Tag: vtv vitla
ಬಂಟ್ವಾಳ: ಮೋದಿ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್ ಇಟ್ಟ ಪ್ರಕರಣ; ಕೈಜೋಡಿಸಿದ ನಂದಾವರ ಮೂಲದ ನಾಲ್ವರ...
ಬಂಟ್ವಾಳ: ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...
ಯುವತಿಯೊಬ್ಬಳ ಮನೆಯಲ್ಲಿ 288 ಕಚ್ಚಾ ಬಾಂಬ್ ಗಳು ಪತ್ತೆ; ಇಬ್ಬರ ಬಂಧನ
ಲಕ್ಷ್ಮೀಪುರದ 20 ವರ್ಷದ ಯುವತಿಯೊಬ್ಬಳ ಮನೆಯಲ್ಲಿ ಬಾಂಬ್ ತಯಾರಿಸುವ ಮಾಹಿತಿ ಮೇರೆಗೆ ಕ್ರೈಂ ಬ್ರಾಂಚ್ ಮತ್ತು ಕಾನ್ಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 288 ಕಚ್ಚಾ ಬಾಂಬ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ವಾಸು...
ಕಾರ್ಕಳ: ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿ..!!
ಕಾರ್ಕಳ: ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಂಜರಪಲ್ಕೆ ಸಮೀಪ ಕೆದಿಂಜೆಯಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ನಂದಳಿಕೆಯ ಗೀತಾ ದೇವಾಡಿಗ ಎಂದು ಗುರುತಿಸಲಾಗಿದೆ.
ಚಾಲಕನು ಅಪಘಾತ ನಡೆಸಿ ಲಾರಿ ಸಮೇತ...
ಮುಖ್ಯ ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ಡೆತ್ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ..!
ಬೆಳಗಾವಿ: ಶಾಲೆಯಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕಿ ಸೇರಿಕೊಂಡು ಕಿರುಕುಳ ಕೊಡುತ್ತಿದ್ದಾರೆ ಎಂದು ಬೇಸತ್ತು ಅದೇ ಶಾಲೆಯ ಸಹ ಶಿಕ್ಷಕಿಯೊಬ್ಬರು ಡೆತ್ನೋಟ್ ಬರೆದಿಟ್ಟು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಯಭಾಗ ರೈಲು ನಿಲ್ದಾಣದ...
ಕಾಸರಗೋಡು: ಅಬೂಬಕ್ಕರ್ ಸಿದ್ದೀಕ್ ನನ್ನು ಅಪಹರಿಸಿ ಕೊಲೆಗೈದ ಪ್ರಕರಣ; ವಿದೇಶದಿಂದ ಮರಳುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ...
ಕಾಸರಗೋಡು: ಗಲ್ಫ್ ಉದ್ಯೋಗಿ ಅಬೂಬಕ್ಕರ್ ಸಿದ್ದೀಕ್ ನನ್ನು ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತನಿಖಾ ತಂಡ ಬಂಧಿಸಿದೆ.
ಪೈವಳಿಕೆ ಪಳ್ಳಿಕೂಡಲ್ ನ ಅಬ್ದುಲ್ ಜಲೀಲ್ ಬಂಧಿತ ಆರೋಪಿ.
ಕೃತ್ಯದ ಬಳಿಕ...
ಪ್ಲಾಸ್ಟಿಕ್ ಪೊಟ್ಟಣದಲ್ಲಿ ಎಸೆದಿದ್ದ ಭ್ರೂಣದ ಮೇಲೆ ಹರಿದಾಡಿದ ವಾಹನಗಳು; ಛಿದ್ರಗೊಂಡ ಭ್ರೂಣದ ದೇಹ
ಬೆಂಗಳೂರು: ಪ್ಲಾಸ್ಟಿಕ್ ಪೊಟ್ಟಣದಲ್ಲಿ ಸುತ್ತಿಡಲಾಗಿದ್ದ ಭ್ರೂಣದ ಮೇಲೆ ವಾಹನಗಳು ಓಡಾಟ ನಡೆಸಿದ್ದು, ಭ್ರೂಣದ ದೇಹವು ಛಿದ್ರವಾಗಿ ಬಿದ್ದಿದ್ದ ಘಟನೆ ಬೆಂಗಳೂರಿನ ಹೊಯ್ಸಳ ಠಾಣಾ ವ್ಯಾಪ್ತಿಯ ಅಮೃತಹಳ್ಳಿಯಲ್ಲಿ ನಡೆದಿದೆ.
ಫೆ. 28ರಂದು ‘ಹೊಯ್ಸಳ ವಾಹನದ ಸಿಬ್ಬಂದಿ...
ಮಂಗಳೂರು: ಕೊರಗಜ್ಜನ ಆರಾಧಕ ಖಾಸಿಂ ಸಾಹೇಬ್ ಹೃದಯಾಘಾತದಿಂದ ನಿಧನ
ಮಂಗಳೂರು: ಕಳೆದ 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಮಾ. 5ರಂದು ಮುಂಜಾನೆ ನಿಧನರಾಗಿದ್ದಾರೆ.
ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು, ಸದ್ಯ ಮಂಗಳೂರು ಹೊರವಲಯದ ಮುಲ್ಕಿ...
ಮಂಗಳೂರು: ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ
ಮಂಗಳೂರು: ಮಹಿಳೆ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಿಯಾಲಗುತ್ತುನಲ್ಲಿ ನಡೆದಿದ್ದು, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕೇಶವ ಬಂಧಿತ ಆರೋಪಿ.
ಈತನನ್ನು ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ...
ಪುತ್ತೂರು: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು: ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಕಬಕ ಗ್ರಾಮದ ನೆಹರೂ ನಗರ ಕಲ್ಲೇಗ ಮಸೀದಿ ನಿವಾಸಿ...
ಕಾಸರಗೋಡು: ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತ್ಯು..!!
ಕಾಸರಗೋಡು: ಸುಟ್ಟ ಗಾಯಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತರನ್ನು ಕಾಞಂಗಾಡ್ ಪಡನಕ್ಕಾಡ್ ನೆಹರೂ ಕಾಲೇಜಿನ ಪದವಿ ವಿದ್ಯಾರ್ಥಿನಿ ಪಿ.ರಶ್ಮಿ (23) ಎಂದು ಗುರುತಿಸಲಾಗಿದೆ.
ಕೆ ರತ್ನಾಕರನ್ ಮತ್ತು ಪಿ...
















