Tag: vtv vitla
ಉಳ್ಳಾಲ: ಟಯರ್ ಸಿಡಿದು ಪಲ್ಟಿಯಾದ ಮೀನು ಸಾಗಾಟ ಟೆಂಪೋ
ಉಳ್ಳಾಲ: ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಘಟನೆ ನಡೆದಿದೆ
ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ...
ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಎಎಸ್ಐ ಶಬೀರ್ ಹುಸೇನ್ ಮೃತ್ಯು
ದಾವಣಗೆರೆ: ಜಗಳೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಎಸ್ಐ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಜಗಳೂರು ಪಟ್ಟಣದ ಹೊರವಲಯದ ಚಿನ್ನು ಡಾಬಾ ಬಳಿ ಅಪಘಾತ ಸಂಭವಿಸಿದ್ದು, ವಿಜಯನಗರ ಜಿಲ್ಲೆ ಹಂಪಿ ನಿವಾಸಿ...
ಜ್ಯೂನಿಯರ್ ಆರ್ಟಿಸ್ಟ್ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ
ಬೆಂಗಳೂರು : ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಜ್ಯೂನಿಯರ್ ಆರ್ಟಿಸ್ಟ್ ಒಬ್ಬರು ಬಲಿಯಾದ ಪ್ರಕರಣ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ. ಹದಿನೈದರ ವಯಸ್ಸಿನ ಸಿಂಚನಾ ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದರು....
ವಿಟ್ಲ : ಅಕ್ರಮ ಮದ್ಯ ಮಾರಾಟ ; ಸೊತ್ತುಗಳು ಪೊಲೀಸ್ ವಶಕ್ಕೆ
ವಿಟ್ಲ : ಬಂಟ್ವಾಳ ಅಳಿಕೆ ಗ್ರಾಮದ ಕುದ್ದುಪದವು ನಿವಾಸಿ ಆನಂದ ಪೂಜಾರಿರವರು ತನ್ನ ಮನೆಯ ಪಕ್ಕದಲ್ಲಿರುವ ಅಡಿಕೆ ಕೊಠಡಿಯಲ್ಲಿ ಮದ್ಯದ ಬಾಟ್ಲಿಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದು, ವಿಟ್ಲ ಠಾಣಾ ಪಿಎಸ್ಐ ಸಂದೀಪ್...
ಕಾಸರಗೋಡು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಇಬ್ರಾಹಿಂ ತೌಫಿಕ್ ಅರೆಸ್ಟ್
ಕಾಸರಗೋಡು : ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ...
ವಿಟ್ಲ: ಹಿಂದೂ ಜಾಗರಣಾ ವೇದಿಕೆಯ ಅಕ್ಷಯ್ ರಜಪೂತ್ರವರಿಗೆ ವಿದೇಶದಿಂದ ಜೀವ ಬೆದರಿಕೆ; ಎಫ್ಆರ್ಐ ದಾಖಲು
ವಿಟ್ಲ: ಹಿಂದೂ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಹಿಂದೂ ಯುವ ವಾಹಿನಿಯ ವಿಟ್ಲ ತಾಲೂಕು ಸಂಚಾಲಕ ಅಕ್ಷಯ್ ರಜಪೂತ್ ಅವರಿಗೆ ವಿದೇಶದಿಂದ ಬೆದರಿಕೆ ಕರೆಯೊಂದು ಬಂದಿದ್ದು ,...
ಮಂಗಳೂರು: ರಾಷ್ಟ್ರಭಕ್ತ ನಾಗರೀಕ ವೇದಿಕೆ ವತಿಯಿಂದ ಮೃತಪಟ್ಟ ಎರಡು ಕುಟುಂಬಗಳಿಗೆ ಸಾಂತ್ವನ ಮತ್ತು ಚೆಕ್...
ಮಂಗಳೂರು: ಅನೇಕ ಸೈನಿಕರ ಕಷ್ಟಕ್ಕೆ ಹೆಗಲು ಕೊಟ್ಟ ರಾಷ್ಟ್ರಭಕ್ತ ನಾಗರೀಕ ವೇದಿಕೆ ವತಿಯಿಂದ ಹೃದಯಾಘಾತದಿಂದ ಮೃತಪಟ್ಟ ಎರಡು ಯೋಧ ಕುಟುಂಬಗಳಿಗೆ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು.
ಭೋಪಾಲ್ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಯೋಧ ಮುರಳೀಧರ್ ಹಾಗೂ...
ಬಾರ್ ಮಾಲೀಕನ ಮೇಲೆ ಹಲ್ಲೆ: ಐವರ ಬಂಧನ
ಕುಡಿತ್ತದ ಮತ್ತಿನಲ್ಲಿ ಬಾರ್ ಮಾಲೀಕನನ್ನು ದುಷ್ಕರ್ಮಿಗಳು ಅನವಶ್ಯಕವಾಗಿ ಹಲ್ಲೆ ಮಾಡಿರುವ ಘಟನೆ ಸಾಲಿಗ್ರಾಮದ ಚಿತ್ರಪಾಡಿಯ ನರ್ತಕಿ ಬಾರ್ನಲ್ಲಿ ನಡೆದಿದೆ. ಈ ಗಲಾಟೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರನ್ನು ಬಂಧಿಸಿದ್ದಾರೆ. ರೋಹಿತ್, ರಂಜಿತ್,...
ಪುತ್ತೂರು: ಶಾಲೆಗೆಂದು ತೆರಳಿದ್ದ 30ಕ್ಕೂ ಅಧಿಕ ಮಕ್ಕಳು ಶಾಲೆಗೆ ಗೈರು; ಯಾರಿಗೂ ತಿಳಿಸದೇ ಪ್ರವಾಸ...
ಪುತ್ತೂರು: ಮನೆಯಿಂದ ಶಾಲೆಗೆ ಹೊರಟ ವಿದ್ಯಾರ್ಥಿಗಳು ಶಾಲೆಗೆ ಹೋಗದೆ ಗೊಂದಲ ಸೃಷ್ಟಿಯಾಗಿದ್ದು ಪ್ರಕರಣ ಠಾಣೆ ಮೆಟ್ಟಿಲೇರಿದೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಬೀರಹಿತ್ತು ಎಂಬಲ್ಲಿನ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯ...
ಚುನಾವಣೆ ಎದುರಿಸಲು ನಾವೆಲ್ಲರು ಕಠಿಬದ್ಧರಾಗಬೇಕು ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಡಾ.ರಾಜಾರಾಮ್ ಕೆ.ಬಿ
ಬಡವರ ಸೇವೆಗಾಗಿ ನನ್ನ ಈ ನಿರ್ಧಾರ: ಅಶೋಕ್ ಕುಮಾರ್ ರೈ
ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟುವ ಕೆಲಸ ಮಾಡೋಣ: ದಿವ್ಯಪ್ರಭಾ ಗೌಡ ಚಿಲ್ತಡ್ಕ
ವಿಟ್ಲ: ಚುನಾವಣೆಯ ಹೊಸ್ತಿಲಲ್ಲಿ ನಾವಿರುವ ಕಾರಣ ನಾವೆಲ್ಲರೂ ಕಠಿಬದ್ಧರಾಗಿ ಸನ್ನದ್ದರಾಗ...
















