Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುರತ್ಕಲ್ : ಗಾಂಜಾ ಸೇವನೆಯ ಅಮಲಿನಲ್ಲಿ ತಂಡದಿಂದ ತಲವಾರು ದಾಳಿ ; ರಿಕ್ಷಾ ಚಾಲಕನಿಗೆ...

ಸುರತ್ಕಲ್ : ಇಲ್ಲಿನ ಚಿತ್ರಾಪುರ ಸಮೀಪದ ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ...

ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಂಡೆಕಲ್ಲಿಗೆ ಡಿಕ್ಕಿ; 60 ಜನ ಮೃತ್ಯು..!

ಇಟಲಿ: ದಕ್ಷಿಣ ಇಟಲಿಯ ಕರಾವಳಿಯ ಬಳಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಂಡೆಕಲ್ಲಿಗೆ ಅಪ್ಪಳಿಸಿದ ಪರಿಣಾಮ 60 ಜನರು ಸಾವನ್ನಪ್ಪಿದ್ದಾರೆ. 80 ಜನರನ್ನು ಸ್ಥಳೀಯರ ನೆರವಿನಿಂದ ರಕ್ಷಣೆ ಮಾಡಲಾಗಿದೆ ಎಂದು ಇಟಾಲಿಯನ್ ಕರಾವಳಿ ಸಿಬ್ಬಂದಿ...

ವಿಟ್ಲ: ಭಾಸ್ಕರ್‌ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು; ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಕೊಲೆ...

ಪತ್ನಿ ಆಶಾ ಮತ್ತು ಗೆಳೆಯ ಯೋಗೀಶ್ ಸೇರಿಕೊಂಡು ಭಾಸ್ಕರನ ಕತ್ತು ಹಿಸುಕಿ ಮರ್ಡರ್ !!! ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಚೈತನ್ಯ ಕುಮೇರು ಎಂಬಲ್ಲಿ ವ್ಯಕ್ತಿಯೋರ್ವರು ಆತ್ಮಹತ್ಯೆಗೈದ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ....

ಕೌಟುಂಬಿಕ ಕಲಹದ ಹಿನ್ನೆಲೆ ; ಅತ್ತೆಯನ್ನೇ ಕೊಲೆಗೈದ ಅಳಿಯ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನಿಂದಲೇ ಅತ್ತೆ ಕೊಲೆಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ನಡೆದಿದೆ. ಏಳಲ್ ಅರಸಿ (48) ಕೊಲೆಯಾದ ಮಹಿಳೆ. ಆರೋಪಿ ದಿವಾಕರ ಅತ್ತೆಯನ್ನು ಕೊಲೆಗೈದಿದ್ದು , ಇವರ ನಡುವಿನ ಕೌಟುಂಬಿಕ ಕಲಹ...

ಮದುವೆ ನೋಂದಾಯಿಸಲು ಬಾರದ ಯುವಕ; ಆತ್ಮಹತ್ಯೆಗೆ ಶರಣಾದ ಯುವತಿ

ಕೊಲ್ಲಂ: ಮದುವೆಯನ್ನು ನೋಂದಾಯಿಸಲು ಯುವಕ ಬರಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.ಮಣ್ಣೂರಿನ ಮಧುಭವನ ನಿವಾಸಿ ಧನ್ಯಾ (23) ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಧನ್ಯಾ ಮಣ್ಣೂರಿನ...

ಪುತ್ತೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ; ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ...

ನಾನು ಅಂದು ಇಂದು ಎಂದೆಂದಿಗೂ ರಾಷ್ಟ್ರೀಯತೆಯ ಪಕ್ಷ ಬಿಜೆಪಿಯ ಕಟ್ಟರ್ ಕಾರ್ಯಕರ್ತ - ಮನೀಶ್ ಕುಲಾಲ್ ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ...

ವಿಟ್ಲ: ಇಡ್ಕಿದು ನಿವಾಸಿ ಭಾಸ್ಕರ್‌ ಅನುಮಾನಾಸ್ಪದ ಸಾವು; ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್‌ ಪೊಲೀಸ್‌ ವಶಕ್ಕೆ..!

ವಿಟ್ಲ: ಇಡ್ಕಿದು ಗ್ರಾಮದ ಕುಮೇರು ನಿವಾಸಿ ಭಾಸ್ಕರ್‌ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್‌ ಎಂಬಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ನಿನ್ನೆ ರಾತ್ರಿ...

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ

ಹಾಸನ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿ‌ಯ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ನಡದಿದೆ. ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಈ...

ಉಪ್ಪಿನಂಗಡಿ: ನರ್ಸರಿಗೆ ಲಗ್ಗೆಯಿಟ್ಟ ಕಾಡಾನೆ..!

ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆಗಳು ಲಗ್ಗೆಯಿಟ್ಟು , ಹಾನಿಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ನಡೆದಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಸನಿಹದಲ್ಲಿರುವ ನರ್ಸರಿಗೆ...

ಕಾರ್ಕಳ : ಆಟದ ಮೈದಾನದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು

ಕಾರ್ಕಳ : ವಾಲಿಬಾಲ್ ಆಟವಾಡುತ್ತಿದ್ದ ಸಂದರ್ಭ ಯುವಕ ಕುಸಿದು ಬಿದ್ದು ಮೃತಪಟ್ಟ ಘಟನೆ ಕುಕ್ಕುಂದೂರಿನಲ್ಲಿ ಸಂಭವಿಸಿದೆ. ಸಂತೋಷ (34) ಮೃತಪಟ್ಟ ವ್ಯಕ್ತಿ. ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ...
error: Content is protected !!