Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು

ಬಂಟ್ವಾಳ: ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಘಟನೆ ಮಣಿನಾಲ್ಕೂರು ಗ್ರಾಮದಲ್ಲಿ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಅಪ್ರಾಪ್ತ ಬಾಲಕಿಯಾಗಿದ್ದಾಳೆ. ಫೆ.20 ರಾತ್ರಿ ಮನೆಯಿಂದ ನಾಪತ್ತೆಯಾದ...

ಉಡುಪಿ : ತಂದೆಯನ್ನು ಕಡಿದು ಕೊಲೆಗೈದ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ

ಉಡುಪಿ: ಎರಡು ವರ್ಷಗಳ ಹಿಂದೆ ತಂದೆಯನ್ನು ಕಡಿದು ಕೊಲೆಗೈದ ಪ್ರಕರಣದ ಆರೋಪಿ ಮಗನಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಪೆರಂಪಳ್ಳಿ ಭಂಡಾರಮನೆ...

ಪುತ್ತೂರು: ನವವಿವಾಹಿತ ಹೃದಯಾಘಾತದಿಂದ ಮೃತ್ಯು..!

ಪುತ್ತೂರು: ನರಿಮೊಗರು ಗ್ರಾಮದ ನವವಿವಾಹಿತನೋರ್ವ ಹೃದಯಾಘಾತಕ್ಕೋಳಗಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನರಿಮೊಗರು ಗ್ರಾಮದ ಧರ್ಮನಗರದ ನಿವಾಸಿ ಸುರೇಶ್‌ (30) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಗ್ಲೋಬಲ್ ಲಿಫ್ಟ್ ಸರ್ವಿಸ್ ಕಂಪೆನಿಯಲ್ಲಿ ಕೆಲಸ...

ಉಳ್ಳಾಲ : ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ; ಸರಣಿ...

ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು...

ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ..!!

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ. ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ...

ವಿಟ್ಲ: ಓಮ್ನಿ ಕಾರಿ‌‌ನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟದ ವೇಳೆ ವಾಹನ ಪಲ್ಟಿ; ಆರೋಪಿಗಳು ಎಸ್ಕೇಪ್

ವಿಟ್ಲ: ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ. ಗೋ ಸಾಗಾಟ ಮಾಡುತ್ತಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ...

ವಿಟ್ಲ: ಶೈಕ್ಷಣಿಕ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರ; ಮುಖ್ಯೋಪಾಧ್ಯಾಯರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ಆದೇಶ

ವಿಟ್ಲ: ಅಡ್ಯನಡ್ಕದ ಶೈಕ್ಷಣಿಕ ಕಾರ್ಯಾಗಾರಕ್ಕೆ ಜನತಾ ಪ್ರೌಢಶಾಲೆಯ 40 ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಆರ್. ನಾಯ್ಕ್ ರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿ ಅಡ್ಯನಡ್ಕ ಎಜ್ಯುಕೇಶನ್‌ನ ಕಾರ್ಯದರ್ಶಿ ಆದೇಶ...

ಮಾಂಸಾಹಾರ ಸೇವನೆ ಮಾಡಿ ದೇವಾಲಯಕ್ಕೆ ಭೇಟಿ ನೀಡಿದ ಆರೋಪ; ಸಿಟಿ ರವಿ ವಿರುದ್ಧ ಸಾರ್ವಜನಿಕರಿಂದ...

ಕಾರವಾರ: ಈ ಹಿಂದೆ ಮಾಂಸ ಸೇವನೆ ಮಾಡಿ ದೇವಾಲಯದೊಳಗೆ ಪ್ರವೇಶ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾರಿ ವಿರೋಧವನ್ನು ಎದುರಿಸಿದ್ದರು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು...

ಕಡಬ : ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಡಬ : ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ತುಲಹಳ್ಳಿ ಕೊಟ್ಟೂರು ತಾಲೂಕು ವಿಜಯನಗರ ಎಂಬಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಕೌಲ್ ಬಜಾರ್ ಬಳ್ಳಾರಿ ನಿವಾಸಿ ಸಯ್ಯದ್ ಕಲೀಂ ಪಾಷ (49) ಎನ್ನಲಾಗಿದೆ. ಕಡಬ ಪೊಲೀಸ್...

ಉಪ್ಪಿನಂಗಡಿ: ನಕಲಿ ಐಡಿ ಕಾರ್ಡ್ ಬಳಸಿ ಆಶ್ರಮದ ಹೆಸರಿನಲ್ಲಿ ಭಿಕ್ಷಾಟನೆ..!!

ಉಪ್ಪಿನಂಗಡಿ: ನಕಲಿ ಐಡಿ ಕಾರ್ಡ್ ಬಳಸಿ ಮೈಸೂರಿನ ಆಶ್ರಮಕ್ಕೆಂದು ಹಣ, ಹಳೆ ಬಟ್ಟೆ ಸಂಗ್ರಹಿಸುತ್ತಿದ್ದ ಮರಾಠಿ ಮಾತಾನಾಡುತ್ತಿದ್ದ ಇಬ್ಬರು ಮಹಿಳೆಯರನ್ನು ವಿಚಾರಿಸಿದಾಗ ಅವರ ವಂಚನೆ ಬಯಲಾಗಿ ಸ್ಥಳದಿಂದ ಕಾಲ್ಕಿತ್ತ ಘಟನೆ ಕೆಮ್ಮಾರದಲ್ಲಿ ನಡೆದಿದೆ. ಕೊಯ್ಲದ...
error: Content is protected !!