Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ

ಬೆಂಗಳೂರು: ಸಲೂನ್‌ನಲ್ಲಿ ಮಾಲೀಕನೊಬ್ಬ ಬ್ಯೂಟಿಷಿಯನ್‌ಗೆ ಪ್ರಪೋಸ್ ಮಾಡಿರೊ ಆರೋಪ ಕೇಳಿಬಂದಿದೆ. ಇದನ್ನ ನಿರಾಕರಿಸಿದ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಿದ್ದಾನಂತೆ. ಇದರಿಂದ ಸಿಟ್ಟುಗೊಂಡ ಬ್ಯೂಟಿಷಿಯನ್ ಮಹಿಳೆಯ ಪತಿ ತನ್ನ ಗ್ಯಾಂಗ್‌ನೊಂದಿಗೆ ಸಲೂನ್‌ಗೆ ನುಗ್ಗಿ ಮಾಲೀಕ ಮತ್ತು...

ಚಿಕ್ಕಮಗಳೂರು:ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಮನೆಯಲ್ಲಿ ಮದುವೆ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲ ಅಂತ ಮನನೊಂದು 26 ವರ್ಷದ ಕುರಿಗಾಯಿ ಯುವಕ ತೆಂಗಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ...

ಬೆಂಗಳೂರಿಂದ 272 ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು

ಬೆಂಗಳೂರು: ನಗರದ ವಿವಿಧೆಡೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಕಾರ್ಯಾಚರಣೆ ತೀವ್ರಗೊಂಡಿದೆ. ಇದುವರೆಗೆ ಬೆಂಗಳೂರಿನಿಂದ 272 ಅಕ್ರಮ ಬಾಂಗ್ಲಾ ವಲಸಿಗರನ್ನ ಗಡಿಪಾರು ಮಾಡಲಾಗಿದೆ. ಈ ಪೈಕಿ 178 ಪುರುಷರು, 94...

ಹಾವೇರಿಯಲ್ಲಿ ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹ‌ನ ಗುದ್ದಿದ್ದು, ಎಸ್ಕಾರ್ಟ್ ವಾಹನದ ಮುಂಭಾಗವು ನುಜ್ಜುನುಜ್ಜಾದ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದ ಕಡೆಗೆ...

ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ಅಪಘಾತಕ್ಕೆ ಇನ್ನೂ ನಿಖರ...

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ: 20 ಜಾನುವಾರುಗಳ ರಕ್ಷಣೆ, ಮೂವರ ವಿರುದ್ಧ ಪ್ರಕರಣ...

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಪತ್ತೆಹಚ್ಚಿ, 20 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಏಪ್ರಿಲ್ 3ರಂದು ಮುಂಜಾನೆ ನಡೆದಿದೆ. ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಕಂಟೈನರ್ ಲಾರಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ...

ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ

ಪದ್ಯಾಣ: ಏಪ್ರಿಲ್ 4, ಶನಿವಾರದ ದಿನ ವಿವಿಧ ವೈದಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವದಿಂದ ಜರುಗಲಿವೆ. ಬೆಳಿಗ್ಗೆ 7 ಗಂಟೆಯಿಂದ ಸೋಪಾನಪೂಜೆ, ಗಣಪತಿ ಹೋಮ, ಅಂಕುರಪೂಜೆ, ಪರಿವಾರ ಪ್ರತಿಷ್ಠೆಗಳು ಹಾಗೂ ಗೀತಾಜ್ಞಾನ ಯಜ್ಞ...

ಬೈಕ್‌ನಲ್ಲಿ ಯುವತಿಯ ಹುಚ್ಚಾಟ – ಹೆಲ್ಮೆಟ್ ಧರಿಸದೇ, ಕೈಯಲ್ಲಿ ಬಾಟಲಿ ಹಿಡಿದು ಜಾಲಿ ಮೂಡಲ್ಲಿ...

ಬೆಂಗಳೂರು: ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಬೈಕ್‌ನಲ್ಲಿ ಯುವತಿಯ ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ. ಬನಶಂಕರಿ ಕಡೆಯಿಂದ ಬಿಟಿಎಂ ಕಡೆ ಯುವತಿ ಬೈಕ್‌ನಲ್ಲಿ ಹೊರಟಿದ್ದಳು. ಈ ವೇಳೆ ಹಿಂಬದಿಯಲ್ಲಿ...

ಕಾರವಾರ: ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್!

ಕಾರವಾರ: ಕಳೆದ ಒಂದು ವಾರದಿಂದ ಕಾರವಾರ ಬಂದರಿಗೆ ವಿದೇಶಿ ಕಚ್ಚಾ ಡಾಂಬರ್‌ ಪೂರೈಕೆ ಹಡಗುಗಳು ಬಾರದ ಕಾರಣದಿಂದ ಕಾರವಾರ ಬಂದರು ವಾಣಿಜ್ಯ ಚಟುವಟಿಕೆಗಳು ಸಂಪೂರ್ಣ ಬಂದ್‌ ಆಗಿವೆ. ಮಧ್ಯಪ್ರಾಚ್ಯ ಸಂಘರ್ಷದಿಂದ ಬಂದರು ವಾಣಿಜ್ಯ ಚಟುವಟಿಕೆಗಳ...

ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಪುಟಾಣಿ ವಿದ್ಯಾರ್ಥಿಗಳ ಗ್ರಾಜುಯೇಶನ್‌ ಡೇ

ವಿಟ್ಲ: ಪೂರ್ವ ಪ್ರಾಥಮಿಕ ವಿಭಾಗದ ಯು.ಕೆ.ಜಿ ತರಗತಿಯ 98 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಹೊರೈಝನ್ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಸನ ರವರು ಅಧ್ಯಕ್ಷತೆ...
error: Content is protected !!