Tag: vtv vitla
ಮಂಗಳೂರು : ಗ್ಯಾರೇಜ್ನಲ್ಲಿ ಭಾರೀ ಬೆಂಕಿ ಅವಘಡ ; ಲಕ್ಷಾಂತರ ರೂ. ನಷ್ಟವಾಗಲು ಕಾರಣವಾಯಿತಾ...
ಮಂಗಳೂರು : ಭಾರೀ ಬೆಂಕಿ ಅನಾಹುತಕ್ಕೆ ಗ್ಯಾರೆಜ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾ ರೇಜ್ ಸಂಪೂರ್ಣ...
ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲ್ಯಾಂಡ್ ಕನ್ಯೆ..!!
ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಇದಕ್ಕೆ ನೆದರ್ಲೆಂಡ್ ಯುವತಿ ಮಂಗಳೂರಿನ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಘಟನೆ ಸಾಕ್ಷಿಯಾಗಿದೆ.
ಮೂಲತಃ ಮಂಗಳೂರಿನ ಯುವಕ ನೆದರ್ಲ್ಯಾಂಡ್ನಲ್ಲಿ ಕೆಲಸ...
ಮುಲ್ಕಿ: ಮಧ್ಯರಾತ್ರಿ ಭೀಕರ ಅಪಘಾತ; ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಅರ್ಪಿತ್ ಅರೆಸ್ಟ್
ಮುಲ್ಕಿ: ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಪ್ರಕರಣಕ್ಕೆ...
ಮಂಗಳೂರು: ಹಾಡಹಗಲೇ ಚೂರಿ ಇರಿದು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ..!!
ಮಂಗಳೂರು: ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಹಾಡಹಗಲೇ ಚೂರಿ ಇರಿಯಲಾಗಿದ್ದು, ಗಾಯಾಳುವನ್ನು ಆಸ್ಪತ್ರೆ ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಮೃತನನ್ನು 50 ವರ್ಷದ ರಾಘವೇಂದ್ರ ಎಂದು ಗುರುತಿಸಲಾಗಿದೆ.
ನಗರದ ಹಂಪನಕಟ್ಟೆ ಬಲ್ಮಠ...
ಕಾಸರಗೋಡು: ಬಸ್ಸು ಮತ್ತು ಕಾರು ಅಪಘಾತ; ಓರ್ವ ಸ್ಥಳದಲ್ಲೇ ಸಾವು..!!
ಕಾಸರಗೋಡು: ಬಸ್ಸು ಮತ್ತು ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಪೆರಿಯದಲ್ಲಿ ನಡೆದಿದೆ.
ಪೆರಿಯ ನಡುವೆಟ್ಟ ಪಾರೆಯ ವೈಶಾಕ್(30) ಮೃತ ಪಟ್ಟವರು. ಕಾರಿನಲ್ಲಿದ್ದ ಸಂಬಂಧಿಕರಾದ ಆರತಿ (26) ಎಂಬಾಕೆ...
ಬಿಳಿಗಿರಿರಂಗನ ಬೆಟ್ಟದಲ್ಲಿ ಮೊದಲ ಬಾರಿಗೆ ಹೊಸ ರೀತಿಯ ಕೀಟ ಪತ್ತೆ
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿಇದೇ ಮೊದಲ ಬಾರಿಗೆ ಹೊಸ ಬಗೆಯ ‘ಕಣಜ'(ಕಡಜ)ವು ಪತ್ತೆಯಾಗಿದೆ.
ಏಟ್ರಿಯ ಕೀಟಶಾಸ್ತ್ರಜ್ಞರಾದ ಡಾ.ಎ.ಪಿ.ರಂಜನ್ ಹಾಗೂ ಡಾ.ಪ್ರಿಯದರ್ಶನ್ ಧರ್ಮರಾಜನ್ ಎಂಬವರು ಹೊಸ ಬಗೆಯ ಪರವಾಲಂಬಿ ಕಣಜ ಪತ್ತೆ ಹಚ್ಚಿ...
ಕಾಸರಗೋಡು : ರಬ್ಬರ್ ಎಸ್ಟೇಟ್ನ ಶೆಡ್ನಲ್ಲಿ ಮಹಿಳೆಯ ಶವಪತ್ತೆ ಪ್ರಕರಣ; ಆರೋಪಿ ಪತಿಯ ಬಂಧನ
ಕಾಸರಗೋಡು : ಪೆರ್ಲ ಏಳ್ಕಾನ ಶೇಣಿ ಮಞಾರೆಯ ರಬ್ಬರ್ ಎಸ್ಟೇಟ್ನ ಮನೆಯಲ್ಲಿ ಮಹಿಳೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪತಿಯನ್ನು ಬದಿಯಡ್ಕ ಪೊಲೀಸರು ತಿರುವನಂತಪುರದಿಂದ ವಶಕ್ಕೆ ತೆಗೆದುಕೊಂಡಿದ್ದಾರೆ.
ಪುಲ್ಪಳ್ಳಿಯ ಆಂಟೋ ಸೆಬಾಸ್ಟಿಯನ್ (32)...
ಆದಿಲ್ಗೆ ಅಕ್ರಮ ಸಂಬಂಧವಿದೆ ಎಂದು ಕಣ್ಣೀರಿಟ್ಟ ರಾಖಿ ಸಾವಂತ್..!!
ಸಿನಿಮಾ ಲೋಕದ ಡ್ರಾಮಾ ಕ್ವೀನ್ ಎಂದೇ ಖ್ಯಾತಿ ಪಡೆದಿರುವ ಹಾಗೂ ಸದಾ ವಿವಾದಗಳಿಂದಲೇ ಸುದ್ದಿಯಾಗುವ ಬಾಲಿವುಡ್ ನಟಿ ರಾಖಿ ಸಾವಂತ್, ಇತ್ತೀಚೆಗಷ್ಟೇ ಮೈಸೂರು ಮೂಲದ ಆದಿಲ್ ದುರ್ರಾನಿ ಎಂಬುವರನ್ನು ಮದುವೆಯಾಗಿದ್ದು, ಇದೀಗ ತನ್ನ...
ಪೆಟ್ಶಾಪ್ನಿಂದ ನಾಯಿಮರಿ ಕಳ್ಳತನ; ಇಂಜಿನಿಯರ್ ವಿದ್ಯಾರ್ಥಿಗಳಿಬ್ಬರ ಬಂಧನ
ಕೇರಳ : ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ನಾಯಿ ಮರಿಯನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಬಂಧಿಯಾಗಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಬಂಧಿತರನ್ನು ಉಡುಪಿ ಮೂಲದವರು ಎಂದು ಗುರುತಿಲಾಗಿದ್ದು , ಇಬ್ಬರು ಇಂಜಿನಿಯರ್ ವಿದ್ಯಾರ್ಥಿಗಳಾದ ನಿಖಿಲ್...
ಬಿಸಿ ಎಣ್ಣೆ ಬಾಣಲೆಗೆ ಹಾರಿ ಬೇಕರಿ ಕಾರ್ಮಿಕ ಆತ್ಮಹತ್ಯೆಗೆ ಶರಣು:!!
ಮಂಗಳೂರು: ಅಡ್ಡೂರಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಖಾದ್ಯ ತಿಂಡಿ ತಯಾರಿಸುವ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪೊಳಲಿ ನಿವಾಸಿ ಪುರಂದರ(50)...
















