Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ ಜಾತ್ರೋತ್ಸವದಲ್ಲಿ ದಾಂಧಲೆ ನಡೆಸಿದ ಪ್ರಕರಣ; ರೌಡಿಶೀಟರ್‌ ಗಣೇಶ್‌ ಕಡಂಬು ಮತ್ತು ಮಂಜುನಾಥ್‌ ಸಹಿತ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಜಾತ್ರೋತ್ಸವ ನಡೆಯುತ್ತಿದ್ದು, ಅನೇಕ ಮಂದಿ ವ್ಯಾಪಾರ ಮಳಿಗೆಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದಾರೆ. ಈ ಜಾತ್ರೋತ್ಸವ ಸಂದರ್ಭ ಸುರೇಶ್‌ ಎಂಬವರು ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ವೇಳೆಯಲ್ಲಿ...

ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆ..! 9 ದಿನಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡ್ಯದಲ್ಲಿ ನಡೆದಿದೆ. ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಂಜಿತಾ (24),...

ವಿಟ್ಲ: ಟ್ಯಾಂಕರ್‌ ಮತ್ತು ಕಾರು ನಡುವೆ ಅಪಘಾತ; ಕಾರು ಚಾಲಕ ಗಂಭೀರ ಗಾಯ..!!

ವಿಟ್ಲ: ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಇಲ್ಲಿನ ಸೂರಿಕುಮೇರ್ ಜಂಕ್ಷನ್‌ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಬುಲೆಟ್ ಟ್ಯಾಂಕರ್ ಮತ್ತು...

ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯ ಕತ್ತು ಕೊಯ್ದು ಪರಾರಿ

ಬೆಂಗಳೂರು: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಾನುಕುಂಟೆ ಸಮೀಪದ ಶಾನುಭೋಗನಹಳ್ಳಿಯಲ್ಲಿ ನಡೆದಿದೆ. ಶಾನುಭೋಗನಹಳ್ಳಿ ಗ್ರಾಮದ ರಾಶಿ(20) ಹತ್ಯೆಗೀಡಾದವರು. ಸಂಜೆ 5...

ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ಉಚಿತ ವ್ಯದ್ಯಕೀಯ ಶಿಬಿರ

ವಿಟ್ಲ: ಶಾರದಾ ಆಯುರ್ವೇದ ವ್ಯದ್ಯಕೀಯ ಕಾಲೇಜು & ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಮತ್ತು ಲಯನ್ಸ್ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಸಿಟಿ ವಿಟ್ಲ ಆಶ್ರಯದಲ್ಲಿ ಉಚಿತ ವ್ಯದ್ಯಕೀಯ ಶಿಬಿರ ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ...

ವಿಟ್ಲ ಜಾತ್ರೋತ್ಸವದ ಫ್ಯಾನ್ಸಿ ಮಳಿಗೆ ವ್ಯಾಪಾರಿಯ ಮೇಲೆ ರೌಡಿಶೀಟರ್ ತಂಡದಿಂದ ಹಲ್ಲೆ

ಹಲ್ಲೆ ಬಿಡಿಸಲು ಬಂದ ಮಹಿಳೆಯ ಮಾನಭಂಗಕ್ಕೆ ಯತ್ನ ಪ್ರಮುಖ ಆರೋಪಿ ಕಡಂಬು ಗಣೇಶ್, ಮುಂಜುನಾಥ್ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು ವಿಟ್ಲ ಜಾತ್ರೋತ್ಸವ ಜನವರಿ 10 ರಿಂದ ನಡೆಯುತ್ತಿದ್ದು ಜನವರಿ 21ಕ್ಕೆ ಮಹಾ ರಥೋತ್ಸವ...

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ನಿಷೇಧಿತ ಪಿಎಫ್‌ಐ ಸಂಘಟನೆಯ ಶರೀಫ್ ಮತ್ತು ಮಸೂದ್...

ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದೆ. ‘ನಿಷೇಧಿತ ಪಾಪ್ಯುಲರ್ ಫ್ರಂಟ್‌ ಆಫ್‌...

ಉಡುಪಿ: ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನ ಸನ್ನಿಧಿಯಲ್ಲಿ ಪ್ರಾರ್ಥಿಸಿದ ನಟಿ ಪ್ರೇಮಾ!

ಉಡುಪಿ: ಸಂಕಷ್ಟ ನಿವಾರಣೆ ಮಾಡುವಂತೆ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ತಿಂಗಳು ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಕೊರಗಜ್ಜನ ಆದಿ ಸ್ಥಳ ಕುತ್ತಾರು ಪದವಿಗೆ ಭೇಟಿ...

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್‌ ಹೆಸರು; ಶಾಸಕ ಡಾ. ಭರತ್‌ ಶೆಟ್ಟಿ

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನಿಡುವುದು ಖಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ಬುಧವಾರ ಹೇಳಿದ್ದಾರೆ. ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ 5 ಕೋಟಿ ರೂ.ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸುರತ್ಕಲ್...

ಹೆದ್ದಾರಿಯಲ್ಲಿ ಭೀಕರ ಅಪಘಾತ ; 9 ಮಂದಿ ಸಾವು

ಮುಂಬೈ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ...
error: Content is protected !!