Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ : ಅಪಘಾತದಲ್ಲಿ ಮೆದುಳು ನಿಷ್ಕ್ರೀಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ...

ಉಡುಪಿ : ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕಿಯ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ತಲೆಗೆ ತೀವ್ರ ಏಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ ಪ್ರಸನ್ನ (40) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.ಉಡುಪಿ ಜಿಲ್ಲೆಯ...

ಶ್ರೀಗಂಧ ಹಾಗೂ ವಾಹನ ಕಳವು ಪ್ರಕರಣ: 39 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!!

ಕಡಬ: ಶ್ರೀಗಂಧ ಹಾಗೂ ವಾಹನ ಕಳವು ಮಾಡಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. 39 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅರಣ್ಯ ಕಾಯ್ದೆ ಹಾಗೂ ಕಳ್ಳತನ ಪ್ರಕರಣದ ಅನ್ವಯ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು...

ವಿಟ್ಲ : ಯುವಕೇಸರಿ ಅಬೀರಿ- ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ 8 ನೇ ವರ್ಷದ...

ವಿಟ್ಲ : ಯುವಕೇಸರಿ ಸಂಘಟನೆಯ 8 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ಚಂದಳಿಕೆ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರುರವರು ಮಾತನಾಡಿ ಯುವಕೇಸರಿ ಸಂಘಟನೆಯು ಕಳೆದ 8...

ಯೂತ್ ಕಾಂಗ್ರೆಸ್ ಅಧ್ಯಕ್ಷನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಚಿಕ್ಕೋಡಿ: ಕಾಗವಾಡ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಅಪರಾಜ ಮೇಲೆ ದುಷ್ಕರ್ಮಿಗಳು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಐನಾಪುರ ಪಟ್ಟಣದಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದು, ಬಳಿಕ ಪರಾರಿಯಾಗಿದ್ದಾರೆ. ಪ್ರಶಾಂತ್‌ ಅವರು ವಾಹನದಲ್ಲಿ ಸಾಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ...

ಬಂಟ್ವಾಳ : ಭೂಯಾ ಸ್ಪೋರ್ಟ್ಸ್‌ ಕ್ಲಬ್ ಹಾಗೂ ರಮಾನಾಥ ರೈ ಅಭಿಮಾನಿ ಬಳಗ ಇದರ...

ಬಂಟ್ವಾಳ : ಯುವ ಸಮೂಹದ ಸದ್ಬಳಕೆಯು ದೇಶದ ಅಭಿವೃದ್ದಿಗೆ ಪೂರಕವಾಗಿದೆ. ಯುವ ಸಮುದಾಯದ ಸಕಾರಾತ್ಮಕ ಚಿಂತನೆಗಳಲ್ಲಿ ತೊಡಗಿಸಿಕೊಂಡಾಗ ಸಮಾಜದ ಎಲ್ಲ ರೀತಿಯ ದುಷ್ಚಟಗಳಿಗೆ ಕಡಿವಾಣ ಬೀಳುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ...

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ಸಿನಡಿಗೆ ಬಿದ್ದು ದ್ವಿಚಕ್ರ ಸವಾರ ಮೃತ್ಯು

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ಸಿನ ಹಿಂಬದಿಯ ಚಕ್ರಕ್ಕೆ ಯುವ ಸ್ಕೂಟರ್ ಸವಾರನೊಬ್ಬ ಸಿಲುಕಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಕಾಸರಗೋಡಿನ ಹಳೆ ಬಸ್ ನಿಲ್ದಾಣದ ಬದ್ರಿಯಾ ಹೋಟೆಲ್ ಬಳಿ ಏಕಮುಖ ಸಂಚಾರದ ರಸ್ತೆಯಲ್ಲಿ...

ದೈವಾರಾಧನೆಯಿಂದ ಹಿಂದೂ ಸಮಾಜದ ಒಗ್ಗಟ್ಟಿಗೆ ಶಕ್ತಿ: ಮಾಣಿಲ ಶ್ರೀ

ಬಂಟ್ವಾಳ: ದೈವಾರಾಧನೆ ಹಿಂದೂ ಸಮಾಜದ ಒಗ್ಗಟ್ಟಿಗೆ ಶಕ್ತಿ ತುಂಬಲಿದ್ದು, ಇಂತಹ ಆರಾಧನೆಯ ಮೂಲ ಕಟ್ಟುಪಾಡುಗಳಿಗೆ ಚ್ಯುತಿ ಬಾರದ ಬರುತ್ತಿರುವ ಕಟ್ಟೆಮಾರ್ ಶ್ರೀ ಮಂತ್ರ, ದೇವತಾ ಸಾನಿಧ್ಯ ಎಲ್ಲ ದೈವಾರಾಧನಾ ಕೇಂದ್ರಗಳಿಗೆ ಮಾದರಿಯಾಗಿದೆ ಎಂದು...

ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಯಾವೆಲ್ಲ ಸೇವೆಗಳು ಲಭ್ಯ, ಯಾವುದಕ್ಕೆ ವ್ಯತ್ಯಯ?

ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ...

ವಾಟರ್ ಹೀಟರ್ ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಮೃತ್ಯು

ಬೆಂಗಳೂರು: ಬಕೆಟ್’ನಲ್ಲಿ ಹಾಕಿದ್ದ ವಾಟರ್ ಹೀಟರ್’ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಇಬ್ಬರೂ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ತಾಯಿ ಜ್ಯೋತಿ ಹಾಗೂ...

ಬಂಟ್ವಾಳ: ಕಾರು-ಸ್ಕೂಟರ್‌ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು..!

ಬಂಟ್ವಾಳ: ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ 6:15 ಗಂಟೆಗೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲಕಟ್ಟೆ ಎಂಬಲ್ಲಿ ಬೆಂಗಳೂರು...
error: Content is protected !!