Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಪಿಂಟೋ ಟೆಕ್ಸ್‌ಟೈಲ್ಸ್‌ನ ಮಾಲಕ J.E ಪಿಂಟೋ ನಿಧನ

ವಿಟ್ಲ: ಪಿಂಟೋ ಟೆಕ್ಸ್‌ಟೈಲ್ಸ್‌ನ ಮಾಲಕ ಬೊಬ್ಬೆಕೇರಿ ವಿದ್ಯಾನಗರ ನಿವಾಸಿ J.E ಪಿಂಟೋ (87)ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಇವರು 60ವರ್ಷಗಳ ಕಾಲ ವಿಟ್ಲದಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಮೃತರು ಪತ್ನಿ ವ್ಯಾಲೇರಿನ ಪಿಂಟೋ ಹಾಗೂ...

ಬೆಳ್ತಂಗಡಿ: ಬೈಕ್‌ ಸ್ಕಿಡ್‌ ಆಗಿ ರಸ್ತೆಗೆಸೆಯಲ್ಪಟ್ಟ ಯುವಕನ ಮೈಮೇಲೆ ಹರಿದ ಟ್ಯ್ರಾಕ್ಟರ್‌; ಸ್ಥಳದಲ್ಲೇ ದಾರುಣ...

ಬೆಳ್ತಂಗಡಿ: ಮೂಡಿಗೆರೆಯ ಆಲ್ಲೂರು ಸಮೀಪ ವಸ್ತಾರೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಮಗುಚಿ ಬಿದ್ದ ವೇಳೆ ಟ್ರ್ಯಾಕ್ಟರ್‌ ಮೈಮೇಲೆ ಹರಿದು ಬೈಕ್ ಸವಾರ ಚಾರ್ಮಾಡಿ ಬೀಟಿಗೆ ನಿವಾಸಿ ಸುಲೈಮಾನ್ (35) ಎಂಬವರು ದಾರುಣವಾಗಿ...

(ಜ.29) ವಿಟ್ಲ ಮಹಾಶಕ್ತಿ ಕೇಂದ್ರ ಇದರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ...

ವಿಟ್ಲ : ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲ ವಿಟ್ಲ ಮಹಾಶಕ್ತಿ ಕೇಂದ್ರ ಇದರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವವು ಜ.29 ರಂದು ವಿಠಲ ಪದವಿ ಪೂರ್ವ...

ಕಾರ್ಕಳ : ತಮ್ಮನ ಮನೆಗೆ ಬೆಂಕಿ ಹಚ್ಚಿ, ಕಾರಿನೊಳಗೆ ಪೆಟ್ರೋಲ್ ಸುರಿದು ಸಹೋದರ ಸಜೀವ...

ಕಾರ್ಕಳ : ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ನಡೆದಿದೆ. ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಬರ್ಬರ ಕೃತ್ಯ...

ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿವೇಕ ನಗರ ತೆಂಕಿಲದ 4 ವಿದ್ಯಾರ್ಥಿಗಳು...

ಪುತ್ತೂರು : ಭಾರತ ಸರಕಾರದ ಅಧೀನದಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಶಾಲಾ ಕಾಲೇಜುಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ವಿದ್ಯಾಭ್ಯಾಸದೊಂದಿಗೆ ವೈಜ್ಞಾನಿಕ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವಂತೆ...

ಓಣಂ ಬಂಪರ್ 25 ಕೋಟಿ ರೂ ಪಡೆದ ವ್ಯಕ್ತಿಯಿಂದ ಲಾಟರಿ ಅಂಗಡಿ ಆರಂಭ, ಮುಗಿಬಿದ್ದ...

ತಿರುವನಂತಪುರಂ: ಕಳೆದ ಓಣಂ ಬಂಪರ್ ಲಾಟರಿ ಪ್ರಥಮ ಬಹುಮಾನ 25 ಕೋಟಿ ರೂ ಲಭಿಸಿದ ತಿರುವನಂತಪುರಂ ನಿವಾಸಿ ಅನೂಪ್ ಲಾಟರಿ ವ್ಯಾಪಾರ ಆರಂಭಿಸಿದ್ದಾರೆ. ಈ ಹಿಂದೆ ಆಟೊ ಚಾಲಕನಾಗಿದ್ದ ಅನೂಪ್, ಕಳೆದ ಶುಕ್ರವಾರದಂದು...

ಮಂಗಳೂರು : ಮನಪಾ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಆತ್ಮಹತ್ಯೆ

ಮಂಗಳೂರು: ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಸೇತುವೆ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ಸಂಜೀವ ಹೆಗ್ಡೆ...

ಬೆಳ್ತಂಗಡಿ: ಅಪ್ರಾಪ್ತೆಯನ್ನು ಅತ್ಯಾಚಾರಗೈದ ಆರೋಪ ಸಾಬೀತು; ಅಪರಾಧಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

ಬಾಲಕಿಯನ್ನು ಅತ್ಯಾಚಾರಗೈದ ಅಪರಾಧಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಅಪ್ರಾಪ್ತೆಯನ್ನು ಹಲವು ಬಾರಿ ಅತ್ಯಾಚಾರ ಮಾಡಿದ್ದ. ಅಪರಾಧಿಯನ್ನು...

ಕಲ್ಲಡ್ಕ : ಯುವಶಕ್ತಿ ಸೇವಾಪಥದ ಪ್ರಥಮ ವಾರ್ಷಿಕ ಸಂಭ್ರಮದ ಪ್ರಯುಕ್ತ ಸಹಾಯ ಧನ ಹಸ್ತಾಂತರ

ಕಲ್ಲಡ್ಕ : ಪರೋಪಕಾರಾರ್ಥಂ ಇದಂ ಶರೀರಂ ಎಂಬ ತತ್ವವನ್ನಿರಿಸಿ ಸರ್ವವೂ ಸಮಾಜಕ್ಕರ್ಪಿತ ಎಂಬಂತೆ ಯುವಶಕ್ತಿ ಸೇವಾಪಥದ ಪ್ರಥಮ ವಾರ್ಷಿಕ ಸಂಭ್ರಮ ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ ನೆರವೇರಿತು. 20 ಅಶಕ್ತ ಕುಟುಂಬಗಳಿಗೆ ತಲಾ 25...

ಮಂಗಳೂರು: ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆ

ಮಂಗಳೂರು: ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹಕ್ಕೆ ಮರಳಿ ಕರೆತಂದ ವಿಚಾರಣಾಧೀನ ಕೈದಿಯ ಬಳಿ ಗಾಂಜಾ ಪತ್ತೆಯಾಗಿದೆ. ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಹಮ್ಮದ್ ಅಸ್ರು ಯಾನೆ ಮುಹಮ್ಮದ್ ಅಲಿ ಎಂಬಾತನನ್ನು ಇತರ...
error: Content is protected !!