Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್‌ ಹೆಬ್ಬಾವುಗಳ ರಕ್ಷಣೆ

ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ. ಪಾಳು ಬಾವಿಯಲ್ಲಿ ಹೆಬ್ಬಾವುಗಳು ಬಿದ್ದಿರುವ ವಿಚಾರ ಸ್ಥಳೀಯರೊಬ್ಬರ ಗಮನಕ್ಕೆ ಬಂದಿದೆ....

ಚಿಕ್ಕಮಗಳೂರು : ಟ್ರ್ಯಾಕ್ಟರ್ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ದಾರುಣ ಸಾವು

ಚಿಕ್ಕಮಗಳೂರು: ಇಲ್ಲಿನ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ಟ್ರ್ಯಾಕ್ಟರ್ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ನಿಲುವಾಗಿಲು ಗ್ರಾಮದ ಸುಬ್ರಹ್ಮಣ್ಯ (30) ಹಾಗೂ ಸುನಿಲ್ (27) ಮೃತ ದುರ್ದೈವಿಗಳು. ಸುಬ್ರಹ್ಮಣ್ಯ ಹಾಗೂ ಸುನಿಲ್‌...

ಕುದುರೆ ಸವಾರಿ ಮಾಡುತ್ತಿದ್ದಾಗ ಬಿದ್ದು ಯುವಕ ಸಾವು; ಜೋಡಿಯ ಹನಿಮೂನ್‌ ಟ್ರಿಪ್ ಕಣ್ಣೀರಲ್ಲಿ ಅಂತ್ಯ

ನವ ವಿವಾಹಿತ ಹನಿಮೂನ್‌ಗೆ ಹೋಗಿದ್ದ ವೇಳೆ ಯಾರೂ ಊಹಿಸಲಾಗದ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕುದುರೆ ಸವಾರಿ ಮಾಡುತ್ತಿದ್ದಾಗ ಬಿದ್ದು ಸಾವನ್ನಪ್ಪಿದ್ದಾನೆ ನವ ವಿವಾಹಿತ. ಮೃತ ವ್ಯಕ್ತಿಯನ್ನು ಮೊಹಮ್ಮದ್ ಕಾಶಿಫ್ ಇಮ್ತಿಯಾಜ್ ಶೇಖ್...

ಬೆಳ್ತಂಗಡಿ: ಸೇತುವೆಗೆ ಆಟೋ ರಿಕ್ಷಾ ಡಿಕ್ಕಿ ; ಒಂದು ವರ್ಷದ ಮಗು ದುರ್ಮರಣ

ಬೆಳ್ತಂಗಡಿ: ಸೇತುವೆಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿಯಾದ ಸಂತೋಷ್ ಮತ್ತು ಗೀತಾ ದಂಪತಿಗಳ ಒಂದು ವರ್ಷ ಪ್ರಾಯದ ಮಗು ಅತರ್ವ ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿ ತಾಲೂಕಿನ...

ಕಾರ್ಕಳ : ಲಾರಿ ಚಾಲಕರಿಬ್ಬರ ಗಲಾಟೆ ; ಕೊಲೆಯಲ್ಲಿ ಅಂತ್ಯ

ಕಾರ್ಕಳ : ಲಾರಿ ಚಾಲಕನ್ನು ಕೊಲೆ ಮಾಡಿದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಬಳಿ ನಡೆದಿದೆ. ತಮಿಳುನಾಡಿನ ಲಾರಿ ಚಾಲಕ ಮಣಿ (36) ಎಂಬವರು ಕೊಲೆಯಾಗಿದ್ದು, ಕೊಲೆ...

ವಿಟ್ಲ ಪೊಲೀಸ್ ಠಾಣೆಯ ಪಿಎಸ್‌ಐ ರುಕ್ಮ ನಾಯ್ಕ್ ವರ್ಗಾವಣೆ; ಕುಮಟ ಠಾಣೆಯ ಪದ್ಮ ದೇವಳಿ...

ಕರ್ನಾಟಕ ವಿಧಾನ ಸಭಾ ಚುನಾವಣೆ ಅಂಗವಾಗಿ ಪಶ್ಚಿಮ ವಲಯ ಹಾಗೂ ಮಂಗಳೂರು ನಗರ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಪಿಎಸ್‌ಐಗಳ ವರ್ಗಾವಣೆಗೆ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ ಚಂದ್ರಗುಪ್ತಾ ಅವರು...

ಬಂಟ್ವಾಳ: ನೇರಳಕಟ್ಟೆ ನೇತಾಜಿ ಗೆಳೆಯರ ಬಳಗದ ವತಿಯಿಂದ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ, ಸಾಧಕರಿಗೆ...

ಬಂಟ್ವಾಳ : ನೇರಳಕಟ್ಟೆ ನೇತಾಜಿ ನಗರದ ನೇತಾಜಿ ಗೆಳೆಯರ ಬಳಗದ ವತಿಯಿಂದ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಪ್ರಯುಕ್ತ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ, ಸಾಧಕರಿಗೆ ಸನ್ಮಾನ...

ಪುತ್ತೂರು: 30ನೇ ವರ್ಷದ ಕಂಬಳದಲ್ಲಿ ಮೂರು ಗಲಭೆ: ಹಿಂದೂ ಯುವತಿಯ ಫೋಟೋ ಕ್ಲಿಕ್ಕಿಸಿದ ಮುಸ್ಲಿಂ...

ಪುತ್ತೂರು: ಕರಾವಳಿಯಲ್ಲಿಯೇ ಸುಪ್ರಸಿದ್ಧ ಕಂಬಳ ಎಂಬ ಖ್ಯಾತಿ ಪಡೆದಿದ್ದ ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಈ ಬಾರಿ ಕಪ್ಪು ಚುಕ್ಕೆಗಳು ಅಂಟಿಕೊಂಡಿದೆ. ಹಲವಾರು ವರ್ಷಗಳ ಕಾಲ...

ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದ ಮಗನಿಗೆ ಬೈದ ತಾಯಿ; ಮನನೊಂದು ಆತ್ಮಹತ್ಯೆಗೆ ಶರಣಾದ 9ನೇ...

ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದ ಮಗನಿಗೆ ತಾಯಿ ಬೈದರೆಂದು ಮನನೊಂದು ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ ಕೋಟಿಮುರದಲ್ಲಿರುವ ರೆಡ್ ಬ್ರಿಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೋಟಿಮುರ ರೆಡ್‌ ಬ್ರಿಕ್ಸ್‌ ಅಪಾರ್ಟ್ಮೆಂಟ್‌ ನಿವಾಸಿಗಳಾದ...

ಅಮ್ಮ ಕಲಾವಿದರು ಬಹರೈನ್ ವತಿಯಿಂದ ಸತ್ಯ ನಾರಾಯಣ ಪೂಜಾ ಮಹೋತ್ಸವ – ಭಕ್ತಿಪರವಶರಾದ ಭಕ್ತಜನ...

ಬಹರೈನ್ : ಅಮ್ಮ ಕಲಾವಿದರು ಬಹರೈನ್ ಆಯೋಜನೆಯಲ್ಲಿ ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಕಳೆದ ಶುಕ್ರವಾರ ತಾ. 27 ರ ಜನವರಿಯಂದು ವೇದಮೂರ್ತಿ ಕಿಳಿಂಗಾರು ಕುಮಾರ ಸುಬ್ರಮಣ್ಯ ಭಟ್ ಪೌರೋಹಿತ್ಯದಲ್ಲಿ ಸತ್ಯನಾರಾಯಣ ಪೂಜೆ,...
error: Content is protected !!