Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಇನ್ನಿಲ್ಲ ….!!

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಭಗವಾನ್ ಅವರು ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಎರಡು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ...

ಉಳ್ಳಾಲ: ತಾಯಿ ಸಾವಿನಿಂದ ನೊಂದು ಪೊಲೀಸ್‌ ಪೇದೆ ಆತ್ಮಹತ್ಯೆ..!!

ಉಳ್ಳಾಲ: ತಾಯಿಯನ್ನು ಕಳೆದುಕೊಂಡ ದುಃಖದಿಂದ ಹೊರಬರಲಾಗದೆ ಕೆಎಸ್‌ಆರ್‌ಪಿ ಕಾನ್ಸ್‌ಸ್ಟೆಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ನಿವಾಸಿ ವಿಮಲನಾಥ ಜೈನರ್(28) ಆತ್ಮಹತ್ಯೆ ಮಾಡಿಕೊಂಡವರು. ಅಸೈಗೋಳಿಯಲ್ಲಿರುವ ಕೆಎಸ್‌ರ್‌ಆ‌ಪಿಯ ಏಳನೇ ಬೆಟಾಲಿಯನ್ ನೂತನ ಬ್ಯಾಚ್‌ನ ಕಾನ್ಸ್‌ಸ್ಟೆಬಲ್‌ ಆಗಿದ್ದರು. ಆರೋಗ್ಯ ಸಮಸ್ಯೆ ಹೊಂದಿದ್ದ...

ವಿಟ್ಲ: ಹಸುವನ್ನು ಕದ್ದೊಯ್ದ ದುಷ್ಕರ್ಮಿಗಳು; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ವಿಟ್ಲ: ದುಷ್ಕರ್ಮಿಗಳು ಹಸುವನ್ನು ಕದ್ದೊಯ್ದ ಘಟನೆ ಮಿತ್ತೂರು ಹಾಲಿನ ಡಿಪ್ಪೋ ಬಳಿ ನಡೆದಿದೆ. ದಾಮೋದರ ಏಮಾಜೆ ಎನ್ನುವವರ ಹಸು ಕಾಣೆಯಾದ ಹಿನ್ನಲೆ ಸಿಸಿಟಿವಿ ನೋಡಿದಾಗ ಅಪರಿಚಿತರು ವಾಹನದಲ್ಲಿ ಕೊಂಡೊಯ್ಯುತ್ತಿರುವ ಬಗ್ಗೆ ತಿಳಿದು ಬಂದಿದ್ದು, ವಿಟ್ಲ...

BREAKING NEWS ಕಡಬ: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಇಬ್ಬರು ಬಲಿ

ಕಡಬ: ಬೆಳ್ಳಂಬೆಳಗ್ಗೆ ಆನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ರೆಂಜಿಲಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ರೆಂಜಿಲಾಡಿ ಪ್ರದೇಶದ ರಂಜಿತಾ(21) ಹಾಗೂ ರಮೇಶ್ ರೈ ನೈಲ ಎಂದು ಗುರುತಿಸಲಾಗಿದೆ. ಮೃತ ಯುವತಿ ರಂಜಿತಾ ರೇಂಜಿಲಾಡಿ...

ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳ ಜಡೆಜಗಳ; ಈ ಪೋಟೋಸ್‌ ಕೇವಲ ಸ್ಯಾಂಪಲ್ ಅಷ್ಟೆ- ಡಿ...

ಬೆಂಗಳೂರು: ರೋಹಿಣಿ ಸಿಂಧೂರಿ ಮತ್ತು ಡಿ.ರೂಪ ಪೋಸ್ಟ್ ವಾರ್ ಮುಂದುವರೆದಿದೆ. ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡಿದ್ದ ರೂಪ ಅವರು ಈಗ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು...

ಪಾದಯಾತ್ರೆಗೆ ತೆರಳಿದ್ದ ಯುವಕ ನಾಪತ್ತೆ ..!

ಚಿಕ್ಕಮಗಳೂರು: ಪಾದಯಾತ್ರೆಗೆ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಲವ (22 ವ) ಕಾಣೆಯಾದ ಯುವಕ. 50...

ಭಾರೀ ಸದ್ದು ಮಾಡುತ್ತಿದೆ ದುಬೈ ರಾಷ್ಟ್ರದಲ್ಲಿ ಚಿತ್ರೀಕರಣಗೊಂಡ “ನೆನಪು” ತುಳು ವಿಡಿಯೋ ಸಾಂಗ್

ವಿಭಿನ್ನ ಶೈಲಿಯ ದೃಶ್ಯಾವಳಿಗಳೊಂದಿಗೆ ಚಿತ್ರೀಕರಣಗೊಂಡ ತುಳು ಆಲ್ಬಮ್ ಸಾಂಗ್ ಇದೀಗ ತುಳುನಾಡಿನಲ್ಲಿ ಭಾರೀ ಸದ್ದು ಮಾಡುತ್ತಿದೆ. VK Films ಅರ್ಪಿಸುವ ನೆನಪು ತುಳು ವಿಡಿಯೋ ಸಾಂಗ್ VK Films ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದ್ದು,...

ಗೆಳೆಯನನ್ನು ತ್ಯಜಿಸಿ ತಂದೆಯ ವಯಸ್ಸಿನ ವ್ಯಕ್ತಿಯನ್ನು ಮುದುವೆಯಾದ ಯುವತಿ..!

ಪ್ರೀತಿಗೆ ಯಾವುದೇ ಗಡಿಗಳಿಲ್ಲ. ಇದು 24 ವರ್ಷದ ಈ ಹುಡುಗಿಯ ವಿಷಯದಲ್ಲಿ ನಿಜವಾಗಿದೆ. ಈ ಹುಡುಗಿ ತನ್ನ ಅಪ್ಪನ ವಯಸ್ಸಿನ ವ್ಯಕ್ತಿಯ ಜೊತೆಗೆ ಮದುವೆಯಾಗಲು ತನ್ನ ಗೆಳೆಯನೊಂದಿಗಿನ ಮದುವೆಯನ್ನು ರದ್ದುಗೊಳಿಸಿ ಸುದ್ದಿಯಾಗಿದ್ದಾಳೆ. ಈ...

ವಿಟ್ಲ: ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ದ್ವಿತೀಯ, ತೃತೀಯ ಸ್ಥಾನ ಪಡೆದ ವಿಟ್ಲದ...

ವಿಟ್ಲ: ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೌಶ್ಮಿ ಶೆಟ್ಟಿ ಕಟ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಳಿಕೆ ಮಾಧವ ಇವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿರುವ...

ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಯುವಕರ ಕೊಲೆ ಪ್ರಕರಣ; ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ..!!

ದೊಡ್ಡಬಳ್ಳಾಪುರ: ಶಿವರಾತ್ರಿ ಅಂಗವಾಗಿ ಆಯೋಜಿಸಲಾಗಿದ್ದ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಹಂತಕರನ್ನು ಕೇವಲ 48 ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಂತಕ...
error: Content is protected !!