Tag: vtv vitla
ಕಾರ್ಕಳ : ಲಾರಿ ಚಾಲಕರಿಬ್ಬರ ಗಲಾಟೆ ; ಕೊಲೆಯಲ್ಲಿ ಅಂತ್ಯ
ಕಾರ್ಕಳ : ಲಾರಿ ಚಾಲಕನ್ನು ಕೊಲೆ ಮಾಡಿದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಬಳಿ ನಡೆದಿದೆ. ತಮಿಳುನಾಡಿನ ಲಾರಿ ಚಾಲಕ ಮಣಿ (36) ಎಂಬವರು ಕೊಲೆಯಾಗಿದ್ದು, ಕೊಲೆ...
ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ರುಕ್ಮ ನಾಯ್ಕ್ ವರ್ಗಾವಣೆ; ಕುಮಟ ಠಾಣೆಯ ಪದ್ಮ ದೇವಳಿ...
ಕರ್ನಾಟಕ ವಿಧಾನ ಸಭಾ ಚುನಾವಣೆ ಅಂಗವಾಗಿ ಪಶ್ಚಿಮ ವಲಯ ಹಾಗೂ ಮಂಗಳೂರು ನಗರ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಪಿಎಸ್ಐಗಳ ವರ್ಗಾವಣೆಗೆ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ ಚಂದ್ರಗುಪ್ತಾ ಅವರು...
ಬಂಟ್ವಾಳ: ನೇರಳಕಟ್ಟೆ ನೇತಾಜಿ ಗೆಳೆಯರ ಬಳಗದ ವತಿಯಿಂದ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ, ಸಾಧಕರಿಗೆ...
ಬಂಟ್ವಾಳ : ನೇರಳಕಟ್ಟೆ ನೇತಾಜಿ ನಗರದ ನೇತಾಜಿ ಗೆಳೆಯರ ಬಳಗದ ವತಿಯಿಂದ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಪ್ರಯುಕ್ತ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ, ಸಾಧಕರಿಗೆ ಸನ್ಮಾನ...
ಪುತ್ತೂರು: 30ನೇ ವರ್ಷದ ಕಂಬಳದಲ್ಲಿ ಮೂರು ಗಲಭೆ: ಹಿಂದೂ ಯುವತಿಯ ಫೋಟೋ ಕ್ಲಿಕ್ಕಿಸಿದ ಮುಸ್ಲಿಂ...
ಪುತ್ತೂರು: ಕರಾವಳಿಯಲ್ಲಿಯೇ ಸುಪ್ರಸಿದ್ಧ ಕಂಬಳ ಎಂಬ ಖ್ಯಾತಿ ಪಡೆದಿದ್ದ ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಈ ಬಾರಿ ಕಪ್ಪು ಚುಕ್ಕೆಗಳು ಅಂಟಿಕೊಂಡಿದೆ. ಹಲವಾರು ವರ್ಷಗಳ ಕಾಲ...
ಮಂಗಳೂರು: ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಮಗನಿಗೆ ಬೈದ ತಾಯಿ; ಮನನೊಂದು ಆತ್ಮಹತ್ಯೆಗೆ ಶರಣಾದ 9ನೇ...
ಮಂಗಳೂರು: ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಮಗನಿಗೆ ತಾಯಿ ಬೈದರೆಂದು ಮನನೊಂದು ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ ಕೋಟಿಮುರದಲ್ಲಿರುವ ರೆಡ್ ಬ್ರಿಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಮೃತ ಬಾಲಕನನ್ನು ಕೋಟಿಮುರ ರೆಡ್ ಬ್ರಿಕ್ಸ್ ಅಪಾರ್ಟ್ಮೆಂಟ್ ನಿವಾಸಿಗಳಾದ...
ಅಮ್ಮ ಕಲಾವಿದರು ಬಹರೈನ್ ವತಿಯಿಂದ ಸತ್ಯ ನಾರಾಯಣ ಪೂಜಾ ಮಹೋತ್ಸವ – ಭಕ್ತಿಪರವಶರಾದ ಭಕ್ತಜನ...
ಬಹರೈನ್ : ಅಮ್ಮ ಕಲಾವಿದರು ಬಹರೈನ್ ಆಯೋಜನೆಯಲ್ಲಿ ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಕಳೆದ ಶುಕ್ರವಾರ ತಾ. 27 ರ ಜನವರಿಯಂದು ವೇದಮೂರ್ತಿ ಕಿಳಿಂಗಾರು ಕುಮಾರ ಸುಬ್ರಮಣ್ಯ ಭಟ್ ಪೌರೋಹಿತ್ಯದಲ್ಲಿ ಸತ್ಯನಾರಾಯಣ ಪೂಜೆ,...
ಉಳ್ಳಾಲ: ಭೀಕರ ಕಾರು ಅಪಘಾತ; ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕ ದುರ್ಮರಣ
ಉಳ್ಳಾಲ: ಕೊಲ್ಯದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದ ಭೀಕರ ಕಾರು ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಮೃತಪಟ್ಟಿದ್ದಾರೆ.
ಕಾಸರಗೋಡು ಜಿಲ್ಲೆಯ ಉಪ್ಪಳ...
ಫೆ.11ರಂದು ಪುತ್ತೂರಿಗೆ ಅಮಿತ್ ಶಾ
ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ...
ಪುತ್ತೂರು ಕಂಬಳದಲ್ಲಿ ಪ್ರಿಯತಮೆಯನ್ನು ಭೇಟಿಯಾಗಲು ಮಂಗಳೂರಿನಿಂದ ಬಂದ ಯುವಕ; ಹಳೇ ಲವರ್ ಎಂಟ್ರಿ –...
ಪುತ್ತೂರು: ಕಂಬಳ ವೀಕ್ಷಣೆಗೆ ಬಂದಿದ್ದ ಮಂಗಳೂರಿನ ಯುವಕ ತನ್ನ ಪ್ರೇಯಸಿಯ ಜೊತೆ ಕಂಬಳ ಗದ್ದೆಯಲ್ಲಿ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಯುವತಿಯ ಮಾಜಿ ಪ್ರಿಯಕರ ಹಾಗೂ ಆತನ ಸ್ನೇಹಿತರು ಮಂಗಳೂರಿನ ಯುವಕನಿಗೆ ಬೆದರಿಸಿ,...
ದನದ ಮಾಂಸ ಮಾರುತ್ತಿದ್ದ ಆರೋಪ; ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ದನದ ಮಾಂಸ ಮಾರುತ್ತಿದ್ದ ಎಂದು ಆರೋಪಿಸಿ ಅಸ್ಸಾಂ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಆರೋಪದ ಮೇಲೆ 3 ಬಜರಂಗದಳ ಸದಸ್ಯರ ವಿರುದ್ಧ ಎಫ್ಐಆರ್...
















