Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರ ಜೀಣೋದ್ಧಾರ ಕುರಿತು ಧರ್ಮಜಾಗ್ರತಿ ಅಭಿಯಾನ ಹಾಗೂ ಶಿವರಾತ್ರಿ...

ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದ ಜೀರ್ಣೋದ್ಧಾರ ಕುರಿತು ಧರ್ಮಜಾಗ್ರತಿ ಅಭಿಯಾನದ ಶಿವರಾತ್ರಿ ವಿಶೇಷ ಭಜನಾ ಕಾರ್ಯಕ್ರಮ ಇಂದು ಜರುಗಿತು. ಮಾಣಿ ಸುತ್ತಮುತ್ತಲಿನ ಕುಣಿತ ಭಜನಾ ತಂಡಗಳು ಭಜನೆಯ ಮುಖಾಂತರ ಭಜನಾ ಸಂಕೀರ್ತನೆಯ ಮೂಲಕ...

ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಆಗಮನ..!!

ಭೋಪಾಲ್: ನಮೀಬಿಯಾದಿಂದ 8 ಚೀತಾಗಳು ಬಂದಿಳಿದ ತಿಂಗಳುಗಳ ಬಳಿಕ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಬಂದಿಳಿದಿವೆ. ವಾಯು ಸೇನೆಯ C-17 ಗ್ಲೋಬ್‌ಮಾಸ್ಟರ್ ವಿಮಾನದಲ್ಲಿ ದಕ್ಷಿಣ ಆಫ್ರಿಕಾದ 12 ಚೀತಾಗಳು ಮಧ್ಯಪ್ರದೇಶದ ಗ್ವಾಲಿಯರ್...

ಬದಿಯಡ್ಕ : ಎದೆಹಾಲು ಕುಡಿಯುವಾಗ ಉಸಿರುಕಟ್ಟಿ ನವಜಾತ ಶಿಶು ಮೃತ್ಯು

ಬದಿಯಡ್ಕ : ತಾಯಿಯ ಎದೆಹಾಲು ಕುಡಿಯುವಾಗ ಉಸಿರುಕಟ್ಟಿ ನವಜಾತ ಶಿಶು ಸಾವಿಗೀಡಾಗಿದ ಹೃದಯ ವಿದ್ರಾವಕ ಘಟನೆ ಬದಿಯಡ್ಕದಲ್ಲಿ ವರದಿಯಾಗಿದೆ. ಎದೆಹಾಲು ಗಂಟಲಲ್ಲಿ ಸಿಲುಕಿ ಉಕ್ಕಿನಡ್ಕ ನಿವಾಸಿಗಳಾದ ಅಬ್ದುಲ್‌ ರಹ್ಮಾನ್‌-ತಾಹಿರಾ ದಂಪತಿಯ 25 ದಿನದ...

ಕುಂಬಳೆ: ಅನೈತಿಕ ಅಡ್ಡೆಗೆ ಡಿವೈಎಫ್‌ಐ, ಸಿಪಿಎಂ ಕಾರ್ಯಕರ್ತರಿಂದ ದಾಳಿ..! ನಾಲ್ಕು ಯುವತಿಯರು ಕಿಕ್‌ಔಟ್‌

ಕುಂಬಳೆಯ ರೈಲು ನಿಲ್ದಾಣ ರಸ್ತೆ ಬದಿಯಲ್ಲಿ ಕಾರ್ಯಾಚರಿಸುತ್ತಿದ್ದ ಅನೈತಿಕ ಅಡ್ಡೆಗೆ ಡಿವೈಎಫ್‌ಐ ಹಾಗೂ ಸಿಪಿಎಂ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಪ್ಲೆಕ್ಸ್‌ ಒಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಯುತ್ತಿತ್ತು ಎಂದು ಆರೋಪಿಸಿ ದಾಳಿ ನಡೆಸಲಾಗಿದೆ. ಮೂರು ಅಂತಸ್ತಿನ...

ಪಾಲಕರ ವಿರೋಧ ಲೆಕ್ಕಿಸದೇ ಪಾರ್ಶ್ವವಾಯು ಪೀಡಿತ ಪ್ರಣವ್‌ನನ್ನು ಮದ್ವೆಯಾಗಿದ್ದ ಶಹಾನಾಗೆ ಭಾರೀ ಆಘಾತ; ವಿಧಿಯೇ...

ತ್ರಿಶ್ಯೂರ್​: ಅಪಘಾತದ ಬಳಿಕ ಪಾರ್ಶ್ವವಾಯುವಿಗೆ ಒಳಗಾಗಿದ್ದ ಕೇರಳ ಮೂಲದ ಪ್ರಣವ್ ನಿನ್ನೆ (ಫೆ.17) ಕೊನೆಯುಸಿರೆಳೆದಿದ್ದಾರೆ. ಪ್ರಣವ್​ಗೆ 31 ವರ್ಷ ವಯಸ್ಸಾಗಿತ್ತು. ತನ್ನ ಪ್ರೇಮ ವಿವಾಹದಿಂದಲೇ ಕೇರಳದಲ್ಲಿ ಮಾತ್ರವಲ್ಲದೆ, ಎಲ್ಲೆಡೆ ಸುದ್ದಿ ಮಾಡಿದ್ದರು. ಪ್ರಣವ್​, ತ್ರಿಶ್ಯೂರ್​ನ...

ಯೂಟ್ಯೂಬ್‌ ಸಿಇಒ ಹುದ್ದೆಗೆ ಭಾರತ ಮೂಲದ ನೀಲ್ ಮೋಹನ್ ನೇಮಕ

ವಾಷಿಂಗ್ಟನ್: ವಿಶ್ವದ ಅತೀ ಜನಪ್ರಿಯ ಆನ್‌ಲೈನ್ ವೀಡಿಯೋ ವೇದಿಕೆ ಯು-ಟ್ಯೂಬ್‌ನ ಸಿಇಒ ಹುದ್ದೆಯಿಂದ ಸುಸಾನ್ ವೊಜಿಸಿಕಿ ಕೆಳಗಿಳಿದಿದ್ದು , ಯು-ಟ್ಯೂಬ್‌ನ ಮುಖ್ಯ ಉತ್ಪನ್ನಾಧಿಕಾರಿ ಭಾರತೀಯ ಮೂಲದ ನೀಲ್‌ ಮೋಹನ್ ಅವರಿಗೆ ಅಧಿಕಾರಹಸ್ತಾಂತರಿಸಿದ್ದಾರೆ. ಸುಸಾನ್ 9...

ಕಾಸರಗೋಡು: ಬೈಕ್‌ ಡಿಕ್ಕಿ ಹೊಡೆದು ಯುವಕ ಮೃತ್ಯು

ಕಾಸರಗೋಡು: ರಸ್ತೆ ಅಡ್ಡದಾಟುತ್ತಿದ್ದಾ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಚೆನ್ನಾಡ್ ಆಲಿಚ್ಚೇರಿ ನಿವಾಸಿ ಮಹೇಶ್‌ (30) ಮೃತಪಟ್ಟ ಯುವಕ. ಚಂದ್ರಗಿರಿ ಸೇತುವೆ ಸಮೀಪ ವಡಕುಂಬಾಟ್ ಎಂಬಲ್ಲಿ ಅಪಘಾತ ಸಂಭವಿಸಿದೆ. ಮಹೇಶ್‌...

ಮಂಗಳೂರು : ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಾಸ್’ – ಡಿಸಿ ರವಿಕುಮಾರ್

ಮಂಗಳೂರು : ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. 348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿತ್ತು....

ಪುತ್ತೂರು: ಬ್ಯಾಂಕ್‌ಗೆ ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ವಿಟ್ಲ ಮೂಲದ ಆರೋಪಿಯ ಬಂಧನ..!!

ಪುತ್ತೂರು: ಬ್ಯಾಂಕ್‌ವೊಂದಕ್ಕೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಬೋಳಂತಿಮೊಗರು ನಿವಾಸಿ ಅಬ್ದುಲ್ ಗಫೂರ್ ಎಂಬವರ ಮಗ ಮೊಹಮ್ಮದ್ ಅನ್ವರ್‌ ಬಂಧಿತ ಆರೋಪಿ. 2017ರಲ್ಲಿ ಆರೋಪಿ...

ವಿಟ್ಲ: ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

ವಿಟ್ಲ: ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲದ ಬೈರಿಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬೈರಿಕಟ್ಟೆ ನಿವಾಸಿ ದಿನೇಶ್(32) ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು, ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...
error: Content is protected !!