Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು : ದಾಖಲೆಯಿಲ್ಲದ 1.14 ಕೋಟಿ ರೂ. ಸಾಗಾಟ ; ವಿದ್ಯಾರ್ಥಿ ಬಂಧನ

ಮಂಗಳೂರು : ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್...

ಬ್ರಹ್ಮಾವರ: ಕುಸಿದು ಬಿದ್ದು ಯುವ ಕಲಾವಿದ ಮೃತ್ಯು

ಬ್ರಹ್ಮಾವರ: ಯುವರಂಗ ಕಲಾವಿದ, ಕಿರುತೆರೆಯ ಹಾಸ್ಯ ಕಲಾವಿದ ಅನಾರೋಗ್ಯದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ. ಕಾರ್ತಿಕ್ ಕುಮಾರ್ (31) ಮೃತಪಟ್ಟವರು. ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು...

ಹಿಜಾಬ್ ವಿವಾದ ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ: ಸುಪ್ರೀಂ ಕೋರ್ಟ್‌

ಹಿಜಾಬ್‌ ವಿವಾದ ಸಂಬಂಧ ದ್ವಿಸದಸ್ಯ ಪೀಠದಿಂದ ಭಿನ್ನ ತೀರ್ಪು ಬಂದ ಹಿನ್ನಲೆ ಈ ಅರ್ಜಿ ವಿಚಾರಣೆ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆಯಾಗಿದ್ದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕಳೆದ ಅ. 13ರಂದು...

ವಿಟ್ಲ : ಫ್ರೆಂಡ್ಸ್ ಕುಡ್ಪುಲ್ತಡ್ಕ ತಂಡದಿಂದ ಚಿಕಿತ್ಸೆ ವೆಚ್ಚಕ್ಕಾಗಿ ಸಹಾಯಧನ

ವಿಟ್ಲ : ಬಂಟರ ಸಂಘ ಪೈವಲಿಕೆ ಇದರ ಆಶ್ರಯದಲ್ಲಿ ನಡೆದ ಬಂಟರ ಸಮ್ಮಿಲನ ಕಾರ್ಯಕ್ರಮದಲ್ಲಿ ಆಯೋಜನೆ ಮಾಡಿದ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಫ್ರೆಂಡ್ಸ್ ಕುಡ್ಪುಲ್ತಡ್ಕ A ಮತ್ತು ದ್ವಿತೀಯ ಸ್ಥಾನ...

ವಿಟ್ಲ: ಹಿಂದೂ ರುದ್ರಭೂಮಿ ರಕ್ಷಣಾ ಹೋರಾಟ ಸಮಿತಿ, ಬಾಳೆಕೋಡಿ ಕನ್ಯಾನ ಇದರ ವತಿಯಿಂದ ಬೃಹತ್...

ವಿಟ್ಲ: ಹಿಂದೂ ರುದ್ರಭೂಮಿ ರಕ್ಷಣಾ ಹೋರಾಟ ಸಮಿತಿ, ಬಾಳೆಕೋಡಿ ಕನ್ಯಾನ ಇದರ ವತಿಯಿಂದ ಕನ್ಯಾನದ ಬಾಳೆಕೋಡಿಯಲ್ಲಿರುವ ಹಿಂದೂ ರುದ್ರಭೂಮಿಯನ್ನು ಇತರೆ ಉದ್ದೇಶಗಳಿಗೆ ಉಪಯೋಗಿಸುವ ಮೂಲಕ ಹಿಂದೂ ಸಮಾಜದ ಮೇಲೆ ನಡೆಸುವ ದೌರ್ಜನ್ಯವನ್ನು ವಿರೋಧಿಸಿ...

ಟ್ರ್ಯಾಕ್ಟರ್‌ ಪಲ್ಟಿ ; ಮಹಿಳೆ ಸಾವು, ನಾಲ್ವರು ಗಂಭೀರ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್‌ವೊಂದು ರಸ್ತೆ ಬದಿ ಇದ್ದ ಶೆಡ್‌ ಮೇಲೆ ಪಲ್ಟಿಯಾದ ಪರಿಣಾಮ ಅದರೊಳಗೆ ವಾಸವಿದ್ದ ಒಬ್ಬರು ಮಹಿಳೆ ಮೃತಪಟ್ಟಿದ್ದು, ನಾಲ್ವರಿಗೆ...

ಕಾರ್ಕಳ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ನಿಶ್ಚಿತ; ಮುತಾಲಿಕ್‌ ಸ್ಪಷ್ಟನೆ

ಕಾರ್ಕಳ : ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ನಿಶ್ಚಿತ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಶ್ರೀರಾಮ ಸೇನ ಸಂಸ್ಥಾಪಕ ಮುತಾಲಿಕ್ ಕಾರ್ಕಳದಲ್ಲಿ ಸ್ಪಷ್ಟಪಡಿಸಿದರು. ಅವರು ಜ....

ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ ; ಆಘಾತಕ್ಕೆ ಒಳಗಾದ ಬಡ ಕುಟುಂಬ

ಮಂಗಳೂರು: ಇಲ್ಲಿನ ಕಾವೂರು ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ....

ವಿಟ್ಲ: ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಕೋಡಪದವು ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಕೋಡಪದವು ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಯನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. 94 ಸದಸ್ಯರನ್ನು ಒಳಗೊಂಡ ಬಿಬಿಕೆ ತಂಡದಿಂದ ಹಲವಾರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನ ನಡೆಸಿಕೊಂಡು ಬಂದಿದೆ. ಇತ್ತೀಚೆಗೆ...

ಸುಳ್ಯ: ಕ್ಲಿನಿಕ್‌ಗೆಂದು ತೆರಳಿ ನಾಪತ್ತೆಯಾಗಿದ್ದ ನವವಿವಾಹಿತೆ ಠಾಣೆಗೆ ಹಾಜರು

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ಮದ್ದಿಗೆಂದು ಕ್ಲಿನಿಕ್‌ಗೆ ತೆರಳಿ ನಾಪತ್ತೆಯಾಗಿದ್ದ ನವವಿವಾಹಿತೆ ಕೀರ್ತಿ ಸುಳ್ಯ ಠಾಣೆಗೆ ಹಾಜರಾಗಿರುವುದಾಗಿ ತಿಳಿದುಬಂದಿದೆ. ಕೀರ್ತಿಶ್ರೀ ಕಾಣೆಯಾಗಿರುವುದಾಗಿ ಆಕೆಯ ಪತಿ ಜನವರಿ 22ರಂದು ಸುಳ್ಯ ಪೊಲೀಸ್‌ ಠಾಣೆಗೆ ದೂರು...
error: Content is protected !!