Tag: vtv vitla
ಮಂಗಳೂರು: ಅನ್ಯಕೋಮಿನ ಜೋಡಿಯ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಅರೆಸ್ಟ್
ಮಂಗಳೂರು: ಕದ್ರಿ ಉದ್ಯಾನವನದ ಬಳಿ ಅನ್ಯಕೋಮಿನ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ ಧೀರಜ್, ಬಂಟ್ವಾಳದ ಅಭಿಜಿತ್ ಬಂಧಿತ ಆರೋಪಿಗಳು.
ಅವರು...
ವಿಟ್ಲ : ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು
ವಿಟ್ಲ: ಪ್ರಕರಣಯೊಂದರಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ವಿಟ್ಲ ಪೊಲೀಸರು ಕೇರಳದಲ್ಲಿ ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿ ಸುಜಾತ(42) ಬಂಧಿತ ಆರೋಪಿ.
ಈಕೆಯ ಮೇಲೆ ವಿಟ್ಲ...
ನಾಳೆ ತೆರೆಕಾಣಲಿರುವ ಪಿಲಿ ತುಳುಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ..! ನಿರ್ಮಾಪಕರಿಗೆ ನಡೆದಿದ್ಯಾ ವಂಚನೆ..?!
ಕರಾವಳಿಯಾದ್ಯಂತ ನಾಳೆ ಬಿಡುಗಡೆಗೆ ಸಿದ್ಧವಾಗಿರುವ ಪಿಲಿ ತುಳು ಚಿತ್ರ ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.
ಮಂಜೀತ್ ನಾಗರಾಜ್ ಎಂಬವರು ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣಲು ತಡೆಯನ್ನು ಕೋರಿ ನ್ಯಾಯಾಲಯದ ಮೆಟ್ಟಿಲು ಏರಿದ್ದರು....
ಕಾಪು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗಾಯಾಳು ಮೃತ್ಯು
ಕಾಪು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಛಾಯಗ್ರಾಗಕರೊಬ್ಬರು ಅಸುನೀಗಿದ ಘಟನೆ ನಡೆದಿದೆ.
ಕಳೆದ ಶನಿವಾರ ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿ...
ಮಂಗಳೂರು : ಮಹಿಳೆಯ ಚಿನ್ನದ ಸರ ಕದ್ದು ಪರಾರಿ
ಮಂಗಳೂರು : ಸರಗಳ್ಳರು ಮಹಿಳೆಯೊಬ್ಬರ ಸುಮಾರು 40 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.
ಮಧ್ಯಾಹ್ನದ ಸಮಯ ಈ ಘಟನೆ ನಡೆದಿದ್ದು, ಮಹಿಳೆ ಬೋಳೂರು...
ಸರಣಿ ಅಪಘಾತ ; ಇಬ್ಬರು ಮೃತ್ಯು, ಓರ್ವ ಗಂಭೀರ
ಕಾರೊಂದು ಟ್ರ್ಯಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಬಳಿ ನಡೆದಿದೆ.
ಬಿಲ್ಲಹಳ್ಳಿ ಮಂಜುನಾಥ (24) ಪಾಂಡೊಮಟ್ಟಿ ಅಮೃತ್ (23) ಸಾವನ್ನಪ್ಪಿದ ಯುವಕರು....
ಸುಬ್ರಹ್ಮಣ್ಯ : ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಶಂಕೆ; ಅಗ್ನಿಶಾಮಕ ದಳದಿಂದ ಪರಿಶೀಲನೆ
ಸುಬ್ರಹ್ಮಣ್ಯ : ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗಿರುವ ಅನುಮಾನದ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಪರಿಶೀಲನೆ...
ರಾಜ್ಯಮಟ್ಟದ ಗೀತಗಾಯನ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಅಶ್ಮಿತ್ ಎ ಜೆ ಮಂಗಳೂರು ದ್ವಿತೀಯ ಸ್ಥಾನ
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಸೈಂಟ್ ಅಲೋಶಿಯಸ್ ಗೊಂಝಗ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಅಶ್ಮಿತ್ ಎ ಜೆ ಮಂಗಳೂರು ದ್ವಿತೀಯ...
ಕಾಲೇಜಿನಲ್ಲಿ ಕಬಡ್ಡಿ ಆಡುವಾಗ ಹೃದಯಾಘಾತ; ವಿದ್ಯಾರ್ಥಿನಿ ಮೃತ್ಯು
ಬೆಂಗಳೂರು : ಕಬಡ್ಡಿ ಆಡುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಅತ್ತಿಬೆಲೆಯ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಂಗೀತಾ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಸಂಗೀತಾ ಧಾರವಾಡ...
ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಂದ ಹಣಕ್ಕಾಗಿ ಬೆದರಿಕೆ ಕರೆ; ಉಳ್ಳಾಲ ಠಾಣೆಯಲ್ಲಿ ಪ್ರಕರಣ...
ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್...
















