Tag: vtv vitla
ಕಿಡ್ನಾಪ್ ಆದ ಯುವಕನ ಶವ ಪತ್ತೆ, ಕೊಲೆ ಶಂಕೆ
ಹಾಸನ : ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.
26 ವರ್ಷ ಪ್ರಾಯದ ಲಿಖಿತ್ ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು...
ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರಗೊಳಿಸಲು ಸಚಿವ ಎಸ್ ಅಂಗಾರ ರವರಿಗೆ ಮನವಿ ಸಲ್ಲಿಕೆ
ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದ್ದು ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ಪ್ರಕ್ರಿಯೆ ಆದಷ್ಟು ಬೇಗನೆ ಪೂರ್ಣಗೊಳಿಸಲು ಸರಕಾರದ ಮೇಲೆ ಒತ್ತಡ ಹಾಕಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ...
ಶೋಕಸಾಗರದಲ್ಲಿ ಮುಳುಗಿದ ಟರ್ಕಿ – ಸಿರಿಯಾ…! ಸಾವಿನ ಸಂಖ್ಯೆ 15,000 ಕ್ಕೆ ಏರಿಕೆ
ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000 ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ 12,391 ಮಂದಿ ಸಾವನ್ನ ಪ್ಪಿದ್ದರೆ, ಸಿರಿಯಾದಲ್ಲಿ 2,992ಮಂದಿ ಸಾವನ್ನ ಪ್ಪಿ...
263 ಕೋಟಿ ರೂ. ಅಕ್ರಮ ಹಣದ ವಹಿವಾಟು..! ಮಾಜಿ ತೆರಿಗೆ ಅಧಿಕಾರಿಗೆ ಇಡಿ ಗ್ರಿಲ್
ಮಾಜಿ ತೆರಿಗೆ ಇಲಾಖೆ ಅಧಿಕಾರಿ ಇದೀಗ 263 ಕೋಟಿ ರೂ. ಅಕ್ರಮ ಹಣದ ವಹಿವಾಟು ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುವಂತಾಗಿದೆ. ರಿಯಾಲಿಟಿ ಶೋಗಳಾದ ರೋಡಿಸ್ ಮತ್ತು ಬಿಗ್ ಬಾಸ್-12ರ ಆವೃತ್ತಿಯಲ್ಲಿ ಕಾಣಿಸಿಕೊಂಡಿದ್ದ...
ಇಂದು ಮಂಗಳೂರಿಗೆ ಭೇಟಿ ನೀಡಲಿರುವ ಎ.ಡಿ.ಜಿ.ಪಿ ಅಲೋಕ್ ಕುಮಾರ್
ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎ.ಡಿ.ಜಿ.ಪಿ ಅಲೋಕ್ ಕುಮಾರ್ ಐ.ಪಿ.ಎಸ್ ರವರು ಫೆ. 9ರಂದು ಸಂಜೆ ಪೊಲೀಸ್ ಪಶ್ಚಿಮ ವಲಯ ವ್ಯಾಪ್ತಿಯ ಜಿಲ್ಲೆಗಳ ಪ್ರಗತಿ ಪರಿಶೀಲನಾ...
ಮಳೆ ಬಂದಾಗ ಅಣಬೆಗಳು ಹುಟ್ಟುತ್ತವೆ ಹಾಗೆಯೇ ಚುನಾವಣೆ ಬರುವಾಗ ಹೊಸ ವ್ಯಕ್ತಿಗಳು ಮುನ್ನಲೆಗೆ ಬರುತ್ತಾರೆ....
ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಶುಭಕೋರಿ ನಗರದಲ್ಲಿ ಅಳವಡಿಸಿದ ಕಟೌಟ್, ಬ್ಯಾನರ್ ಕುರಿತಂತೆ ಶಾಸಕ ಮಠಂದೂರು ನೀಡಿದ ಹೇಳಿಕೆ ಇದೀಗ ಬಿಜೆಪಿ ಪಾಳಯದೊಳಗೆ ತಲ್ಲಣ ಸೃಷ್ಟಿಸಿದೆ.
ಶಾಸಕರು ನೀಡಿದ ಹೇಳಿಕೆ...
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ನಡುವೆ ಹೊಡೆದಾಟ
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು ಇತ್ತಂಡಗಳ ನಡುವೆ ಹೊಡೆದಾಟ ಆದ ಘಟನೆ ನಡೆದಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ - ಕೈಕಂಬದಲ್ಲಿ ಫೆ ೦೮ರ ಬುಧವಾರ ರಾತ್ರಿ ಜಗಳ ನಡೆದಿದೆ.
ದುಷ್ಕರ್ಮಿಗಳಿಂದ...
ನಿವೃತ್ತ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಮಡಿಕೇರಿ: ಕೊಡಗಿನ ವಿವಿಧೆಡೆ ರೇಂಜರ್ ಆಗಿ ಸೇವೆ ಸಲ್ಲಿಸಿದ್ದ, ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ತಾಲ್ಲೂಕಿನ ಬಸವನತ್ತೂರಿನಲ್ಲಿ ನಡೆದಿದೆ. ಟಿ.ವಿ. ಶಶಿ (80ವ) ಎಂಬವರು ಸಾವಿಗೆ ಶರಣಾದವರು.
ಅವರು...
ಮಂಗಳೂರು: ಲಾಡ್ಜ್ನಲ್ಲಿ ದಂಪತಿಗಳ ಮೃತದೇಹ ನೇಣು ಬಿಗಿ ಸ್ಥಿತಿಯಲ್ಲಿ ಪತ್ತೆ..!!
ಮಂಗಳೂರು: ಲಾಡ್ಜ್ವೊಂದರಲ್ಲಿ ದಂಪತಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ನಗರದ ಫಳ್ನೀರ್ ಖಾಸಗಿ ಹೋಟೇಲ್ ಲಾಡ್ಜ್ನಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ದಂಪತಿಗಳನ್ನು ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಭ ನಿವಾಸಿಗಳಾದ ರವೀಂದ್ರ (55)...
ದೇಶದ ಮೊದಲ ಪ್ರಕರಣ: ಕೇರಳದ ತೃತೀಯ ಲಿಂಗಿ ದಂಪತಿಗಳಿಗೆ ಮಗುವಿನ ಜನನ..!!
ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ತೃತೀಯ ಲಿಂಗಿ ದಂಪತಿಗಳು ಕೇರಳದ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ. ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ
ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್...
















