Tag: vtv vitla
ಮಂಗಳೂರು: ಮೆಡಿಕಲ್ ಕಾಲೇಜು ಹಾಸ್ಟೆಲ್‌ನಲ್ಲಿ ಫುಡ್ ಪಾಯ್ಸನ್; 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
ಮಂಗಳೂರು: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ವಾಸವಿದ್ದ ಹಾಸ್ಟೆಲ್‌ನಲ್ಲಿ ಫುಡ್ ಪಾಯ್ಸನ್ ಆಗಿ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ನಗರದ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್...
ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ; ನಗ್ನವಾಗಿ ನೇಣು ಹಾಕಿಕೊಂಡಿದ್ದೇಕೆ..?
ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರೋಹಿತ್ ಸಿಪಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈ ಘಟನೆ ಧಾರವಾಡ ಕೃಷಿ ವಿವಿ ಹಾಸ್ಟೆಲ್‌ನಲ್ಲಿ ನಡೆದಿದೆ.
ಆತ ಸಾವನ್ನಪ್ಪಿರುವ ಕಾರಣ ಒಂದು ಕಡೆ...
ಟರ್ಕಿ, ಸಿರಿಯಾದಲ್ಲಿ ಬರೋಬ್ಬರಿ 78 ಬಾರಿ ಕಂಪಿಸಿದ ಭೂಮಿ..! 1200 ಕ್ಕೂ ಅಧಿಕ ಮಂದಿ...
ಟರ್ಕಿ ಹಾಗೂ ಸಿರಿಯಾ ದೇಶಗಳ ಗಡಿ ಭಾಗದಲ್ಲಿ ಇಂದು ಮುಂಜಾನೆ ಸಂಭವಿಸಿರುವ ಪ್ರಬಲ ಭೂಕಂಪನಕ್ಕೆ ಸಾವಿರಾರು ಮಂದಿ ಅಸುನೀಗಿದ ಘಟನೆ ನಡೆದಿದೆ. ಹೊಸ ವರ್ಷದ ೨ನೇ ತಿಂಗಳಲ್ಲೇ ಈ ಅವಘಡ ನಡೆದಿದೆ. ಬರೋಬ್ಬರಿ...
ಕುಕ್ಕಾಜೆ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಸಿದ್ದತಾ ಸಭೆ
ವಿಟ್ಲ: ಇನ್ನುಳಿದಿರುವ ಅತ್ಯಲ್ಪ ಸಮಯದಲ್ಲಿ ನಾವು ಬಹಳಷ್ಟು ಕಲಸಕಾರ್ಯಗಳನ್ನು ಮಾಡಿಮುಗಿಸಬೇಕಾಗಿದ. ಮುಂದಿನ ದಿನಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಇಂದಿನಿಂದಲೇ ಪ್ರತಿಯೋರ್ವರು ಪ್ರತಿ ದಿನ ಶ್ರಮವಹಿಸಿ ಕೆಲಸ ಮಾಡುವ ಅಗತ್ಯ ಇದೆ. ಕಾರ್ಯಕ್ರಮದ ಯಶಸ್ಸಿಗೆ...
ಕಾರ್ಯಕ್ರಮ ಒಪ್ಪಿಕೊಂಡು ಕೊನೆಯ ಕ್ಷಣದಲ್ಲಿ ಕೈಕೊಟ್ಟ ಗೀತಾ ಸಾಹಿತ್ಯ ಸಂಭ್ರಮದ ವಿಠಲ್ ನಾಯಕ್..!!
ಕೊನೆಯ ಕ್ಷಣದಲ್ಲಿ ಖ್ಯಾತ ಕಲಾವಿದರೊಬ್ಬರು ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ಕೈಕೊಟ್ಟು ಪ್ರೇಕ್ಷಕ ಕಲಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾದ ಘಟನೆ ಮಿತ್ತನಡ್ಕದಲ್ಲಿ ನಡೆದಿದೆ.
ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರು ಕ್ಷೇತ್ರದ ರಥೋತ್ಸವದ ಹಿನ್ನಲೆ ಜನವರಿ 31 ರಂದು...
ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್
ಪುತ್ತೂರು : ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ.
2009ರಲ್ಲಿ ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ...
ವಿಟ್ಲ: ಚೆಲ್ಲಾಪಿಲ್ಲಿಯಾದ ಸ್ಥಿತಿಯಲ್ಲಿ ವಿದೇಶಿ ನೋಟು ಸೇರಿದಂತೆ ಹಣ ಪತ್ತೆ! ಹೆಚ್ಚಿದ ಅನುಮಾನ
ವಿಟ್ಲ: ಸಂಶಯಾಸ್ಪದ ರೀತಿಯಲ್ಲಿ ವಿದೇಶಿ ನೋಟುಗಳು ಸೇರಿದಂತೆ, ಭಾರತೀಯ ನೋಟುಗಳು ಪತ್ತೆಯಾದ ಘಟನೆ ನಡೆದಿದೆ. ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಸರೋಜಿನಿ ಆನಂದ ಆರ್ಕೇಡ್ ಕಾಂಪ್ಲೆಕ್ಸ್ ಟೆರೇಸ್‌ನಲ್ಲಿ ಪತ್ತೆಯಾಗಿದೆ.
ಹಣ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ (ವಿಷ್ಣುನಗರ) ಜಾತ್ರಾ ಮಹೋತ್ಸವದ ಪ್ರಯುಕ್ತ ಗೊನೆ...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ (ವಿಷ್ಣುನಗರ) ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ ಇಲ್ಲಿ ಫೆ: 13-14 ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಫೆ.06ರಂದು ಬೆಳಗ್ಗೆ ಗೊನೆ...
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟ; ನಿಜಾಂಶವೇನು ಗೊತ್ತಾ?
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಗರಿಗೆದರಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಎಲೆಕ್ಷನ್ ಯಾವಾಗ ನಡೆಯುತ್ತದೆ ಎಂಬ ಪೋಸ್ಟರ್ ಒಂದು ಹರಿದಾಡುತ್ತಿದೆ. ಈ ಸುದ್ದಿಯ ಸತ್ಯಾಂಶ ಏನು ಎಂದು ಗಮನಿಸಿದಾಗ ಇದೊಂದು ಎಡಿಟೆಡ್...
ಮಂಗಳೂರು: ಜ್ಯುವೆಲರಿ ಅಂಗಡಿಯ ಸಿಬ್ಬಂದಿ ಹತ್ಯೆ ಪ್ರಕರಣ; ಶಂಕಿತ ಆರೋಪಿಯ ಪೋಟೋ ಬಿಡುಗಡೆ
ಮಂಗಳೂರು: ನಗರದ ಜ್ಯುವೆಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ನಡೆದ ಸಿಬ್ಬಂದಿ ಭೀಕರ ಕೊಲೆ, ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ....
















