Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ವೀರಕಂಭ ಗುತ್ತಿಗೆದಾರ ನಾಗರಾಜನ ಕಾಮಗಾರಿಯ ಟ್ಯಾಂಕ್‌ನ ಸುತ್ತಲೂ ಸೋರುತ್ತಿದೆ ನೀರು

ಕಳಪೆ ಮಟ್ಟದ ಕಾಮಗಾರಿಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ಬಡಕುಟುಂಬಗಳ ಬದುಕಲ್ಲಿ ನೀರಿನ ಜೊತೆ ಚೆಲ್ಲಾಟವಾಡುತ್ತಿರುವ ನಾಗರಾಜ್ ವಿರುದ್ಧ ಮುಗಿಬಿದ್ದ ಗ್ರಾಮಸ್ಥರು ವೀರಕಂಭ ಗ್ರಾಮ ಎಂದರೆ ಅತೀ ಹೆಚ್ಚು ಜನಸಂಖ್ಯೆಯನ್ನೊಳಗೊಂಡ ಉತ್ತಮ ಅಭಿವೃದ್ಧಿಯತ್ತ ಸಾಗುತ್ತಿರುವ ಮಾದರಿ ಗ್ರಾಮ....

ಮೂಡುಬಿದಿರೆ : ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಗಣೇಶ್ ಕಾಮತ್ ನಿಧನ

ಮೂಡುಬಿದಿರೆಯ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ನಿಧನರಾಗಿದ್ದಾರೆ.ಮೂಡುಬಿದಿರೆಯಲ್ಲಿರುವ ತನ್ನ ಎಂಟರ್ ಪ್ರೈಸಸ್‌ಗೆ ಆಗಮಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸೇರುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಾರ್ಕಳದ ಗಾಂಧಿ ಮೈದಾನದಲ್ಲಿ ಹಗಲು-ರಾತ್ರಿ ಕ್ರಿಕೆಟ್...

ಲೋಕಾಯುಕ್ತ ದಾಳಿ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಬರೋಬ್ಬರಿ 6 ಕೋಟಿ ಪತ್ತೆ..!

ಬೆಂಗಳೂರು: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಇದುವರೆಗೆ ಪ್ರಶಾಂತ್ ಮಾಡಾಳ್ ಮನೆಯಿಂದ ಬರೋಬ್ಬರಿ 6 ಕೋಟಿ ಹಣವನ್ನು ಸೀಜ್ ಮಾಡಲಾಗಿದೆ. ಗುರುವಾರ ರಾತ್ರಿಯಿಂದಲೇ ಪ್ರಶಾಂತ್ ಮನೆಯಲ್ಲಿ...

ಅಡ್ಕಸ್ಥಳ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಅಡ್ಕಸ್ಥಳದಲ್ಲಿ ನಡೆದಿದೆ. ಕರ್ನಾಟಕ ಕೇರಳ ಗಡಿ ಪ್ರದೇಶ ಅಡ್ಕಸ್ಥಳ ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದೆ....

ಉಡುಪಿ : ಯುವತಿ ನಾಪತ್ತೆ

ಉಡುಪಿ : ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಯುವತಿ ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು...

ಮಂಗಳೂರು : ಕರ್ತವ್ಯ ಲೋಪ – ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ‌ಅಮಾನತು

ಮಂಗಳೂರು : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅವರನ್ನು ಪೊಲೀಸ್‌ ಆಯುಕ್ತರು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ...

ಕರಾವಳಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲು ದೇಶದಲ್ಲಿಯೇ ಅತ್ಯಧಿಕ

ಮಂಗಳೂರು: ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ಕರಾವಳಿಯಲ್ಲಿ ಗುರುವಾರ 36.9 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿದೆ. ಇದು ದೇಶದಲ್ಲಿ ಅಧಿಕ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ಇದು...

ವಿಟ್ಲ : (ಮಾ. 6) ಅನಂತಾಡಿ ಮೆಚ್ಚಿ ಜಾತ್ರೆಯ ಪ್ರಯುಕ್ತ ಜಗದೀಶ್ ಆಚಾರ್ಯ ಮತ್ತು...

ವಿಟ್ಲ : ಅನಂತಾಡಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿಜಾತ್ರೆಯು ಮಾ. 6 ಮತ್ತು 7 ರಂದು ನಡೆಯಲಿದ್ದು ಮಾ.6 ರಂದು ರಾತ್ರಿ ಭಂಡಾರಯೇರಿ ಮಾ. 7 ರಂದು ಅನಂತಾಡಿ ಶ್ರೀ ಉಳ್ಳಾಲ್ತಿ ದೈವದ...

ಬಂಟ್ವಾಳ: ಅಂಗಡಿಯಲ್ಲಿ ಮದ್ಯ ಮಾರಾಟ; ಆರೋಪಿ ಅರೆಸ್ಟ್‌

ಬಂಟ್ವಾಳ: ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ...

ಬಂಟ್ವಾಳ: ನೂತನ ತಹಶೀಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ಅಧಿಕಾರ ಸ್ವೀಕಾರ

ಬಂಟ್ವಾಳದ ನೂತನ ತಹಶೀಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ಅವರನ್ನು ನೇಮಕ ಮಾಡಿ ಸರಕಾರ ಅದೇಶ ಹೊರಡಿಸಿದೆ. ಬಂಟ್ವಾಳ ತಹಶಿಲ್ದಾರ್ ದಯಾನಂದ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ವರ್ಗಾಯಿಸಿ, ತೆರವಾದ ಸ್ಥಾನಕ್ಕೆ ಕೂಡಲಗಿ ಅವರನ್ನು ನೇಮಕ ಮಾಡಿದ್ದು, ಅವರು...
error: Content is protected !!