Tag: vtv vitla
ಬಂಟ್ವಾಳ : (ಜ.28) ನೇತಾಜಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಕಬಡ್ಡಿ ಹಾಗೂ ಪುರುಷರ...
ಬಂಟ್ವಾಳ : ನೇರಳಕಟ್ಟೆ - ನೇತಾಜಿ ನಗರದ ನೇತಾಜಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಮುಕ್ತ ಹೊನಲು ಬೆಳಕಿನ ಪುರುಷರ 60 ಕೆ.ಜಿ. ವಿಭಾಗದ ಪ್ರೋ ಮಾದರಿಯ ಕಬಡ್ಡಿ ಹಾಗೂ ಪುರುಷರ ವಾಲಿಬಾಲ್...
ಮಂಗಳೂರು: ಅಕ್ರಮ ಆಸ್ತಿ ಸಂಪಾದನೆ; ಭ್ರಷ್ಟ ಅಧಿಕಾರಿಗೆ 1.5 ಕೋಟಿ ದಂಡ ಮತ್ತು 5...
ಮಂಗಳೂರು :ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ ಭ್ರಷ್ಟಾಚಾರದಡಿ 1.5 ಕೋಟಿ ದಂಡ ಮತ್ತು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ನ್ಯಾ ಯಾಲಯ ತೀರ್ಪು ನೀಡಿದೆ.
ದೇರೆಬೈಲ್ ಕೊಂಚಾಡಿ ನಿವಾಸಿ, ನಿವೃತ್ತ...
ಮಂಗಳೂರು : ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ; ಪೊಲೀಸ್ ಕಮೀಷನರ್ಗೆ ಲೋಕಾಯುಕ್ತ ನೋಟಿಸ್
ಮಂಗಳೂರು : ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ...
ಭಾರತದಲ್ಲಿ 2,967 ಹುಲಿಗಳಿವೆ: ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ
'2018ರ ವರದಿಯೊಂದರ ಪ್ರಕಾರ ಭಾರತದಾದ್ಯಂತ ಇರುವ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳು ಇವೆ' ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ದೇಶದಲ್ಲಿ ಅಪಾಯದಲ್ಲಿರುವ ಹುಲಿಗಳನ್ನು ರಕ್ಷಿಸಲು ಕೋರಿ 2017ರಲ್ಲಿ...
ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆಗೈದ ಕಾಂಗ್ರೆಸ್ನ ನಾಯಕಿ
ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ನ ನಾಯಕಿಯೊಬ್ಬರು ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ತುಮಕೂರಿನ ಶ್ರೀರಾಮನಗರದಲ್ಲಿ ಘಟನೆ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಮಾಜಿ ಉಪಾಧ್ಯಕ್ಷೆ ಸಾಹೇರಾ ಬಾನು ಹಲ್ಲೆ...
ವಿಟ್ಲ :ಸಹಕಾರಿ ಸಂಘದ ಕಟ್ಟಡದ ಶಟರ್ ಕಟ್ಟ್ ಮಾಡಿ ಕಳವಿಗೆ ಯತ್ನ: ಆರೋಪಿ ಟಿ.ಕೆ...
ವಿಟ್ಲ ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಯತ್ನಿಸಿ ಕಳವಿಗೆ ಪ್ರಯತ್ನಿಸಿದ ಒಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಟಿ.ಕೆ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 1,500 ಪುಟಗಳ ಜಾರ್ಜ್ಶೀಟ್ ಸಲ್ಲಿಕೆ..! ಪಿಎಫ್ಐನ ಕರಾಳತೆ ಬಹಿರಂಗ...
ಬೆಳ್ಳಾರೆಯಲ್ಲಿ ನಡೆದ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 1,500 ಪುಟಗಳ ಜಾರ್ಜ್ಶೀಟ್ನ್ನು ಪೊಲೀಸರು ಸಲ್ಲಿಸಿದ್ದಾರೆ. ಈ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಪಿಎಫ್ಐ ಸಂಘಟನೆಯು ಹಿಂದೂ ಮುಖಂಡರನ್ನೇ ಟಾರ್ಗೆಟ್...
ಉಡುಪಿ : ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮ
ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮವು ಜನವರಿ 27 ರಂದು ಕಾರ್ಕಳ...
ಮಗನ ಹೆಂಡತಿಯನ್ನು ವರಿಸಿದ 70 ವರುಷದ ಮಾವ; ಬೇರೊಬ್ಬನನ್ನು ಮದುವೆಯಾದವಳು ಮತ್ತೆ ಸೇರಿದ್ದು ಅದೇ...
70 ರ ಮಾವ 28 ರ ಸೊಸೆಯನ್ನು ಮದುವೆಯಾದ ಘಟನೆ ಉತ್ತರ ಪ್ರದೇಶದ ಕೊಟ್ವಾಲಿ ಪ್ರದೇಶದಲ್ಲಿ ನಡೆದಿದೆ. ಗೋರಖ್ಪುರ ಜಿಲ್ಲೆಯಲ್ಲಿ ಈ ವಿಶಿಷ್ಟ ಪ್ರಕರಣ ಬೆಳಕಿಗೆ ಬಂದಿದೆ.
70 ವರ್ಷದ ಮಾವ ತನ್ನ 28...
ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ 4.15 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
ದಾವಣಗೆರೆ: ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು.
ಎಸ್.ಬಿ.ಐ. ನಲ್ಲಿ...
















