ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿಯಲ್ಲಿ ನಡೆದಿದೆ.
ಪತಿಯ ಆತ್ಮಹತ್ಯೆಯ ನಂತರ ಪತ್ನಿಯ ವಿರುದ್ಧ ಪೊಲೀಸರಿಗೆ ಅನೈತಿಕ ಸಂಬಂಧದಿಂದ ಪತಿಯ...
ಶಾಲಾ ಶೈಕ್ಷಣಿಕ ಪ್ರವಾಸದ ಬಸ್ಸು ಪಲ್ಟಿ ; 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಚಿಕ್ಕಮಗಳೂರು : ಶಾಲಾ ವಿದ್ಯಾರ್ಥಿಗಳಿದ್ದ ವಾಹನ ಹಾಗೂ ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ.
ಗಾಯಾಳುಗಳು ಕಲಬುರಗಿ...
ಮೂಡಬಿದಿರೆ: ಉದ್ಯಮಿ ಆಶಿತ್ ಕುಮಾರ್ ಗುರುಪುರ ನದಿಗೆ ಹಾರಿ ಆತ್ಮಹತ್ಯೆ..!
ಮೂಡುಬಿದಿರೆ: ಆರ್ಥಿಕ ಮುಗ್ಗಟ್ಟಿನಿಂದ ನೊಂದು ಉದ್ಯಮಿ ಆಶಿತ್ ಕುಮಾರ್ (51) ಭಾನುವಾರ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವರಾಗಿದ್ದು ಉದ್ಯಮಿಯಾಗಿದ್ದರು. ಮೂಡುಬಿದಿರೆಯಲ್ಲಿ ಮಹಾವೀರ...
ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟ; ಬಾಲಕ ಮೃತ್ಯು
ಬೆಂಗಳೂರು: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬಾಲಕ ದುರ್ಮರಣ ಹೊಂದಿರುವ ದಾರುಣ ಘಟನೆ ನಗರದ ಹೆಬ್ಬಾಳದ ಗುಡ್ಡದಹಳ್ಳಿಯಲ್ಲಿ ನಡೆದಿದೆ.
ಮಹೇಶ್(13) ಮೃತ ಬಾಲಕ. ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಬಳಿ ನಿಂತುಕೊಂಡಿದ್ದಾಗ...
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಸಂತ್ರಸ್ತನಿಗೆ ನೂತನ ರಿಕ್ಷಾ ಹಾಗೂ ಚೆಕ್ ಹಸ್ತಾಂತರ
ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಹಾಗು 5 ಲಕ್ಷ ರೂಪಾಯಿ ಮೌಲ್ಯದ...
ಉಜಿರೆಯಲ್ಲಿ ಮತ್ತೆ ವೇಶ್ಯಾವಾಟಿಕೆ; ಹುಡುಗಿಯರನ್ನು ಕರೆ ತರುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕ..!!
ಬೆಳ್ತಂಗಡಿ: ತಾಲೂಕಿನ ಉಜಿರೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಅಕ್ರಮ ವೇಶ್ಯಾವಾಟಿಕೆ ದಂಧೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ನೂತನ ಎಸ್ಪಿ ಆದೇಶದಂತೆ ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತಂಡ ದಾಳಿ ನಡೆಸಿ ಬರಿಗೈಯ್ಯಲ್ಲೇ ವಾಪಾಸ್ಸಾದ...
ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶೂಟಿಂಗ್ ವೇಳೆ ಬಿದ್ದು ಗಾಯ
ಹೈದರಾಬಾದ್: ಬಾಲಿವುಡ್ ಸೂಪರ್ ಸ್ಟಾರ್, ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ‘ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ನಟ ಅಮಿತಾಬ್...
ಬಂಟ್ವಾಳ : ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ
ಬಂಟ್ವಾಳ : ಪಾಣೆಮಂಗಳೂರಿನ ಗುಡ್ಡೆ ಅಂಗಡಿಯ ರೆಫ್ರಿಜರೇಟರ್ ದುರಸ್ತಿಯ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಗುಡ್ಡೆ ಅಂಗಡಿಯ ಫಾರೂಕ್ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್...
ವಿಟ್ಲ: ಆಸ್ತಿ ವಿಚಾರಕ್ಕೆ ನಡೆದ ಹಲ್ಲೆ ಪ್ರಕರಣ; ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು- ನಾಲ್ವರ...
ವಿಟ್ಲ: ವಿಟ್ಲ ಕಸಬ ಗ್ರಾಮದ ದಾಸರಬೆಟ್ಟು ಎಂಬಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ...
ಪುತ್ತೂರು : NIA ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ ; ಸವಾರ ಮೃತ್ಯು
ಪುತ್ತೂರು : ರಾಷ್ಟ್ರೀಯ ತನಿಖಾ ಸಂಸ್ಥೆ NIA ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ನಡೆದು ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಬೈಕ್ ಸವಾರ,...
















