Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ; ಗರ್ಭಿಣಿ ಪತ್ನಿ ಮತ್ತು ಪತಿ ಸಜೀವ ದಹನ

ಕೇರಳ : ಸಂಚರಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಗರ್ಭಿಣಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ಕಣ್ಣೂರಿನಲ್ಲಿ ಗುರುವಾರ ನಡೆದಿದೆ. ಕಾರಿನಲ್ಲಿದ್ದ 6 ಜನರ ಪೈಕಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡೋರ್ ಜಾಮ್ ಆಗಿ...

ಸುಸಂಸ್ಕೃತ ರತ್ನಗಳಾಗಲು ಸಾತ್ವಿಕ ಶಕ್ತಿಯು ದಾರಿ – ಮಲ್ಲಿಕಾ ಜೆ ರೈ ಗುಂಡ್ಯಡ್ಕ

ಧೃ ತ್ಯಾ ಯಯಾ ಧಾರಯತೇಮನಃ ಪ್ರಾಣೇಂದ್ರಿಯಕ್ರಿಯಾ: |ಯೋಗೇನಾವ್ಯಭಿಚಾರಿಣ್ಯಾದೃತಿ: ಸಾ ಪಾರ್ಥ ಸಾತ್ತ್ವಿ ಕೀ || 18-33|| ಶ್ರೀಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಹೀಗೆ ಬೋಧಿಸುತ್ತಾ ಎಲೇ ಪಾರ್ಥನೆ, ಸ್ವಲ್ಪವೂ ತಪ್ಪದಿರುವ ಯಾವ ಶಕ್ತಿಯಿಂದ ಮನಸ್ಸು, ಪ್ರಾಣ,...

ಹೈಕೋರ್ಟ್‌ ನಿಂದ ಮುಸ್ಲಿಂ ಮಹಿಳೆಯರಿಗೆ ಬಿಗ್ ರಿಲೀಫ್ : ಶರಿಯತ್ ಕೌನ್ಸಿಲ್‌ನಿಂದ ಪಡೆದ ವಿಚ್ಛೇದನ...

ಮುಸ್ಲಿಂ ಮಹಿಳೆಯರು ವಿಚ್ಛೇದನ ಪಡೆಯಲು ಕುಟುಂಬ ನ್ಯಾಯಾಲಯಗಳನ್ನು ಮಾತ್ರ ಸಂಪರ್ಕಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. 2017ರಲ್ಲಿ ಶರಿಯತ್ ಕೌನ್ಸಿಲ್‌ನಿಂದ ತನ್ನ ಪತ್ನಿ ಪಡೆದಿರುವ ವಿಚ್ಛೇದನ ಮಾನ್ಯದ ಪ್ರಮಾಣಪತ್ರವನ್ನು ನ್ಯಾಯಾಲಯ ರದ್ದುಗೊಳಿಸುವಂತೆ ಕೋರಿ...

ವಿಟ್ಲ : (ಫೆ.5) ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನದ ಉದ್ಘಾಟನಾ ಸಮಾರಂಭ...

ವಿಟ್ಲ : ಬಿಲ್ಲವ ಸಂಘ (ರಿ) ಕುಂಡಡ್ಕ ಗುರುನಗರ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ ಇದರ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ...

ವಿಟ್ಲ: ಕೆಲಿಂಜ ಕಲ್ಮಲೆ ರಕ್ಷಿತಾ ಅರಣ್ಯಕ್ಕೆ ಬೆಂಕಿ; ಅಪಾರ ನಷ್ಟ

ವಿಟ್ಲ: ಆಕಸ್ಮಿಕವಾಗಿ ಗುಡ್ಡೆಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಕೆಲಿಂಜ ಎಂಬಲ್ಲಿ ನಡೆದಿದೆ. ಕೆಲಿಂಜ ಕಲ್ಮಲೆ ವೀರಕಂಭ ರಕ್ಷಿತಾ ಅರಣ್ಯಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಬೀಳಲು...

ಹಿಂದೂ ಯುವತಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ವಜಾ

ಸುಬ್ರಹ್ಮಣ್ಯ: ಅನ್ಯ ಕೋಮಿನ ಯುವಕನೋರ್ವ ಅಪ್ರಾಪ್ತ ಹಿಂದೂ ಯುವತಿಯನ್ನು ಪ್ರೀತಿಸುವಂತೆ ಒತ್ತಡ ಹಾಕಿ, ಮೊಬೈಲ್ ನಂಬರ್ ಕೇಳಿದಕ್ಕೆ ನಿರಾಕರಿಸಿದಾಗ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಹಫೀದ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ; ಮನೆಗೆ ನುಗ್ಗಿ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ನಡೆದಿದೆ. ಶಿವು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ...

ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ – ರಥೋತ್ಸವದಲ್ಲಿ ಹರಕೆ ತೀರಿಸಿದ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಮ್ಮನಹಳ್ಳಿ ದುರ್ಗಾಂಬಿಕೆ ದೇವಿಗೆ ರಥೋತ್ಸವ ಜರುಗಿದೆ‌. ಸಾಮಾನ್ಯವಾಗಿ ಕೃಷಿ ಕೆಲಸ ಮಾಡುವವರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರುವುದಿಲ್ಲ ಈ ಹಿನ್ನೆಲೆಯಲ್ಲಿಓರ್ವ ಯುವ ರೈತನೊಬ್ಬ, ರೈತರಿಗೆ ಕನ್ಯೆ...

ಉಪ್ಪಿನಂಗಡಿ: ಗೂಡ್ಸ್‌ ರಿಕ್ಷಾಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಗಂಭೀರ

ಉಪ್ಪಿನಂಗಡಿ: ಗೂಡ್ಸ್ ರಿಕ್ಷಾವೊಂದರ ಹಿಂಬದಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾ.ಪಂ. ವ್ಯಾಪ್ತಿಯ ಶಿವಗಿರಿ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು...

ಮೂಲ್ಕಿ: ಲಾರಿ ದುರಸ್ತಿ ಮಾಡುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ಇಬ್ಬರು ದುರ್ಮರಣ

ಮೂಲ್ಕಿ: ಪಂಕ್ಚರ್‍ ಆದ ಲಾರಿಯಲ್ಲಿ ದುರಸ್ತಿ ಮಾಡುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ಪಡುಪಣಂಬೂರು ಪೆಟ್ರೋಲ್ ಪಂಪಿನ ಬಳಿ ತಡರಾತ್ರಿ ನಡೆದಿದೆ. ಮಧ್ಯ ಪ್ರದೇಶದ ಬಬುಲು (23) ಅಚಲ್...
error: Content is protected !!