Tag: vtv vitla
ಬೆಳ್ತಂಗಡಿ: ಹೊಟೇಲ್ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ
ಬೆಳ್ತಂಗಡಿ : ಹೊಟೇಲ್ ಕಾರ್ಮಿಕನೋರ್ವ ಹೊಟೇಲಿನ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ಎಂಬ...
ಕಲ್ಲಡ್ಕ : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ ಪ್ರಾಯೋಜಕತ್ವದಲ್ಲಿ ರಕ್ತದಾನ ಶಿಬಿರ
ಕಲ್ಲಡ್ಕ : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ ಪ್ರಾಯೋಜಕತ್ವದಲ್ಲಿ ಬ್ಯಾಂಕ್ ಆಫ್ ಬರೋಡಾ, ಕಲ್ಲಡ್ಕ ಶಾಖೆ ಮತ್ತು ಝಾನ್ಸಿರಾಣಿ ಲಕ್ಷೀಬಾಯಿ ಮಹಿಳಾ ಮಂಡಳಿ (ರಿ.) ಕಲ್ಲಡ್ಕ ಹಾಗೂ ಕಸ್ತೂರ್ಬಾ ಮೆಡಿಕಲ್ ಕಾಲೇಜು...
ಗೇಮ್ ಆ್ಯಪ್ ಮೂಲಕ ಪ್ರೀತಿ, ಮದುವೆ; ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಮಹಿಳೆ ಬಂಧನ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಇಕ್ರಾ ಜೀವನಿ(19) ಎಂಬ ಮಹಿಳೆಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
ಯುಪಿ ನಿವಾಸಿ ಮುಲಾಯಂ ಸಿಂಗ್ ಜೊತೆ ಮದುವೆ ಆಗಿದ್ದ ಇಕ್ರಾ, ಸರ್ಜಾಪುರ ರಸ್ತೆಯ ಜುನ್ನಸಂದ್ರದಲ್ಲಿ ಪತಿ ಜೊತೆ...
ಸ್ಯಾಂಡಲ್ವುಡ್ನ ಹೆಸರಾಂತ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ
ಬೆಂಗಳೂರು: ಸ್ಯಾಂಡಲ್ವುಡ್ನ ಹೆಸರಾಂತ ಹಿರಿಯ ನಟ ಲಕ್ಷ್ಮಣ್(74) ಹೃದಯಾಘಾತದಿಂದಾಗಿ ಇಂದು ನಿಧನರಾಗಿದ್ದಾರೆ.
ಯಜಮಾನ, ಸೂರ್ಯವಂಶ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ ಅವರಿಗೆ ಭಾನುವಾರ ರಾತ್ರಿ ಎದೆನೋವು...
ಮಂಗಳೂರು: ವಿವಾಹಿತೆ ಮಹಿಳೆ ನೇಣಿಗೆ ಶರಣು
ಮಂಗಳೂರು: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ನಿನ್ನೆ ನಡೆದಿದೆ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್- ಗಿರಿಜಾ...
ಸ್ನೇಹಿತರೊಂದಿಗೆ ಬರ್ತ್ಡೇ ಆಚರಿಸಿಕೊಂಡ ಯುವತಿ ಅದೇ ದಿನ ರಾತ್ರಿ ಆತ್ಮಹತ್ಯೆ
ಸ್ನೇಹಿತರೊಂದಿಗೆ ಸೇರಿ ಜನ್ಮದಿನದ ಸಂಭ್ರಮ ಆಚರಿಸಿಕೊಂಡಿದ್ದ ಯುವತಿ ಅದೇ ದಿನ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೈದರಾಬಾದ್ನ ಕುಕ್ಕಟಪಲ್ಲಿಯ ಬಾಲಾಜಿ ನಗರದಲ್ಲಿ ನಡೆದಿದ್ದು, ಮೃತಳನ್ನು ಹರ್ಷಿತಾ (20)...
ಕಾಸರಗೋಡು: ತಾಯಿ – ಮಗಳು ಮನೆಯೊಳಗೆ ಶವವಾಗಿ ಪತ್ತೆ
ಕಾಸರಗೋಡು: ತಾಯಿ ಮತ್ತು ಮಗಳು ಮನೆಯೊಳಗೆ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಕುಂಡಂಕುಳಿಯ ನೀರ್ಕಾಯದ ನಾರಾಯಣಿ (45) ಮತ್ತು ಅವರ ಪುತ್ರಿ ಶ್ರೀನಂದಾ (13) ಮೃತ ದುರ್ದೈವಿಗಳು.
ತಾಯಿ ನಾರಾಯಣಿ ನೇಣು ಬಿಗಿದ ಸ್ಥಿತಿಯಲ್ಲಿ...
ಬಾಲಕಿಯರ ಹಾಸ್ಟೆಲ್ಗೆ ಬಂದು ಎಸ್ಕೇಪ್ ಆಗುವ ಭರದಲ್ಲಿ ಬಾವಿಗೆ ಬಿದ್ದ ಯುವಕ..! ಬಂದಿದ್ದೇಕೆ ಗೊತ್ತಾ?
ಬಾಲಕಿಯರ ಹಾಸ್ಟೆಲ್ ನಿಂದ ಮೊಬೈಲ್, ಲ್ಯಾಪ್ ಟಾಪ್ ಕದ್ದು ಓಡುವ ಭರದಲ್ಲಿ ಕಳ್ಳನೋರ್ವ ಬಾವಿಗೆ ಬಿದ್ದ ಘಟನೆ ತೆಲಂಗಾಣದ ಹನಮಕೊಂಡ ಜಿಲ್ಲೆಯಲ್ಲಿ ನಡೆದಿದೆ. ಹನಮಕೊಂಡ ಜಿಲ್ಲೆಯ ಹಾಸನಪರ್ತಿ ಮಂಡಲದ ಅನಂತಸಾಗರದ ಎಂಜಿನಿಯರಿಂಗ್ ಕಾಲೇಜಿನ...
ಕಡಬ: ಹೊಳೆ ದಾಟುತ್ತಿದ್ದಾಗ ತೆಪ್ಪ ಮಗುಚಿ ಮಹಿಳೆ ದುರ್ಮರಣ
ಕಡಬ: ಕುಮಾರಧಾರಾ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ನಡೆದಿದೆ. ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಅಸುನೀಗಿದ...
ಸುಳ್ಯ: ನವವಿವಾಹಿತೆ ನಾಪತ್ತೆ; ಪತಿಯಿಂದ ದೂರು ದಾಖಲು
ಸುಳ್ಯ: ನವ ವಿವಾಹಿತೆ ಮಹಿಳೆಯೋರ್ವರು ನಾಪತ್ತೆಯಾಗಿದ್ದು, ಆಕೆಯನ್ನು ಹುಡುಕಿಕೊಡುವಂತೆ ಸುಳ್ಯ ಪೊಲೀಸ್ ಠಾಣೆಗೆ ಪತಿ ದೂರು ನೀಡಿದ್ದಾರೆ.
ಮರ್ಕಂಜ ಗ್ರಾಮದ ರಾಜಶೇಖರ ಎಂಬವರ ಪತ್ನಿ ಕೀರ್ತಿ (26 ವರ್ಷ) ಜನವರಿ 21ರಂದು ಎಲಿಮಲೆ...
















