Tag: vtv vitla
ಬೆಂಗಳೂರಿನಲ್ಲಿ ಕೊಲೆಯಾದ ಯುವಕನ ಮೃತದೇಹ ಚಾರ್ಮಾಡಿ ಘಾಟ್ನಲ್ಲಿ ಪತ್ತೆ
ಚಿಕ್ಕಮಗಳೂರು: ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದನೆಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಚಾರ್ಮಾಡಿ ಘಾಟ್ ನಲ್ಲಿ ಎಸೆದಿರುವ ಪ್ರಕರಣವನ್ನು ಭೇದಿಸಿರುವ ಯಶವಂತಪುರ ಠಾಣೆ ಪೊಲೀಸರು ಮೃತದೇಹವನ್ನು ಪ್ರಪಾತದಲ್ಲಿ ಪತ್ತೆ ಹಚ್ಚಿದ್ದಾರೆ.
ಬೆಂಗಳೂರಿನ ಆಂಧ್ರಹಳ್ಳಿ ನಿವಾಸಿ...
ಕಲ್ಲಡ್ಕ : ಸರಕಾರಿ ಪ್ರೌಢಶಾಲೆ ಗೋಳ್ತಮಜಲಿನಲ್ಲಿ ’ಕಲಿಕಾಹಬ್ಬ’ ಕಾಯ೯ಕ್ರಮ
ಕಲ್ಲಡ್ಕ : ಸರಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಕುರಿತು ನಡೆಯುವ ಸರಕಾರದ ವಿನೂತನ ಕಾಯ೯ಕ್ರಮ 'ಕಲಿಕಾಹಬ್ಬ' ಕಾಯ೯ಕ್ರಮ ಬಂಟ್ವಾಳ ತಾಲೂಕಿನ ಕಲ್ಲಡ್ಕ ಕ್ಲಸ್ಟರ್ ನ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಗೋಳ್ತಮಜಲಿನಲ್ಲಿ ನಡೆಯಿತು.
ಕಾಯ೯ಕ್ರಮದಲ್ಲಿ...
ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದ ಸರ್ಕಾರ; ಅಂಗನವಾಡಿ ಕೇಂದ್ರಗಳ ಅವಧಿ 3 ಗಂಟೆಗಳ ಕಾಲ...
ಬೆಂಗಳೂರು : ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು 3 ಗಂಟೆಗಳ ಕಾಲ ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೊಸ ಆದೇಶದ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ...
ಕೇಂದ್ರ ಬಜೆಟ್ ಮಂಡನೆ; ವಿವಿಧ ವಲಯಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವೆ
ಕೇಂದ್ರ ಸರಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೂ ದೊಡ್ಡ ಪಾಲು ಸಿಕ್ಕಿದೆ. ಬರಗಾಲ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತಾರಾಮನ್ ₹ 5,300 ಕೋಟಿ ಅನುದಾನ ಘೋಷಿಸಿದರು. ಈ...
ಉಳ್ಳಾಲ: ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕೊಲೆ ಶಂಕೆ
ಉಳ್ಳಾಲ: ವಿಕಲ ಚೇತನ ಯುವತಿಯ ಶವಯೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹದ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು...
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಸಾಫ್ಟ್ವೇರ್ ಇಂಜಿನಿಯರ್ ಮಹಿಳೆ ಆತ್ಮಹತ್ಯೆ
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟೆಕ್ಕಿ ಗೃಹಿಣಿ ಮಾಧುರಿ (26) ಮೃತ ಮಹಿಳೆ. ಮಾಧುರಿ ಕಳೆದ...
ಸಕಲೇಶಪುರದಲ್ಲಿ ನಡೆದ ಭೀಕರ ಅಪಘಾತಕ್ಕೆ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲೇ ಸಾವು
ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲಿ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ಪಾತಿಮಾಪುರ ಬಳಿ ನಡೆದಿದೆ.
ಮಂಗಳೂರು ಮೂಲದ ಇಂಜಿನಿಯರ್ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು....
ಸುಳ್ಯ: ನಡುರಸ್ತೆಯಲ್ಲೇ ಕಾರನ್ನು ಅಡ್ಡಗಟ್ಟಿ ಹೆಂಡತಿಯನ್ನು ತರಾಟೆಗೆ ತೆಗೆದುಕೊಂಡ ಪ್ರಕರಣ ..! BJP ಶಕ್ತಿ...
ಸುಳ್ಯ: ನಡುರಸ್ತೆಯಲ್ಲೇ ಪತಿ ಪತ್ನಿಯ ಹೈಡ್ರಾಮ ನಡೆದ ಘಟನೆ ನಡೆದಿದ್ದು ಈ ಬಗ್ಗೆ ವೀಡಿಯೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜಾಲ್ಸೂರಿನಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಪತ್ನಿಯನ್ನು ಬೈಕಲ್ಲಿ ಬಂದ ಪತಿರಾಯ ತರಾಟೆಗೆ...
ಮಂಗಳೂರು: ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ವರ್ಗಾವಣೆ; ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಶ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಅಮಾತೆ ವಿಕ್ರಮ್ ಅವರನ್ನು ಎಸ್ ಪಿಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ...
NIA ಬಂಧಿಸಿದ ಶಂಕಿತ ಭಯೋತ್ಪಾದಕನ ತಂದೆಯ ಜೊತೆ ಶಾಸಕ ಖಾದರ್ಗೆ ನಿಕಟ ಸಂಪರ್ಕ..?! –...
ಮಂಗಳೂರು: ಬಜರಂಗದಳದ ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಕಾಂಗ್ರೆಸ್ ಶಾಸಕ ಯು ಟಿ ಖಾದರ್ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಭಯೋತ್ಪಾದಕರನ್ನು ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
"ಶಿವಮೊಗ್ಗ ಟ್ರಾಯಲ್ ಬ್ಲಾಸ್ಟ್ ಮತ್ತು...
















