Tag: vtv vitla
ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ- ಮನೆ ಸಂಪೂರ್ಣ ಹಾನಿ
ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಸುಟ್ಟು ಕರಕಲಾದ ಘಟನೆ ಕುಂದಾಪುರದ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಸಂಭವಿಸಿದೆ.
ಹಂದಕುಂದ ಅರೆಕಲ್ಲು ಮನೆಯ ಗಣಪು ಶೆಡ್ತಿ ಎಂಬವರ ಮನೆ ಹಾನಿಗೊಳಗಾಗಿರುವುದು....
ಹಾವೇರಿ: ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು
ಹಾವೇರಿ: ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ಮಗುವನ್ನ ರಬೀಯಾ ದೊಡ್ಡಮನಿ...
ಕಲಬುರಗಿ: ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ
ಕಲಬುರಗಿ: ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ.
ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ...
ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ದುರ್ಮರಣ
ಬಳ್ಳಾರಿ: ಬೈಕ್ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.
ಕಮಲಾಪುರದ ಕೃಷ್ಣ (26), ವೆಂಕಟಾಪುರದ...
ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ – 71 ಮಂದಿ ನಾಪತ್ತೆ
ರೋಮ್: ಉತ್ತಮ ಭವಿಷ್ಯದ ಕನಸು ಹೊತ್ತು ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಪ್ರಯತ್ನಿಸುತ್ತಿದ್ದ ವಲಸಿಗರಿಗೆ ಭೀಕರ ದುರಂತ ಎದುರಾಗಿದೆ ಇಟಲಿ ಕರಾವಳಿಯ ಸಮೀಪ ಸಂಭವಿಸಿದ ಬೋಟ್ ಅಪಘಾತದಲ್ಲಿ 71 ಮಂದಿ ನಾಪತ್ತೆಯಾಗಿದ್ದು,...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ
ಪದ್ಯಾಣ: ಏಪ್ರಿಲ್ 6 ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಅಧಿವಾಸ ಮಂಟಪದಲ್ಲಿ ಬೆಳಗ್ಗಿನ ಪೂಜೆ, ಕವಾಟೋದ್ಘಾಟನೆ, ಶ್ರೀ ಮಹಾಲಿಂಗೇಶ್ವರ ದೇವರಿಗೆ ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ಕಲಶಾಭಿಷೇಕಗಳು ನಡೆಯಲಿವೆ. ಶತರುದ್ರ ಸಹಿತ...
ಕಡಬ : ಪ್ರೀತಿ ವಿಚಾರದಲ್ಲಿ ಮಾತುಕತೆ ವೇಳೆ ಮಹಿಳೆಯ ಮೇಲೆ ಹಲ್ಲೆ, ಜೀವ ಬೆದರಿಕೆ...
ಕಡಬ: ಪ್ರೀತಿಯ ವಿಚಾರವಾಗಿ ಮಾತನಾಡಲು ಹೋದ ಮಹಿಳೆಯ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ಈ...
ತೆಲಂಗಾಣ: ಅವಳಿ ಹೆಣ್ಣು ಮಕ್ಕಳನ್ನು ಕೊಂದ ತಂದೆ!
ತೆಲಂಗಾಣ : ಇಲ್ಲೊಬ್ಬ ಕ್ರೂರಿ ಹೆಣ್ಣು ಮಕ್ಕಳೆಂಬ ಕಾರಣಕ್ಕೆ ತನ್ನಿಬ್ಬರು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾನೆ. ಈ ಘಟನೆ ನಡೆದಿರೋದು ತೆಲಂಗಾಣದಲ್ಲಿ.
ಕಚು ಶ್ರೀಶೈಲಂ ಎಂಬಾತ ಕೃತ್ಯ ಎಸಗಿದ ಪಾಪಿ. ಶ್ರೀಶೈಲಂ...
ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಎಫೆಕ್ಟ್ – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ
ಗದಗ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಪ್ರಿಂಟರ್ ಮತ್ತು ಪಬ್ಲಿಷರ್ಸ್ ತಲ್ಲಣಗೊಂಡಿದ್ದಾರೆ.ಜಿಲ್ಲೆಯಲ್ಲಿ ನೂರಾರು ಪ್ರಿಂಟಿಂಗ್ ಪ್ರೆಸ್ಗಳಿವೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದಿಂದ ಹಲವು ಉದ್ಯಮಗಳಂತೆ ಮುದ್ರಣಕಾಶಿಯ ಮೇಲೂ ಪರಿಣಾಮ ಬೀರಿದೆ. ಪ್ರಿಂಟಿಂಗ್ ಪ್ರೆಸ್ಗಳಿಗೆ...
ಚಿತ್ರದುರ್ಗ: ಲಾರಿ-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
ಚಿತ್ರದುರ್ಗ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ.
ಬೆಂಗಳೂರು ಮೂಲದ ರವಿಚಂದ್ರ(40), ಸಂತೋಷ್(25) ಮೃತಪಟ್ಟವರು.
ಬೆಂಗಳೂರು ಕಡೆಯಿಂದ...
















