Tag: vtv vitla
ಪುತ್ತೂರು : ಸರಣಿ ಕಳ್ಳತನ; ನಗದು, ಸೊತ್ತುಗಳ ಕಳವು
ಪುತ್ತೂರು: ಮುರ ಮಾಧವ ಕಾಂಪ್ಲೆಕ್ಸ್ ನಲ್ಲಿರುವ ಧರಿತ್ರಿ ಸೌಹಾರ್ದ ಸಹಕಾರಿ ಸಂಸ್ಥೆ ಮತ್ತು ಪಕ್ಕದಲ್ಲಿರುವ ಮಹಾಲಿಂಗೇಶ್ವರ ಇಲೆಕ್ಟ್ರಿಕ್ ಅಂಗಡಿಗೆ ನುಗ್ಗಿದ ಕಳ್ಳರು ನಗದು ಮತ್ತು ಸೊತ್ತುಗಳನ್ನು ಕಳವು ಮಾಡಿದ ಘಟನೆ ನಡೆದಿದೆ.
ಧರಿತ್ರಿ ಸೌಹಾರ್ದ...
ಕಾಸರಗೋಡು: ಲ್ಯಾಬ್ ಟೆಕ್ನಿಷಿಯನ್ ವಿದ್ಯಾರ್ಥಿನಿ ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆ..!!
ಕಾಸರಗೋಡು: ಮನೆಯ ಸ್ನಾನಗೃಹದಲ್ಲಿ ಲ್ಯಾಬ್ ಟೆಕ್ನಿಷಿಯನ್ ವಿದ್ಯಾರ್ಥಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೇರಳದ ಕಾಞಂಗಾಡ್ನಲ್ಲಿ ನಡೆದಿದೆ.
ಮೃತಳನ್ನು ರಾವಣೇಶ್ವರಂನ ಪೊಡಿಪಲ್ಲಂ ನಿವಾಸಿ ಕುಂಜಿಕಣ್ಣನ್ ಮತ್ತು ಲೀಲಾ ದಂಪತಿಯ ಪುತ್ರಿ ಜಿಸಿನಾ...
ಆಸ್ತಿ ವಿಚಾರಕ್ಕೆ ದಂಪತಿಗೆ ಕೊಲೆ ಬೆದರಿಕೆ: ಮತ್ತು ಹಲ್ಲೆ
ಕಾರ್ಕಳ: ಆಸ್ತಿ ವಿಚಾರಕ್ಕೆ ಮಗ ಮತ್ತು ಸೊಸೆ ಸೇರಿಕೊಂಡು ತಂದೆಯ ಮೇಲೆ ಹಲ್ಲೆ ನಡೆಸಿದ ಘಟನೆ ಮಿಯ್ಯಾರ್ ತಾಲೂಕು ಎಂಬಲ್ಲಿ ನಡೆದಿದೆ. ಬಾಲಕೃಷ್ಣ ಶಕುಂತಲಾರವರು ಹಲ್ಲೆಗೊಳಗಾದ ದಂಪತಿ.
ಬಾಲಕೃಷ್ಣರವರ ಮೊದಲ ಹೆಂಡತಿಯ ಮಗ ನಿತೇಶ್...
ಕಾಸರಗೋಡು : ರಬ್ಬರ್ ಎಸ್ಟೇಟ್ನ ಶೆಡ್ನೊಳಗೆ ಮಹಿಳೆಯ ಶವ ಪತ್ತೆ
ಕಾಸರಗೋಡು : ಮಹಿಳೆಯೋರ್ವಳು ರಬ್ಬರ್ ಎಸ್ಟೇಟ್ನ ಶೆಡ್ನೊಳಗೆ ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಸಮೀಪದ ಏಳ್ಕಾನ ಶೇಣಿ ಮಂಞಾರೆ ಎಂಬಲ್ಲಿ ನಡೆದಿದೆ. ಕೊಲ್ಲಂ ಮೂಲದ ನೀತು ಕೃಷ್ಣ ಮೃತಪಟ್ಟವರು. ಈಕೆಯ ಪತಿ...
ದ.ಕ ಎಸ್ಪಿ ವಿಕ್ರಮ್ ಅಮಾತೆ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 136ನೇ ಪೊಲೀಸ್ ಅಧೀಕ್ಷಕರಾಗಿ ಡಾ. ಅಮಾತೆ ವಿಕ್ರಮ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ವಿಕ್ರಮ್ ಅವರು ಮೈಸೂರು, ಬೆಳಗಾವಿಯಲ್ಲಿ ಡಿಸಿಪಿಯಾಗಿ, ಶಿವಮೊಗ್ಗದಲ್ಲಿ ಎಎಸ್ಪಿಯಾಗಿ, ಇಂಟೆಲಿಜೆನ್ಸ್ ವಿಭಾಗದ ಎಸ್ಪಿಯಾಗಿ, 2019-20ರಲ್ಲಿ...
ಬಂಟ್ವಾಳ: ಎಲೆಕ್ಟ್ರಾನಿಕ್ಸ್ ಶೋ ರೂಂ ನಲ್ಲಿ ಬೆಂಕಿ ಅವಘಡ
ಬಂಟ್ವಾಳ: ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ .
ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ...
ಕುಡಿತದ ಮತ್ತಿನಲ್ಲಿ ಹೆಂಡತಿ ಹಾಗೂ ಮಕ್ಕಳ ಮೇಲೆ ಭೀಕರ ಹಲ್ಲೆ: ನಶೆ ಇಳಿದ ಮೇಲೆ...
ಹುಬ್ಬಳ್ಳಿ: ಮಾನಸಿಕ ಅಸ್ವಸ್ಥನಾಗಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮಕ್ಕಳ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿ ಕುಡಿದ ನಶೆ ಇಳಿದ ಬಳಿಕ ವ್ಯಕ್ತಿ ತನ್ನ ಕೃತ್ಯಕ್ಕೆ ಪಶ್ಚಾತ್ತಾಪ ಪಟ್ಟು ನೇಣಿಗೆ...
ಮೂರು ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರಗೈದ ಕಾಮುಕ
ಬೆಂಗಳೂರು: ಮೂರು ವರ್ಷದ ಹಾಲುಗಲ್ಲದ ಹಸುಗೂಸಿನ ಮೇಲೆ ಕಾಮುಕನೊಬ್ಬ ಅತ್ಯಾಚಾರಗೈದು ಕೊಲೆಮಾಡಿರುವ ಘಟನೆ ರಾಜಧಾನಿ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಂಡನನ್ನು ಬಿಟ್ಟು ಒಬ್ಬಂಟಿಯಾಗಿದ್ದ ತಾಯಿ ತನ್ನ ಮೂರು ವರ್ಷದ...
ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಬಿಎಂಟಿಸಿ ಚಾಲಕ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಬಿಎಂಟಿಸಿಯಲ್ಲಿ ಡಿಪೋ ಮ್ಯಾನೇಜರ್ ಹಾಗೂ ಎಟಿಎಸ್ ಕಿರುಕುಳಕ್ಕೆ ಬೇಸತ್ತು ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆಂಗೇರಿಯ ಡಿಪೋ 37ರಲ್ಲಿ ನಡೆದಿದೆ. ಡಿಪೋದಲ್ಲಿಯೇ ವಿಷ ಸೇವಿಸಿ ಚಾಲಕ ಶ್ರೀನಾಥ್ ಆತ್ಮಹತ್ಯೆಗೆ...
ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಚಿಕಿತ್ಸೆಗೆ ನೆರವಾದ ಶರಣಂ ನಾಸಿಕ್ ಬ್ಯಾಂಡ್
ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಶರಣಂ ನಾಸಿಕ್ ಬ್ಯಾಂಡ್ ವತಿಯಿಂದ ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯಧನವನ್ನು ವಿತರಿಸಲಾಯಿತು.
ಬಂಟ್ವಾಳ ತಾಲೂಕಿನ ಮಡವು ನಿವಾಸಿ ಯಾದವ್ರವರಿಗೆ ರಸ್ತೆ ಅಪಘಾತದಲ್ಲಿ ಕೈ ಹಾಗೂ ಹೊಟ್ಟೆಯ...
















