Tag: vtv vitla
ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್ .ಜೈನ್ ಅಧಿಕಾರ ಸ್ವೀಕಾರ
ಮಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಜೈನ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ಚೆ ಡಿಐಜಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ.
ಈ ವೇಳೆ ಮಾಧ್ಯಮಕ್ಕೆ...
ಪೊಲೀಸ್ ವಸತಿ ಗೃಹದಲ್ಲಿ ಮಹಿಳಾ ಕಾನ್ಸ್ಟೇಬಲ್ ಆತ್ಮಹತ್ಯೆ
ಮೈಸೂರು : ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್ಆರ್ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ.
ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗೀತಾ (32) ಮೃತ ದುರ್ದೈವಿ. ಫೆ.19...
ಕಡಬ : ’ಆಪರೇಷನ್ ಎಲಿಫೆಂಟ್ ’ ವೇಳೆ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು...
ಕಡಬ: ಕೊಂಬಾರು ಗ್ರಾಮದ ಮಂಡೆಕರ ಅರಣ್ಯ ಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ...
“ನನ್ನ ತಾಯಿ ತುಳುನಾಡಿನವರು”:- “ಧರ್ಮ ದೈವ” ತುಳು ಚಿತ್ರದ ಮೊದಲ ನೋಟ ಬಿಡುಗಡೆಗೊಳಿಸಿ ಹೇಳಿದ...
ಎರಡು ವರುಷ ಹಿಂದೆ ಕಿರು ಚಿತ್ರ ಮೂಲಕ ತುಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದ ಧರ್ಮ ದೈವ ಕಿರು ಚಿತ್ರ ಇದೀಗ ಹೊಸ ಕಲಾವಿದರು,ಹೊಸ ಕಥೆ ಹೊಸ ತಂಡದ ಜೊತೆ ದೊಡ್ಡ ಪರದೆಯಲ್ಲಿ ಬರಲು...
ಕಡಬ : ” ಆಪರೇಷನ್ ಎಲಿಫೆಂಟ್” ಕಾಡಾನೆ ಸೆರೆಸಿಕ್ಕ ವೇಳೆ ಸ್ಥಳೀಯರು ಗಲಭೆ ಮಾಡಿದ್ದೇಕೆ..?...
ಕಡಬ: ಇಚಿಲಂಪಾಡಿ ಪರಿಸರದಲ್ಲಿ ಇಬ್ಬರನ್ನು ಬಲಿ ಪಡೆದ ಒಂಟಿ ಆನೆಯನ್ನು ಸೆರೆ ಹಿಡಿಯಲಾಗಿದ್ದು, ಮಿಕ್ಕ ಆನೆಗಳ ಸೆರೆ ಕಾರ್ಯಾಚರಣೆ ಫೆ.24ರಂದು ಮುಂದುವರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು ಈ ವೇಳೆ ಗ್ರಾಮಸ್ಥರು ಮತ್ತು ಇಲಾಖಾ ಅಧಿಕಾರಿಗಳೊಂದಿಗೆ...
ಪೆರ್ಲ: ಅಡಿಕೆ ಮರದಿಂದ ಬಿದ್ದು ಕೂಲಿ ಕಾರ್ಮಿಕ ಮೃತ್ಯು
ಪೆರ್ಲ: ಅಡಿಕೆ ಮರ ದಿಂದ ಬಿದ್ದು ಓರ್ವ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಪೆರ್ಲ ದಲ್ಲಿ ನಡೆದಿದೆ. ಅಡ್ಯನಡ್ಕ ಸಮೀಪದ ಕುದ್ದು ಪದವು ನಿವಾಸಿ ಕೂಲಿ ಕಾರ್ಮಿಕ ಚನಿಯಪ್ಪ ನಾಯ್ಕ (49) ಮೃತ...
ಮಣಿಪಾಲ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ; ಇಬ್ಬರು ಮಹಿಳೆಯರು ಸೇರಿ ಮೂವರು ಪೊಲೀಸ್ ವಶ..!!
ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಮಾಹಿತಿ ಮೇರೆಗೆ ಪೊಲೀಸರು ಮಣಿಪಾಲದ ಶ್ರೀ ಸಾಯಿ ಲಾಡ್ಜ್ ಗೆ ದಾಳಿ ಮಾಡಿದಾಗ ಇಬ್ಬರು ಮಹಿಳೆಯರು ಮತ್ತು...
ಬಂಟ್ವಾಳ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೀವಾವಧಿ ಶಿಕ್ಷೆ
ಬಂಟ್ವಾಳ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ.
ಪರಿಶಿಷ್ಟ...
ನರಹಂತಕ ಕಾಡಾನೆ ಸೆರೆ; ಅಭಿಮನ್ಯು ನೇತೃತ್ವದ 5 ಸಾಕಾನೆಗಳಿಂದ ಯಶಸ್ವಿ ಕಾರ್ಯಾಚರಣೆ
ಕಡಬ: ಇಬ್ಬರನ್ನು ಕೊಂದಿದ್ದ ಕಾಡಾನೆ ಪೈಕಿ ಒಂದು ಕಾಡಾನೆಯನ್ನು ಕಡಬ ತಾಲೂಕಿನ ಕೊಂಬಾರು ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ. ಅರಿವಳಿಕೆ ಚುಚ್ಚುಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯಲಾಗಿದೆ. ಅಭಿಮನ್ಯು ನೇತೃತ್ವದ...
ಮಂಗಳೂರು: ಸೆಕ್ಸ್ಗೆ ಆಹ್ವಾನಿಸಿದ ಹಿರಿಯ ಪೊಲೀಸ್ ಅಧಿಕಾರಿ; ಗಂಭೀರ ಆರೋಪ ಮಾಡಿದ ತೃತೀಯ ಲಿಂಗಿ-...
ಮಂಗಳೂರು: "ನಮಗೆ ರಕ್ಷಣೆ ನೀಡಬೇಕಾದ ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?” ಎಂದು ತೃತೀಯ ಲಿಂಗಿಯೊಬ್ಬರು...















