Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ : Instagram ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಬ್ಲ್ಯಾಕ್‌ಮೇಲ್ ; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ...

ಬೆಳ್ತಂಗಡಿ : ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿ ಒಬ್ಬನ ಮೇಲೆ ಬ್ಲಾಕ್ ಮೇಲ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವ್ಯಕ್ತಿಯೋರ್ವ ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ ಒಡ್ಡಿದ್ದು, ಈ ಹಿನ್ನೆಲೆ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ...

ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ...

ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 29-1-2023 ನೇ ಆದಿತ್ಯವಾರ ನಡೆಯಿತು. ವೇದಿಕೆಯಲ್ಲಿ ಬಜರಂಗದಳ ಕರ್ನಾಟಕ ದಕ್ಷಿಣ...

ಉಳ್ಳಾಲ: ತಡರಾತ್ರಿ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೋರ್ವ ಗಂಭೀರ, ಇಬ್ಬರು ಯುವತಿಯರಿಗೆ ಗಾಯ..!!

ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ...

ವಿಟ್ಲ: ತಡರಾತ್ರಿ ಆಕ್ಟೀವ್‌ದಲ್ಲಿ ಬಂದ ಯುವಕ; ಸ್ಥಳೀಯರು ಜಮಾಯಿಸುತ್ತಿದ್ದಂತೆ ಎಸ್ಕೇಪ್‌ ಆಗಿದ್ದೇಕೆ..?

ವಿಟ್ಲ: ಆಕ್ಟೀವಾದಲ್ಲಿ ತಡರಾತ್ರಿ ಬಂದ ಯುವಕ ಸ್ಥಳೀಯರು ಜಮಾಯಿಸುತ್ತಿದ್ದಂತೆ ಆಕ್ಟಿವಾ ಬಿಟ್ಟು ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ತಾಳಿತ್ತನೂಜಿಯಲ್ಲಿ ನಡೆದಿದೆ. ದುಷ್ಕೃತ್ಯ ಎಸಗಲು ಬಂದಿರಬಹುದೆಂದು ಸ್ಥಳೀಯರು ಶಂಕಿಸಿದ್ದು, ದುಷ್ಕರ್ಮಿಯ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

ಗಾಂಧೀಜಿ ಪುಣ್ಯಸ್ಮರಣೆ; ಬಾಪು ಚಿಂತನೆಗಳನ್ನು ನೆನಪಿಸಿಕೊಂಡ ಪ್ರಧಾನಿ

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಗಾಂಧೀಜಿ ಮರಣ ಹೊಂದಿದ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ. ಈ ಬಗ್ಗೆ...

ಜಾತ್ರೆಯಲ್ಲಿ ಕೈ ಹಿಡಿದೆಳೆದ ಯುವಕ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವತಿ

ಚಿಕ್ಕೋಡಿ: ಜಾತ್ರೆಯಲ್ಲಿ ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ಮನನೊಂದ ಯುವತಿ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ. ಸಂಕೋನಟ್ಟಿ ಗ್ರಾಮದ ಸ್ವಪ್ನಾ...

ವಿಟ್ಲ: ಹಿಂದೂ ಸೇವಾ ಬ್ರಿಗೇಡ್ ವಿಟ್ಲ ತಾಲೂಕು ಇದರ ವತಿಯಿಂದ ಬಡ ಕುಟುಂಬದ ಮಕ್ಕಳ...

ವಿಟ್ಲ: ಹಿಂದೂ ಸೇವಾ ಬ್ರಿಗೇಡ್ ವಿಟ್ಲ ತಾಲೂಕು ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಡ ಕುಟುಂಬದ 3 ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸುವ ನಿಟ್ಟಿನಲ್ಲಿ ನಿಧಿ ಹಸ್ತಾಂತರ ಕಾರ್ಯಕ್ರಮವು ವಿಟ್ಲ ಶ್ರೀ ಪಂಚಲಿಂಗೇಶ್ವರ...

ವಿಟ್ಲ: ಬಸ್ ಸ್ಟ್ಯಾಂಡ್‌ನಲ್ಲಿ ಅಪರಿಚಿತ ಶವ ಪತ್ತೆ

ವಿಟ್ಲ: ಅಪರಿಚಿತ ವ್ಯಕ್ತಿಯ ಶವ ಕನ್ಯಾನದ ಕಾಲೇಜಿನ ಬಳಿಯಿರುವ ಬಸ್ಸು ತಂಗುದಾಣದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವ ಪತ್ತೆಯಾದ ಕೂಡಲೇ ಸಾರ್ವಜನಿಕರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ...

ವಿಟ್ಲ: ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಶ್ರೀ ಉಳ್ಳಾಲ್ತಿ...

ವಿಟ್ಲ: ಶ್ರೀ ಕ್ಷೇತ್ರ ನಂದಾವರ, ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ 2023ರ ಜನವರಿ 29 ರಿಂದ ಫೆಬ್ರವರಿ 3.ರವರೆಗೆ ನಡೆಯಲಿದೆ. ಈ ಬ್ರಹ್ಮಕಲಶದ ಪ್ರಯುಕ್ತ ಶ್ರೀ ಉಳ್ಳಾಲ್ತಿ ಕ್ಷೇತ್ರ...

ಸುಳ್ಯ: (ದಿ:29-31) ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ

ಸುಳ್ಯ: ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರ ಕುರುಂಜಿ, ಕಾಂತಮಂಗಲ ಇಲ್ಲಿ ವಾರ್ಷಿಕ ಉತ್ಸವವು ದೈವಜ್ಞರಾದ ಕಾರ್ಕಳ ಕೊಂಡಜಾಲು ಶ್ರೀ ಸೀತಾರಾಮ ಉಪಾಧ್ಯಾಯ ನೇತೃತ್ವದಲ್ಲಿ ದಿನಾಂಕ: 29-01-2023ರಿಂದ 31-01-2023ರವರೆಗೆ ನಡೆಯಲಿದೆ. ದಿನಾಂಕ 29-01-2023ನೇ...
error: Content is protected !!