Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ನವಮಂಗಳೂರು ಬಂದರಿಗೆ ಆಗಮಿಸಿದ ಬೃಹತ್ ಹಡಗು ‘ಎಂಎಸ್ ನಾಟಿಕಾ’

ಮಂಗಳೂರು : ಪ್ರಸಕ್ತ ಋತುವಿನ 5ನೇ ಪ್ರಯಾಣಿಕರ ಹಡಗು 'ಎಂಎಸ್ ನಾಟಿಕಾ' ನವ ಮಂಗಳೂರು ಬಂದರಿಗೆ ಆಗಮಿಸಿದೆ. 550 ಪ್ರಯಾಣಿಕರು ಹಾಗೂ 400 ಸಿಬ್ಬಂದಿಯನ್ನು ಒಳಗೊಂಡ ಹಡಗು ಬರ್ತ್ ಸಂಖ್ಯೆ 4ರಲ್ಲಿ ಬಂದು...

ವಿಟ್ಲ: ವಾಯ್ಸ್ ಆಫ್ ಆರಾಧನಾ ಪ್ರತಿಭೆಗಳಿಂದ ಸಾಂಸ್ಕೃತಿಕ ಸಂಭ್ರಮ ವಿಟ್ಲ-2023

ವಿಟ್ಲ: ವಾಯ್ಸ್ ಆಫ್ ಆರಾಧನಾ ಪ್ರತಿಭೆಗಳಿಂದ ಸಾಂಸ್ಕೃತಿಕ ಸಂಭ್ರಮ ವಿಟ್ಲ-2023 ಕಾರ್ಯಕ್ರಮವು ಫೆ. 12ರಂದು ಬೆಳಿಗ್ಗೆ 9.00ರಿಂದ ಸಂಜೆ 5.30ರವರೆಗೆ ಸುವರ್ಣ ರಂಗ ಮಂದಿರ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿ...

ಕುಂದಾಪುರ : ಕಾಸರಕೋಡು ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್‌ಸ್ಟೇಬಲ್

ಕುಂದಾಪುರ ನಗರ ಠಾಣೆಯ ಕಾನ್‌ಸ್ಟೇಬಲ್‌ವೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್‌ ಬಳಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಾಡು ಮಾಸ್ಕೇರಿ ಗ್ರಾಮದ ನಾಗೇಶ ಗೌಡ ಅವರ ಪುತ್ರ...

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ನೇಮಕ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಇನ್ಸ್ ಪೆಕ್ಟರ್ ಆಗಿ ಸಂತೋಷ್ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಅದೇಶ ಮಾಡಿದ ಹಿನ್ನೆಲೆಯಲ್ಲಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ, ಸಂತೋಷ್ ಶೆಟ್ಟಿ ಅವರು ಫೆ.4 ರಂದು...

ವಿಟ್ಲ : ವಕೀಲ ರಾಜೇಶ್ ರೈ ಕಲ್ಲಂಗಳ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ

ವಿಟ್ಲ: ಬೆಂಗಳೂರಿನಲ್ಲಿ ಹೈಕೋರ್ಟ್‌ನ ಹಿರಿಯ ವಕೀಲರಾಗಿರುವ ವಿಟ್ಲದ ರಾಜೇಶ್ ರೈ ಕಲ್ಲಂಗಳರವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ಕೇಂದ್ರ ಸರಕಾರ ನೇಮಿಸಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ರಾಜ್ಯ ಸರಕಾರದ ವಕೀಲರಾಗಿರುವ ವಿಜಯ ಕುಮಾರ್ ಎ.ಪಾಟೀಲ್ ಹಾಗೂ...

ಮಂಗಳೂರು: ಡಾ. ಸುಮನ್ ತಲ್ವಾರ್‌ ಅಭಿನಂದನಾ ಸಮಿತಿ ವತಿಯಿಂದ ನಟ ಡಾ. ಸುಮನ್‌ ತಲ್ವಾರ್‌ರವರಿಗೆ...

ಮಂಗಳೂರು: ಡಾ. ಸುಮನ್ ತಲ್ವಾರ್‌ ಅಭಿನಂದನಾ ಸಮಿತಿ ವತಿಯಿಂದ ನಟ ಡಾ. ಸುಮನ್‌ ತಲ್ವಾರ್‌ರವರಿಗೆ "ಸುಮನ ತಮ್ಮನ’ ಕಾರ್ಯಕ್ರಮವು ಕುದ್ಮಲ್‌ ರಂಗ ರಾವ್‌ ಟೌನ್‌ ಹಾಲ್‌ ಮಂಗಳೂರಿನಲ್ಲಿ ಫೆ.16ರಂದು ಸಂಜೆ 5.00 ಗಂಟೆಗೆ...

ಏಮಾಜೆ ಕಿ.ಪ್ರಾ ಶಾಲೆಯಲ್ಲಿ ಸುಮಾರು 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ವಿವಿಧ ಕಾಮಗಾರಿಗಳ ಉದ್ಘಾಟನೆ

ವಿಟ್ಲ: ಶಾಸಕನಾಗಿ ಇರಲಿ ಅಥವಾ ಇಲ್ಲದಿರಲಿ ಒಳ್ಳೆಯ ಕೆಲಸಗಳ ಜೊತೆ ಯಾವಾಗಲೂ ನಾನಿದ್ದೇನೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾೖಕ್‌ ಹೇಳಿದರು. ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಏಮಾಜೆ ಕಿರಿಯ...

ಬೆಳ್ತಂಗಡಿ : ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ : ಕೊಲೆ ಪ್ರಕರಣವೊಂದರಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡು ನಂತರ ಕೋರ್ಟ್‌‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಸ್ನೇಹಿತನನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ...

ವಿಟ್ಲ ಹೋಬಳಿ ವ್ಯಾಪ್ತಿಯ 94 C / 94 CC ಹಕ್ಕುಪತ್ರ ವಿತರಣೆ ಹಾಗೂ...

ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಹೋಬಳಿ ವ್ಯಾಪ್ತಿಯ 94 C / 94 CC ಹಕ್ಕುಪತ್ರ ವಿತರಣೆ ಹಾಗೂ ಅಕ್ರಮ ಸಕ್ರಮ ಸಮಿತಿ ಬೈಠಕ್ ಕಾರ್ಯಕ್ರಮವು ಫೆ. 7 ರಂದು ಚಂದಳಿಕೆ ಭಾರತ್...

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ದ್ರವ್ಯ ಎಂ.ಡಿ.ಎಂ.ಎ ಸಾಗಾಟ; ಆರೋಪಿಯ ಬಂಧನ

ಉಪ್ಪಿನಂಗಡಿ: ಮಾರುತಿ ಕಾರಿನಲ್ಲಿ ನಿಷೇಧಿತ ಮಾದಕ ದ್ರವ್ಯ ಎಂ.ಡಿ.ಎಂ.ಎ ಯನ್ನು ಸಾಗಿಸುತ್ತಿದ್ದ ಆರೋಪಿಯನ್ನು ಕಾರ್ಯಚರಣೆ ನಡೆಸಿ ಪೊಲೀಸರು ಬಂಧಿಸಿದ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದ ಬೊಳ್ಳಾರಿನಲ್ಲಿ ನಡೆದಿದೆ. ಕಡಬ ಬೆಳಂದೂರು ಗ್ರಾಮದ ದೇವಸ್ಯ ನಿವಾಸಿ...
error: Content is protected !!