Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರಿನಿಂದ ಕದ್ದ ಬೈಕ್‌ಗೆ ನಕಲಿ ನಂಬರ್‌ ಪ್ಲೇಟ್‌ ಬಳಸಿ ತಿರುಗಾಡುತ್ತಿದ್ದ ಯುವಕನ ಬಂಧನ

ಕೋಝಿಕೋಡ್: ಮಂಗಳೂರಿನಿಂದ ಕದ್ದ ಬೈಕ್ ನೊಂದಿಗೆ ಕಾಸರಗೋಡು ಮೂಲದ ಯುವಕನನ್ನು ಕೋಝಿಕೋಡ್ ನಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ದುಲ್ ಶುಯಿಬ್‌ (20) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ನಡಕ್ಕಾವು ಪ್ಯಾಲೇಸ್...

ಬೆಳ್ತಂಗಡಿ : ಅನಾರೋಗ್ಯದಿಂದ ಯುವಕ ಮೃತ್ಯು

ಬೆಳ್ತಂಗಡಿ : ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್ ಮುತ್ತಲಿಬ್ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್ ಹನೀಫ್ (22) ಎಂಬವರು ಫೆ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರ್ಕೆಟಿಂಗ್...

ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಪತ್ನಿ ವಿಯೋಗ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ನಿಧನರಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಮೃತಪಟ್ಟಿದ್ದಾರೆ. ವಿಜಯಮ್ಮ ಅವರು ಕಳೆದ...

ಮಲ್ಪೆ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್‌ ದಾಳಿ; ಮಹಿಳೆಯರು ಸೇರಿ ಆರು ಜನರ ಬಂಧನ

ಮಲ್ಪೆ: ವೇಶ್ಯಾವಾಟಿಕೆ ನಡೆಯುತ್ತಿದ್ದ ಬಾಡಿಗೆ ಮನೆಯೊಂದಕ್ಕೆ ಮಲ್ಪೆ ಠಾಣಾ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ದಾಳಿ ಗುರುವಾರ ರಾತ್ರಿ ನಡೆದಿದೆ. ತೆಂಕನಿಡಿಯೂರು ಗ್ರಾಮದ ಹಂಸನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು ಸಮಯಗಳಿಂದ ನಡೆಯುತ್ತಿದ್ದ ವೇಶ್ಯಾವಾಟಿಕೆ ಬಗ್ಗೆ...

ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ಮೈಸೂರು : ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನಲ್ಲಿ ನಡೆದಿದೆ. ನಮಿತಾ (16) ಮೃತ ವಿದ್ಯಾರ್ಥಿನಿ. ವಿದ್ಯೋದಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಮಿತಾ, ಕಾಲೇಜಿನಲ್ಲಿ ನಡೆಯುತ್ತಿದ್ದ ಡ್ಯಾನ್ಸ್...

ವಿಟ್ಲ : ಸಮುದಾಯ ಆರೋಗ್ಯ ಕೇಂದ್ರಕ್ಕೆ “ತ್ರಿ ಚನಲ್‌ ಇಸಿಜಿ” ಉಪಕರಣ ಕೊಡುಗೆ

ವಿಟ್ಲ : ಸಮುದಾಯ ಆರೋಗ್ಯ ಕೇಂದ್ರ ವಿಟ್ಲಕ್ಕೆ ಶ್ರೀ ಭಾರತಿ ಜನಾರ್ದನ ಪೈ ಟ್ರಸ್ಟ್‌ ವತಿಯಿಂದ ತ್ರಿ ಚನಲ್‌ ಇಸಿಜಿ ಉಪಕರಣವನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ವೇದಾವತಿ.ಜೆ ಬಲ್ಲಾಳ್‌,...

ವಿಟ್ಲ: ಕಾರು-ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಗಂಭೀರ

ವಿಟ್ಲ: ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ, ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಬದನಾಜೆ ಎಂಬಲ್ಲಿ ನಡೆದಿದೆ. ಮಾರುತಿ 800 ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್‌ ಸವಾರ...

ಸುರತ್ಕಲ್‌ : ಕಟ್ಟಡವನ್ನು ಧ್ವಂಸಗೊಳಿಸಿದ ಪ್ರಕರಣ; ಸ್ಪಷ್ಟನೆ ನೀಡಿದ ಅಶೋಕ್‌ ರೈ

ಸುರತ್ಕಲ್‌ : ಯೋಧನ ಕುಟುಂಬದ ಮೇಲೆ ಅಶೋಕ್ ರೈ ಅಟ್ಟಹಾಸ. ಯೋಧನಿಗೆ ಸೇರಿದ ಕಟ್ಟಡವನ್ನು ಧ್ವಂಸಗೊಳಿಸಿದ ಅಶೋಕ್ ರೈ, ಯಾವುದೇ ದಾಖಲೆ ನೀಡದೇ ಯೋಧನ ಕಟ್ಟಡ ನೆಲಸಮ, ಅಶೋಕ್ ರೈ ಗೂಂಡಾ ವರ್ತನೆಗೆ...

ರಾಜ್ಯ ಬಜೆಟ್‌-2023; ಗೃಹಿಣಿಯರಿಗೆ ಮಾಸಿಕ 500 ರೂ. ಸಹಾಯಧನ, ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌-...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲಿಗೆ ಈ ಬಾರಿಯ ಬಜೆಟ್ ಬಹಳ ಪ್ರಾಮುಖ್ಯತೆ...

ಮಂಗಳೂರು : ತಾಯಿಗೆ ಹಲ್ಲೆ ಮಾಡಿ ಮೂಳೆ ಮುರಿದ ಪಾಪಿ ಮಗ; ದೂರು ದಾಖಲು

ಮಂಗಳೂರು: ಮಗನೋರ್ವ ಹೆತ್ತ ತಾಯಿಗೆ ಅವ್ಯಾಚ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದು ತೊಡೆಯ ಮೂಳೆ ಮುರಿದು ಹಾಕಿದ ಘಟನೆ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ತಡರಾತ್ರಿ ಸಂಭವಿಸಿದೆ. ಆರೋಪಿ ಪುತ್ರ ರೋಹಿತ್‌ ವಿರುದ್ಧ...
error: Content is protected !!