Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸರ್ಕಾರಿ ನೌಕರರ ಮುಷ್ಕರ : ವಿಟ್ಲದಲ್ಲಿ ಮಿಶ್ರ ಪ್ರತಿಕ್ರಿಯೆ- ಯಾವೆಲ್ಲ ಇಲಾಖೆಗಳ ಬೆಂಬಲವಿದೆ..!

ವಿಟ್ಲ: 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿನೌಕರರ ಮುಷ್ಕರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನದಲ್ಲಿರುವ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಕೆಲವು ಸರ್ಕಾರಿ...

ಆಪ್‌ ತೊರೆದು ಬಿಜೆಪಿ ಸೇರ್ಪಡೆಯಾದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಒಂದು ವರ್ಷದಿಂದ ಆಮ್ ಆದಿ ಪಕ್ಷದಲ್ಲಿ ರಾಜಕಾರಣ ಆರಂಭಿಸಿದ್ದ ಭಾಸ್ಕರ ರಾವ್‌ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್...

ದ.ಕ. ಜಿಲ್ಲಾ ಇಂಟಕ್ ಜಿಲ್ಲಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ನೇಮಕ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷ ಡಾ.ಜಿ. ಸಂಜೀವ್ ರೆಡ್ಡಿ ಅವರ ಆದೇಶ, ರಾಷ್ಟ್ರೀಯ ಇಂಟಕ್ ವರಿಷ್ಠರಾದ ಎನ್.ಎಂ. ಅಡ್ಯಂತಾಯ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ...

ಕಡಬ: ಕೃಷಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಕಡಬ: ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಎಂಬಲ್ಲಿ ನಡೆದಿದೆ. ಗದಗ ಜಿಲ್ಲೆಯ ಗೋವಿಂದ (55) ಮೃತ ವ್ಯಕ್ತಿ. ಗದಗ ಜಿಲ್ಲೆಯ...

ಮಂಗಳೂರು ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಪತ್ತೆ;

ಮಂಗಳೂರು: ಮುಂಬೈಯಿಂದ ಬರುತ್ತಿದ್ದ ರೈಲಿನಲ್ಲಿ ಕಳೆದುಹೋಗಿದ್ದ ಚಿನ್ನಾಭರಣ ಟ್ರಾಲಿ ಬ್ಯಾಗ್‌ನಲ್ಲಿ ಮಂಗಳೂರಿನ ಕುಲಶೇಖರ ನಗರದಲ್ಲಿ ಪತ್ತೆಯಾಗಿದೆ. ಫೆ.27ರಂದು ರವೀಂದ್ರ ಎಂ.ಶೆಟ್ಟಿ ಮತ್ತು ಅವರ ಪತ್ನಿ ಶಶಿಕಲಾ ಶೆಟ್ಟಿ ಸುರತ್ಕಲ್‌-ಮಂಗಳೂರು ನಡುವೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಟ್ರಾಲಿ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೃಢಕಲಶ

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಮ್ಮಿಂಜೆ ನಾಗೇಶ್‌ ತಂತ್ರಿಗಳ ನೇತೃತ್ವದಲ್ಲಿ ದೃಢಕಲಶ ನಡೆಯಿತು. ಬಳಿಕ ಬ್ರಹ್ಮಕಲಶೋತ್ಸವದ ಲೆಕ್ಕಪತ್ರವನ್ನು ಮಂಡನೆ ಮಾಡಲಾಯಿತು. ಬ್ರಹ್ಮಕಲಶೋತ್ಸವದ ಉಳಿಕೆಯಾದ ಮೂರು ಲಕ್ಷದ ಹದಿನಾರು ಸಾವಿರ ರೂಪಾಯಿಯನ್ನು ಕ್ಷೇತ್ರದ...

ಪ್ರೀತಿ ನಿರಾಕರಿಸಿದ್ದ ಯುವತಿಯ ಬರ್ಬರ ಹತ್ಯೆ ; 16 ಬಾರಿ ಚಾಕುವಿನಿಂದ ಇರಿದು ಕೊಂದ...

ಬೆಂಗಳೂರು: ಐದು ವರ್ಷದಿಂದ ಪ್ರೀತಿಸುತ್ತಿದ್ದ ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ 16ಬಾರಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರೋ ಘಟನೆ ಸಿಲಿಕಾನ್ ಸಿಟಿಯ ಮುರಗೇಶ್ ಪಾಳ್ಯದ ಎನ್‍ಎ ಎಲ್ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ, ಲೀಲಾ ಪವಿತ್ರಾ...

ಉಡುಪಿ: ಮೂರು ವರ್ಷದ ಮಗುವಿನ ಜೊತೆ ತಾಯಿ ನಾಪತ್ತೆ..!!

ಉಡುಪಿ: ಮಹಿಳೆಯೊಬ್ಬರು ತನ್ನ ಮೂರು ವರ್ಷದ ಮಗುವಿನ ಜೊತೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕು ಗಣಪತಿಕಟ್ಟೆ ದಿಡಿಂಬಿರಿಯಲ್ಲಿ ನಡೆದಿದ್ದು, ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಂಗಿತಾ (23) ಎಂಬ ಮಹಿಳೆಯು ತನ್ನ 3...

ಬೆಂಕಿ ನಂದಿಸುವ ವೇಳೆ ಹೈವೋಲ್ಟೇಜ್‌ ವಿದ್ಯುತ್ ತಂತಿ ಸ್ಪರ್ಶಿಸಿ ಕಾವಲುಗಾರ ಸಾವು

ಬೆಂಕಿ ನಂದಿಸುವ ವೇಳೆ ಅರಣ್ಯದ ಕಾವಲುಗಾರ ಹೈವೊಲ್ಟೇಜ್ ವಿದ್ಯುತ್ ಸಂಪರ್ಕವಿದ್ದ ತಂತಿಗೆ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಇಡುಗುಂದಿ ವಲಯ ಅರಣ್ಯ ವ್ಯಾಪ್ತಿಯ ತೆಲಂಗಾರದಲ್ಲಿ ಈ ಅವಘಡ ಸಂಭವಿಸಿದೆ. ಅರಣ್ಯ ವೀಕ್ಷಕರಾಗಿ ಕೆಲಸ...

ಕಾಸರಗೋಡು: ಉದ್ಯಮಿಯನ್ನು ಅಪಹರಿಸಿ ಕೋಟಿಗಟ್ಟಲೆ ದರೋಡೆ!! ಇಬ್ಬರ ಬಂಧನ

ಕಾಸರಗೋಡು: ಮೊಗ್ರಾಲ್ ಪತ್ತೂರಿನಲ್ಲಿ ಮಹಾರಾಷ್ಟ್ರದ ಉದ್ಯಮಿಯನ್ನು ಅಪಹರಿಸಿ ದರೋಡೆಗೈದ ಪ್ರಕರಣ ಸಂಬಂಧಿಸಿ ಮತ್ತಿಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. 2021ರಲ್ಲಿ ಚಿನ್ನದ ವ್ಯಾಪಾರಿಯ ಕಾರು ತಡೆದು ನಿಲ್ಲಿಸಿ ಅವರನ್ನು ಬೇರೊಂದು ಕಾರಿಗೇರಿಸಿ 35 ಕೋಟಿ ರೂ ಅಪಹರಿಸಿ...
error: Content is protected !!