Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿದೇಶದಿಂದ ಬಂದವನ ಹೊಟ್ಟೆಯಲ್ಲಿತ್ತು ಮಾತ್ರೆ ರೂಪದ ಕೊಕೇನ್‌

ಗಿನಿಯಾದಿಂದ ಬೆಂಗಳೂರಿಗೆ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು 686 ಗ್ರಾಂ ಕೊಕೇನ್‌ ಜಪ್ತಿ ಮಾಡಿದ್ದಾರೆ. ಆರೋಪಿಯು ಗಿನಿಯಾದಿಂದ ದುಬೈ ಮೂಲಕ ಬೆಂಗಳೂರಿಗೆ ‘ಇಕೆ-566’ ವಿಮಾನದಲ್ಲಿ...

ಬೆಳ್ತಂಗಡಿ: ದನ ತಿವಿದು ಗಾಯಗೊಂಡಿದ್ದ ಮಹಿಳೆ ಮೃತ್ಯು

ಬೆಳ್ತಂಗಡಿ: ದನಕ್ಕೆ ಮೇವು ಹಾಕಲು ಹಟ್ಟಿಗೆ ಹೋದಾಗ ದನ ತಿವಿದು ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗೊಂಡ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗುಂಡೂರಿ ಗ್ರಾಮದ...

ವಿಟ್ಲ: ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವ ಕಾರ್ಯಕ್ರಮ

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ವಿಟ್ಲ ಮಹಾಶಕ್ತಿ ಕೇಂದ್ರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಠಲ...

ಇಂದೋರ್: ಹೃದಯಾಘಾತಕ್ಕೆ ತುತ್ತಾಗಿ ವಿದ್ಯಾರ್ಥಿನಿ ಸಾವು

ಇಂದೋರ್: 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಶಾಲೆಯೊಂದರಲ್ಲಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವೃಂದಾ ತ್ರಿಪಾಠಿ ಎಂದು ಗುರುತಿಸಲಾಗಿದೆ. ಈಕೆ 11ನೇ ತರಗತಿಯನ್ನು ಓದುತ್ತಿದ್ದಳು. ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವೊಂದಕ್ಕೆ ಪೂರ್ವ ತಯಾರಿ...

ಕೌಟುಂಬಿಕ ಕಲಹ ಹಿನ್ನಲೆ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆ ತಾಯಿ ನೀರಿನ ಸಂಪ್ ಗೆ ಹಾರಿ ಸಾವಿಗೆ ಶರಣಾದ ಹೃದಯಾವಿದ್ರಾವಕ ಘಟನೆ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾದಲ್ಲಿ ನಡೆದಿದೆ. ಗೀತಾ...

ಸುರತ್ಕಲ್‌: ಯುವತಿ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌; ಡಿಜೆ ಧನುಷ್‌ ಜೊತೆ ಮದುವೆಯಾಗಿ ಠಾಣೆಗೆ...

ಸುರತ್ಕಲ್: ಕಳೆದ ಜನವರಿ 16ರಂದು ಮಣಪ್ಪುರಂ ಫೈನಾನ್ಸ್ ಕೆಲಸಕ್ಕೆ ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಶಿವಾನಿ(20) ಪ್ರೀತಿಸುತ್ತಿದ್ದ ಯುವಕನ ಜೊತೆಗೆ ಮದುವೆಯಾಗಿ ಠಾಣೆಗೆ ಹಾಜರಾದ ಘಟನೆ ನಡೆದಿದೆ. ಘಟನೆಯ ವಿವರ:ಶಿವಾನಿ ಫೈನಾನ್ಸ್ ಕೆಲಸಕ್ಕೆ ಹೋಗುತ್ತಿದ್ದ...

ಉಡುಪಿ: ಆಯತಪ್ಪಿ ಬಸ್ ನಡಿಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು; ನೇತ್ರದಾನಗೈದ ಪೋಷಕರು

ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿ ಬಸ್ಸಿನಿಂದ ಆಯತಪ್ಪಿ ಬಸ್ ನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹೆಮ್ಮಾಡಿ ಸಮೀಪದ ಕಟ್ ಬೇಲ್ಲೂರು ನಿವಾಸಿಗಳಾದ ನಾಗಪ್ಪ ಪೂಜಾರಿ ಮತ್ತು ಜಲಜಾ ದಂಪತಿಯ ಪುತ್ರ...

ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕುಂದಾಪುರ: ರಾ.ಹೆ. 66ರ ತಲ್ಲೂರು ಸಮೀಪದ ರಾಜಾಡಿಯಲ್ಲಿ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕನ್ಯಾನ ಗ್ರಾಮದ ರವಿರಾಜ್‌ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯದಿಂದ ಬಳಲುತ್ತಿದ್ದ, ಕುಡಿತದ ಚಟ ಹೊಂದಿದ್ದ...

ಬೆಳ್ತಂಗಡಿ: ಮನೆಯ ಶೌಚಾಲಯದೊಳಗೆ ಅನುಮಾನಾಸ್ಪದವಾಗಿ ಬಾಲಕಿ ಸಾವು..!!

ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ಮನೆಯ ಶೌಚಾಲಯದೊಳಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಕಳಿಯಾ ಗ್ರಾಮದಲ್ಲಿ ನಡೆದಿದೆ. ಕಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್‌ ರಜಾಕ್‌ ಅವರ ಪುತ್ರಿ ಆಫೀಫಾ (16) ಸಾವನ್ನಪ್ಪಿದ ಬಾಲಕಿ. ಕಳಿಯಾ ಗ್ರಾಮದ...

ಬೆಳ್ತಂಗಡಿ: Instagramನಲ್ಲಿ ಪರಿಚಯವಾದ ವ್ಯಕ್ತಿಯಿಂದ ಖಾಸಗಿ ವಿಡಿಯೋ ವೈರಲ್‌ ಮಾಡುವುದಾಗಿ ಬೆದರಿಕೆ; ವಿದ್ಯಾರ್ಥಿ ಆತ್ಮಹತ್ಯೆಗೆ...

ಬೆಳ್ತಂಗಡಿ: ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯವಾದ ಅಪರಿಚಿತ ವ್ಯಕ್ತಿಯೋರ್ವ ನಿನ್ನ ಖಾಸಗಿ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದಕ್ಕೆ ಕಾಲೇಜು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಶೋಕ್...
error: Content is protected !!