Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ

ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ...

ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಕೆ ಬೃಹತ್ ಜಾಲ ಬೆಳಕಿಗೆ; 6800 ಮಾರ್ಕ್ಸ್ ಕಾರ್ಡ್‌ಗಳು ಪತ್ತೆ..!!

ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್‌ ತಯಾರಿಕೆಯ ಬೃಹತ್ ಜಾಲ ಬೆಳಕಿಗೆ ಬಂದಿದ್ದು,, ಎಲ್ಲಾ ವಿಶ್ವವಿದ್ಯಾಲಯಗಳು ಬೆಚ್ಚಿ ಬೀಳುವಂತೆ ಮಾಡಿದೆ. ಈ ಪ್ರಕರಣ ಕುರಿತಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದು 'ಒಂದೂವರೆ...

ಬೆಳ್ತಂಗಡಿ: ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಸಾವು ಪ್ರಕರಣ; ಕಾರ್ಣಿಕ ಕ್ಷೇತ್ರ ಮುಗೇರಡ್ಕದ...

ಬೆಳ್ತಂಗಡಿ: ಕಳೆದ ತಿಂಗಳು ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ಎಂಬಲ್ಲಿ ಜನಾರ್ದನ ಗೌಡ ಎಂಬುವವರು ಮಾಜಿ ತಾಲೂಕು ಪಂಚಾಯತ್‌ನ ಅಧ್ಯಕ್ಷ ಚಂದಪ್ಪ ಪೂಜಾರಿರವರ ಮಗ ಮಹೇಶ್‌ ಪೂಜಾರಿ ಮತ್ತು ಅವರ 5 ವರ್ಷದ ಮಗನೊಂದಿಗೆ...

ಪೊಲೀಸ್ ವಾಹನ ಢಿಕ್ಕಿ ಹೊಡೆದು ಭಾರತ ಮೂಲದ ಯುವತಿ ಅಮೇರಿಕಾದಲ್ಲಿ ಮೃತ್ಯು

ವಾಷಿಂಗ್ಟನ್ : ಸಿಯಾಟಲ್ ಪೊಲೀಸ್ ಗಸ್ತು ವಾಹನ ಢಿಕ್ಕಿ ಹೊಡೆದು ಭಾರತ ಮೂಲದ 23 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಅಮೆರಿಕದ ಸೌತ್ ಲೇಕ್ ಯೂನಿಯನ್‌ನಲ್ಲಿ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಜಾಹ್ನವಿ ಕಂದುಲಾ...

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಬಟ್ಟೆ ಎಗರಿಸಿದ ಖತರ್ನಾಕ್‌ ಲೇಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯೋರ್ವರು ಬಟ್ಟೆ ಮಳಿಗೆಯಿಂದ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದೆ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ...

ಬಂಟ್ವಾಳ: ಇಂದು ನಡೆಯುವ “ಗ್ರಾಮ ವಿಕಾಸ ಯಾತ್ರೆ- ಶಾಸಕರ ನಡಿಗೆ ಗ್ರಾಮಗಳ ಕಡೆಗೆ” ಕಾರ್ಯಕ್ರಮದಲ್ಲಿ...

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ 12 ದಿನಗಳ ಕಾಲ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿದ ಗ್ರಾಮ ವಿಕಾಸ ಯಾತ್ರೆ- ಶಾಸಕರ ನಡಿಗೆ ಗ್ರಾಮಗಳ ಕಡೆಗೆ ಪಾದಯಾತ್ರೆಯ ಸಮಾರೋಪ...

ವಿಟ್ಲ : (ಜ. 28) ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನೂತನ ಕಟ್ಟಡದ ಉದ್ಘಾಟನೆ...

ವಿಟ್ಲ : ಜನಪ್ರಿಯ ಸೆಂಟ್ರಲ್ ಸ್ಕೂಲ್ ಕಂಬಳಬೆಟ್ಟು, ವಿಟ್ಲ ಇಲ್ಲಿನ ನೂತನ ಕಟ್ಟಡದ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವ 'NABHA 2023' ಜ.28 ರಂದು ಸಂಜೆ 5 ಕ್ಕೆ ನಡೆಯಲಿದೆ. ಹಾಜಿ ಕೆ. ಅಂದುಂಞಿ...

ಕಳಪೆ ಊಟದ ವಿರುದ್ದ ದನಿ ಎತ್ತಿದ 25 ವಿದ್ಯಾರ್ಥಿಗಳು ಸಸ್ಪೆಂಡ್; ಕೈ ಚೆಲ್ಲಿ ಕುಳಿತ...

ಬಳ್ಳಾರಿ: ಕೌಲ್‌ಬಜಾರ್ ಪ್ರದೇಶದ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯದಲ್ಲಿ 'ಹಾಸ್ಟೆಲ್ ಊಟ ಸರಿ ಇಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಕ್ಕೆ 25 ವಿದ್ಯಾರ್ಥಿಗಳನ್ನು ಗುರುವಾರ ಹಾಸ್ಟೆಲ್‌ನಿಂದ ಹೊರಹಾಕಲಾಗಿದೆ. ಬುಧವಾರ ರಾತ್ರಿ ಕೋಳಿ ಸಾರು...

ಮಂಗಳೂರು ವಿಮಾನ ನಿಲ್ದಾಣದ ಭದ್ರತಾ ಪಡೆಗೆ ಶ್ವಾನಗಳ ಸೇರ್ಪಡೆ; ಮ್ಯಾಕ್ಸ್‌ ಮತ್ತು ರೇಂಜರ್‌ ವಿಶೇಷತೆ...

ಮಂಗಳೂರು: ಗಣ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಐಎಸ್‌ಎಫ್ ಶ್ವಾನದಳಕ್ಕೆ ಬೆಲ್ಜಿಯನ್‌ ಮೆಲಿನೊಯ್ಸ ತಳಿಯ ಮ್ಯಾಕ್ಸ್‌ ಮತ್ತು ರೇಂಜರ್‌ ಹೆಸರಿನ ಎರಡು ಶ್ವಾನಗಳು ಸೇರ್ಪಡೆಗೊಂಡಿವೆ. ರ್‍ಯಾಂಕ್‌...

ನೇರಳಕಟ್ಟೆ ಶಾಲೆಯಲ್ಲಿ ಮಾಣಿ ಕ್ಲಸ್ಟರ್ ವ್ಯಾಪ್ತಿಯ ವಿದ್ಯಾರ್ಥಿಗಳ ಕಲಿಕಾ ಹಬ್ಬ

ಬಂಟ್ವಾಳ : ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಮಾಣಿ ಕ್ಲಸ್ಟರ್ ಇವುಗಳ ಸಹಯೋಗದೊಂದಿಗೆ ಎರಡು ದಿನಗಳ ಕಲಿಕಾ ಹಬ್ಬವು ನೇರಳಕಟ್ಟೆ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ನೆಟ್ಲ...
error: Content is protected !!