Tag: vtv vitla
ಇರಾನ್ ಮೂಲದ ಮಹಿಳೆ ಮೇಲೆ ಆದಿಲ್ ಖಾನ್ ಅತ್ಯಾಚಾರ; ಮೈಸೂರು ಎಫ್ಐಆರ್ ದಾಖಲು..!
ಬಾಲಿವುಡ್ ನಟಿ ರಾಖಿ ಸಾವಂತ್ ದಾಖಲಿಸಿದ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಇರಾನ್ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ.
ಐದು ವರ್ಷಗಳ ಹಿಂದೆ ಫಾರ್ಮಸಿ...
ತನಗೆ ಸೇರಬೇಕಾದ ಆಸ್ತಿ ಮತ್ತು ಮದುವೆ ಬಗ್ಗೆ ಮೋಸ..! ಮನನೊಂದ ಯುವಕ ಆತ್ಮಹತ್ಯೆ..! ಸಾವಿನಲ್ಲೂ...
ತನಗೆ ಬರಬೇಕಿದ್ದ ಆಸ್ತಿ, ಮದುವೆ ಬಗ್ಗೆ ಮೋಸದಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 22 ವರ್ಷದ ನಾಗರಾಜ ಕಳ್ಳಿಗುಡ್ಡ ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ...
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ
ಕಲಬುರಗಿ: ನಗರದ ತಾರಫೈಲ್ ಬಡವಾಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ.
ಸುಜಾತ (34) ಮೃತ ದುರ್ದೈವಿ.
ಭೀಮಣ್ಣ ಎಂಬುವವರನ್ನು ಪ್ರೀತಿಸಿದ್ದ ಸುಜಾತ ಎಂಟು ವರ್ಷಗಳ ಹಿಂದೆ ವಿವಾಹ ಆಗಿದ್ದರು. ಮದುವೆಯಾದ ಬಳಿಕ ಇಬ್ಬರ...
”ವರಾಹ ರೂಪಂ” ಹಾಡಿಗೆ ನೃತ್ಯ ; ವಿದ್ಯಾರ್ಥಿ ಮೈಮೇಲೆ ಆವಾಹನೆಯಾಯಿತು ಪಂಜುರ್ಲಿ ದೈವ..!!
ಬೆಂಗಳೂರು: ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೋರ್ವನ ಮೇಲೆ ಪಂಜುರ್ಲಿ ದೈವ ಆವಾಹನೆಯಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಾಂತಾರ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ...
ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಸಹೋದರಿಬ್ಬರು ನೀರುಪಾಲು
ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು. ಮೃತ ದುರ್ವೈವಿಗಳು...
ಕಾರ್ಕಳ: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ; ನೇಣಿಗೆ ಶರಣಾದ ಯುವಕ
ಕಾರ್ಕಳ: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ....
ಗಡಾಯಿಕಲ್ಲು ಹತ್ತಿ ಕನ್ನಡ ಧ್ವಜ ಹಾರಿಸಿದ ಜ್ಯೋತಿರಾಜ್..!
ಬೆಳ್ತಂಗಡಿ : ತಾಲೂಕಿನ ಐತಿಹಾಸ ಕೋಟಿ ಗಡಾಯಿಕಲ್ಲನ್ನು (ನರಸಿಂಹ ಗಡ) ಚಿತ್ರದುರ್ಗದ ಜ್ಯೋತಿರಾಜ್ ಯಾನ ಕೋತಿರಾಜ್ ಫೆ.12 ರಂದು ಚಂದ್ರರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ದೇವಸ್ಥಾನದ ಮುಂಭಾಗದಿಂದ ಎರಡು ಕಿ.ಮೀ ನಡೆದುಕೊಂಡು...
ಕಾಸರಗೋಡು: ಎರಡು ವರ್ಷಗಳ ಹಿಂದೆ ಕಳವಾಗಿದ್ದ ಪಂಚಲೋಹದ ಉತ್ಸವ ಮೂರ್ತಿ ಪೊದೆಯಲ್ಲಿ ಪತ್ತೆ..!!
ಕಾಸರಗೋಡು: ಮಂಜೇಶ್ವರ ಸಮೀಪದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎರಡು ವರ್ಷಗಳ ಹಿಂದೆ ಕಳವಿಗೀಡಾಗಿದ್ದ ಪಂಚಲೋಹ ನಿರ್ಮಿತ ಉತ್ಸವ ಮೂರ್ತಿ ದೇವಸ್ಥಾನ ಪರಿಸರದ ಪೊದೆಯಲ್ಲಿ ಪತ್ತೆಯಾಗಿದೆ.
ಫೆ. 9ರಂದು ಸಂಜೆ ಇಲ್ಲಿ ಮಕ್ಕಳು ಫುಟ್ಬಾಲ್...
ವಿಟ್ಲ: ಶ್ರೀ ಶಾರದಾಂಭ ಭಜನಾ ಮಂಡಳಿ ಅಶೋಕನಗರ ಇದರ ವಾರ್ಷಿಕೋತ್ಸದವದ ಅಂಗವಾಗಿ ನಗರ ಭಜನಾ...
ವಿಟ್ಲ: ಶ್ರೀ ಶಾರದಾಂಭ ಭಜನಾ ಮಂಡಳಿ ಅಶೋಕನಗರ ಇದರ ವಾರ್ಷಿಕೋತ್ಸದವದ ಅಂಗವಾಗಿ ದಿನಾಂಕ 02-02-2023 ರಿಂದ ನಗರ ಭಜನಾ ಕಾರ್ಯಕ್ರಮವು ಪ್ರಾರಂಭವಾಯಿತು.
ಸಮಿತಿಯ ಗೌರವಾಧ್ಯಕ್ಷ ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು ಪ್ರಾರ್ಥನೆ ಮೂಲಕ ಭಜನಾ ಕಾರ್ಯಕ್ರಮಕ್ಕೆ...
ಪುತ್ತೂರಿನಲ್ಲಿ ಅಮಿತ್ ಶಾ..! ಕಾಂತಾರ ಮತ್ತು ಅವಿಭಜಿತ ದಕ್ಷಿಣ ಕನ್ನಡದ ಸಂಸ್ಕೃತಿಯನ್ನು ಕೊಂಡಾಡಿದ ಬಿಜೆಪಿ...
ಪುತ್ತೂರಿನಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಸಂಭ್ರಮದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ತುಳುನಾಡಿನ ಪರಂಪರೆಯನ್ನು ಸ್ಮರಿಸಿಕೊಂಡಿದ್ದಾರೆ.
ಪುತ್ತೂರಿಗೆ ಆಗಮಿಸಿ ಮಾತಾಡಿದ ಅಮಿತ್ ಶಾ ಈಗ ತಾನೇ ನಾನು ಕಾಂತಾರ ಚಿತ್ರವನ್ನೂ ನೋಡಿದೆ...
















