Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಅಕ್ರಮ ಗೋ ಸಾಗಾಟ; ಬಜರಂಗದಳದ ಕಾರ್ಯಾಚರಣೆ – ಗೋಕಳ್ಳ ಫಾರೂಕ್ ಪೊಲೀಸ್ ವಶಕ್ಕೆ..!!

ಪುತ್ತೂರು: ಮುಸ್ಲಿಂ ಮತ್ತು ಹಿಂದೂ ವ್ಯಕ್ತಿ ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದಾಗ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಕೃಷ್ಣನಗರದಲ್ಲಿ ನಡೆದಿದ್ದು ಮಾಹಿತಿ ತಿಳಿದು ಪೊಲೀಸರು ಆಗಮಿಸಿ ಅಹಿತಕರ ಘಟನೆಗಳಾಗದಂತೆ ನೋಡಿಕೊಂಡಿದ್ದಾರೆ. ಕೆರೆಮೂಲೆ ನಿವಾಸಿ...

ಅಪಾರ್ಟ್‌‌ಮೆಂಟ್‌ನಲ್ಲಿ ಯುವ ವೈದ್ಯೆ ಸಂಶಯಾಸ್ಪದ ಸಾವು

ಕೇರಳ : ಕೋಝೀಕ್ಕೋಡ್ ಅಪಾರ್ಟ್‌‌ಮೆಂಟ್‌ನಲ್ಲಿ ಯುವ ವೈದ್ಯೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ವಯನಾಡ್‌ನ ಕಾನಿಯಂಬಟ್ಟ ನಿವಾಸಿ 25 ವರ್ಷದ ತನ್ಸಿಯಾ ಮೃತ ಮಹಿಳೆಯಾಗಿದ್ದಾಳೆ. ತನ್ಸಿಯಾ ಕೋಝಿಕೋಡ್ ನ ಮಲಬಾರ್ ವೈದ್ಯಕೀಯ ಕಾಲೇಜಿನ ಪಿಜಿ ವಿದ್ಯಾರ್ಥಿನಿಯಾಗಿದ್ದಳು....

ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯ ಕೊಲೆ ಪ್ರಕರಣ; ಕಾಸರಗೋಡಿನಲ್ಲಿ ಆರೋಪಿಯ ಬಂಧನ

ಮಂಗಳೂರು: ಚಿನ್ನಾಭರಣ ಅಂಗಡಿಯ ಸಿಬ್ಬಂದಿಯನ್ನು ಚೂರಿಯಿಂದ ಇರಿದು ಕೊಲೆಗೈದು ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಕೇರಳ ಕೊಯಿಲಾಂಡಿಯ ಶಿಫಾಝ್(33) ಬಂಧಿತ ಆರೋಪಿಯಾಗಿದ್ದಾನೆ. ಹಂಪನಕಟ್ಟೆಯ ‘ಮಂಗಳೂರು ಜ್ಯುವೆಲ್ಲರ್ಸ್’ನಲ್ಲಿ ಕೆಲಸ ಮಾಡುತ್ತಿದ್ದ...

ಅಮ್ಮ I love you ಎಂದು ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ..? ಉಪನ್ಯಾಸಕ ಹೀಳಾಯಿಸುತ್ತದ್ದೇ...

ಕಾಲೇಜಿನಲ್ಲಿ ಕಿರುಕುಳ ತಾಳಲಾಗದೆ ʻಅಮ್ಮ ಐ ಲವ್​ ಯೂʼ ಎಂದು ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೈದ ಘಟನೆ ಬೆಳಕಿಗೆ ಬಂದಿದೆ ಹೈದರಾಬಾದ್​ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಸಾತ್ವಿಕ್‌ ಎಂದು ಗುರುತಿಸಲಾಗಿದೆ. ಕಾಲೇಜಿನ ತರಗತಿಯಲ್ಲೇ...

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ವೀರಾಂಜನೇಯ ಘಟಕ ತಿಂಗಳಾಡಿ ಪುತ್ತೂರು ಗ್ರಾಮಾಂತರ...

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ವೀರಾಂಜನೇಯ ಘಟಕ ತಿಂಗಳಾಡಿ ಪುತ್ತೂರು ಗ್ರಾಮಾಂತರ ಪ್ರಖಂಡ 5 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪ್ರಥಮ ಬಾರಿಗೆ ಸೂರ್ಯ ಬೆಳಕಿನ 55 ಕೆ.ಜಿ ವಿಭಾಗದ...

ಮಂಗಳೂರು : ಚುನಾವಣಾ ಕರ್ತವ್ಯಗಳಿಗೆ ಸಂಬಂಧಿಸಿ ಎಸ್.ಪಿ ಅಮಾತೆ ವಿಕ್ರಮ್ ರವರಿಂದ ವಿಶೇಷ ಮಾಹಿತಿ...

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣೆಗೆ ಸಂಬಂಧಿಸಿದ ಕರ್ತವ್ಯ ನಿರ್ವಹಿಸುವ ಎಲ್ಲಾ ನೋಡಲ್ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ಕರ್ತವ್ಯಗಳಿಗೆ ಸಂಬಂಧಿಸಿದ...

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ 8.70 ಲಕ್ಷ ಮೌಲ್ಯದ ನಗ-ನಗದು ಕಳವು

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯೊಳಗೆ ನುಗ್ಗಿ ಕಪಾಟಿನಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ನಗನಗದುಗಳನ್ನು ಕಳವು ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ...

ವಿಟ್ಲ: ಬಲ್ಲಮಲೆ ರಕ್ಷಿತಾರಣ್ಯದಲ್ಲಿ ಅಗ್ನಿ ಅವಘಡ – ಮುಂದುವರಿದ ಬೆಂಕಿ ನಂದಿಸುವ ಕಾರ್ಯಚರಣೆ

ವೀರಕಂಭ: ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕೆಲಿಂಜ ಬಲ್ಲಮಲೆ ರಕ್ಷಿತಾರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯ ಇಲಾಖೆಗೆ ಸೇರಿದ ಗುಡ್ಡ...

ವಿಠಲ ಸುಪ್ರಜಿತ್ ಐಟಿಐ ವಿದ್ಯಾರ್ಥಿಗಳೊಂದಿಗೆ ಅಜಿತ್ ಕುಮಾರ್ ರೈ ಸಂವಾದ

ವಿಟ್ಲ: ಸುಪ್ರಜಿತ್ ಫೌಂಡೇಶನ್‌ ಬೆಂಗಳೂರು ಇದರ ಸ್ಥಾಪಕಾಧ್ಯಕ್ಷರು ಹಾಗೂ ವಿಠಲ ಸುಪ್ರಜಿತ್ ಐಟಿಐನ ಗೌರವಾಧ್ಯಕ್ಷ ಅಜಿತ್ ಕುಮಾರ್ ರೈ ಇವರು ಇಂದು ವಿಠಲ ವಿದ್ಯಾಸಂಸ್ಥೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಠಲ ಸುಪ್ರಜಿತ್ ಐಟಿಐನ...

ದೇವರ ಫೋಟೋ ಹಿಂಭಾಗದಲ್ಲಿ ಬುಸುಗುಟ್ಟಿದೆ ನಾಗರಹಾವು!! ಭಯಭೀತರಾದ ಮನೆಮಂದಿ

ನಾವೆಲ್ಲರು ನಿಜವಾಗಿಯೂ ಹಾವು ಕಂಡರೆ ಭಯಬೀಳುವುದು ಅಕ್ಷರ ಸಹಃ ಸತ್ಯ" ಹಾವು ಎಂದು ಜೋರಾಗಿ ಕೂಗಿದರೆ ಸಾಕು ಎದ್ದು ಬಿದ್ದು ಓಡಿ ಹೋಗುವುದನ್ನು ನಾವು ಕಾಣಬಹುದು. ಬಾಗಲಕೋಟೆ ನಗರದ ವಿದ್ಯಾಗಿರಿಯ ಕೊಣ್ಣೂರ ಮಠದ ಹಿಂಬದಿಯ...
error: Content is protected !!