Tag: vtv vitla
ಗಾನಲೋಕದಿಂದ ಮರೆಯಾದ ಗಾನಕೋಗಿಲೆ; ಖ್ಯಾತ ಹಿನ್ನಲೆ ಗಾಯಕಿ ವಾಣಿ ಜಯರಾಂ ಇನ್ನಿಲ್ಲ..!!
ಚೆನ್ನೈ: ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಆದರೆ 10 ಸಾವಿರಕ್ಕೂ ಹೆಚ್ಚು...
ಹುಣಸೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪುತ್ತೂರಿನ ಯುವಕರಿಗೆ ಗಂಭೀರ ಗಾಯ..!!
ಹುಣಸೂರು ಬಳಿ ಪುತ್ತೂರು ಆರ್ಟಿಓ ನೋಂದಾಯಿತ ಬೈಕ್ವೊಂದು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.
KA21 EC-4500 ನಂಬರ್ ನ ಬೈಕ್ ಅಪಘಾತವಾಗಿದ್ದು , ಪುತ್ತೂರು ಮೂಲದ ಯುವಕರಿಬ್ಬರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸ್ಥಳದಲ್ಲಿ ದೊರೆತಿರುವ ಆಧಾರ್ ಕಾರ್ಡ್...
ಸನ್ನಿ ಲಿಯೋನ್ ಭಾಗವಹಿಸಬೇಕಿದ್ದ ಫ್ಯಾಶನ್ ಶೋ ಸ್ಥಳದ ಸಮೀಪ ಬಾಂಬ್ ಸ್ಫೋಟ
ಇಂಫಾಲ್: ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾಗವಹಿಸಬೇಕಿದ್ದ ಮಣಿಪುರದ ಇಂಫಾಲ್ನ ಫ್ಯಾಶನ್ ಶೋ ಸಮೀಪದಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ.
ಇಂಬಾಲ್ನ ಹಟ್ಟ ಕಂಜೇಲ್ ಬಂಗ್ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದ್ದು, ಯಾರಿಗೂ ಗಾಯಗಳಾದ ಬಗ್ಗೆ...
ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!
ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಸುರತ್ಕಲ್ನಲ್ಲಿ ನಡೆದಿದ್ದು, ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಯುವತಿ ತಡಂಬೈಲ್ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು...
ರಾಜ್ಯಕ್ಕೆ ಚುನಾವಣಾ ಉಸ್ತುವಾರಿ ನೇಮಕ ; ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್,...
ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ.
ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ...
ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಒಂಟೆಗೆ ಕಾರು ಡಿಕ್ಕಿಯಾಗಿ ಮಂಗಳೂರು ಮೂಲದ ಯುವಕರು ದಾರುಣ...
ಮೂಲ್ಕಿ: ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಹಳೆಯಂಗಡಿ ಬಳಿಯ ಕದಿಕೆ...
ಉಪ್ಪಿನಂಗಡಿ: ತಡರಾತ್ರಿ ಅನ್ಯಕೋಮಿನ ಯುವಕ-ಯುವತಿಯರ ಜೊತೆ ಹಿಂದೂ ಯುವತಿಯ ಮೋಜು-ಮಸ್ತಿ; ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ ಕಾರ್ಯಕರ್ತರು
ಉಪ್ಪಿನಂಗಡಿ: ಮುಸ್ಲಿಂ ಯುವತಿ ಮತ್ತು ನಾಲ್ವರು ಯುವಕರು ಜೊತೆ ಸೇರಿ ಹಿಂದೂ ಯುವತಿಯು ಮೋಜು ಮಸ್ತಿ ತೊಡಗಿದ್ದ ಘಟನೆ ಪೆರ್ನೆ ಬಿಳಿಯೂರು ಡ್ಯಾಮ್ ಬಳಿ ರಾತ್ರಿ ವೇಳೆ ನಡೆದಿದೆ.
ಓರ್ವ ಹಿಂದೂ ಯುವತಿ ಹಾಗೂ...
ವಿಟ್ಲ: (ಫೆ: 13-14 ) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ (ವಿಷ್ಣುನಗರ)ದಲ್ಲಿ ಜಾತ್ರಾ...
ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ (ವಿಷ್ಣುನಗರ) ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ ಇಲ್ಲಿ ಫೆ: 13-14 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.
ಫೆ.06 ರಂದು ಬೆಳಗ್ಗೆ ಗೊನೆ ಕಡಿಯುವ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಆಟೋ ರಿಕ್ಷಾ; ಮಹಿಳೆ ಮೃತ್ಯು
ಬೆಳ್ತಂಗಡಿ: ಕಕ್ಕಿಂಜೆ ಮುಂಡಾಜೆ ಬಳಿಯ ಕಾಪು ಚೆಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ನದಿಗೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವು.
ಮೃತಪಟ್ಟ ಮಹಿಳೆಯನ್ನು ಕಕ್ಕಿಂಜೆ ಕತ್ತರಿಗುಡ್ಡೆಯ ಸಫೀಯ(57) ಎನ್ನಲಾಗಿದೆ.
ಕಾಜೂರಿನ...
ಮಂಗಳೂರು: ವಿಕೃತಿ ಮೆರೆದ ಟಿಪ್ಪರ್ಚಾಲಕ; ಬುದ್ದಿವಾದ ಹೇಳಿದ್ದಕ್ಕೆ ಹಲ್ಲೆ ನಡೆಸಿ, ಟಿಪ್ಪರ್ ಚಲಾಯಿಸಿ ಭೀಕರ...
ಮಂಗಳೂರು: ಅತೀ ವೇಗವಾಗಿ ಟಿಪ್ಪರ್ ಚಲಾಯಿಸಿ ಧೂಳು ಎಬ್ಬಿಸಿಕೊಂಡು ಹೋದ ಚಾಲಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ರಾಡ್ ನಿಂದ ಹಲ್ಲೆಗೈದು, ಟಿಪ್ಪರ್ ಚಲಾಯಿಸಿ ಭೀಕರವಾಗಿ ಹತ್ಯೆ ನಡೆಸಿದ ಅಮಾನವೀಯ ಘಟನೆ ಹೊರವಲಯದ ಮೂಡುಬಿದ್ರೆ...
















