Tag: vtv vitla
ಮಂಗಳೂರು: ಡಿ.ಜೆ ಧನುಷ್ ನಾಪತ್ತೆ.!!
ಮಂಗಳೂರು: ಪಬ್ನಲ್ಲಿ ಡಿಜೆ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಧನುಷ್ ಕೆ.(21) ಎಂಬವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಧನುಷ್ ಜ.15ರಂದು ರಾತ್ರಿ ಕೆಲಸ ಮುಗಿಸಿಕೊಂಡು ನಗರದ ಮೇರಿಹಿಲ್ನಲ್ಲಿರುವ ಮಾವನ ಮನೆಯಲ್ಲಿ ಉಳಿದುಕೊಂಡಿದ್ದರು.
ಮರುದಿನ...
ಕಡಬ : ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿ ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ
ಕಡಬ : ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿಯೊಬ್ಬರು ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ. ಪಂಜದ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ.
ಜನವರಿ 16 ರಂದು...
ಬಂಟ್ವಾಳ: ಫ್ಲೈ ಓವರ್ ಅಡಿಯಲ್ಲಿ ಅನಾಥವಾಗಿ ನಿಂತ ಕಾರು; ಸ್ಯಾಂಟ್ರೋ ರವಿ ಕಾರು ಎಂಬ...
ಬಂಟ್ವಾಳ: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿ ನಿಂತು ಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.
ಬಿಸಿರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಪ್ಲೈ...
ಶಿವಮೊಗ್ಗ : ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪಶು ವಿಶ್ವವಿದ್ಯಾಲಯ ಬಳಿಯಿರುವ ರೈಲ್ವೆ ಬ್ರಿಡ್ಜ್ ಹತ್ತಿರ ನಡೆದಿದೆ. ಹೊಸಮನೆಯ 6ನೇ ಕ್ರಾಸ್ ನಿವಾಸಿ ವಿಶ್ವಾಸ್ (17) ಮೃತ...
ವಿಟ್ಲ : (ಜ. 20) ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ VRC VITLA ಇವರ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ VRC VITLA ಇವರ ಆಶ್ರಯದಲ್ಲಿ ಶ್ರೀ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ ವಿಟ್ಲೋತ್ಸವ 2023 ಸಂಗೀತ ರಸಮಂಜರಿ Voice Of music mangalore ಇವರಿಂದ SIZZLING...
ಉಪ್ಪಿನಂಗಡಿ: ಹಾಡಹಗಲೇ ಮನೆಯ ವರಾಂಡದಿಂದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ
ಉಪ್ಪಿನಂಗಡಿ: ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಮಟಮಟ ಮಧ್ಯಾಹ್ನವೇ ಹೊತ್ತೊಯ್ದ ಘಟನೆ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.
ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಗಣೇಶ್ ಎಂಬವರ ಮನೆಯ ಹತ್ತಿರ ಕಾಣಿಸಿಕೊಂಡ ಚಿರತೆ...
ವಿಟ್ಲ: ಮನೆಗೆ ಆಕಸ್ಮಿಕ ಬೆಂಕಿ: ಅಪಾಯದಿಂದ ಪಾರಾದ ಮಹಿಳೆ
ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ....
ಬೆಳ್ತಂಗಡಿ: ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಗರ್ಭಪಾತ ಪ್ರಕರಣ; ಆರೋಪಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಧೀರ್ ಜೋಗಿ ಎಂದು ಗುರುತಿಸಲಾಗಿದೆ.
2021ರ ಡಿಸೆಂಬರ್ 26ರಂದು ಟಿವಿ...
ಉಳ್ಳಾಲ : ಪೊಲೀಸ್ ಇನ್ಸ್ಪೆಕ್ಟರ್ ಹೆಸರಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ; ಹಣಕ್ಕಾಗಿ ಬೇಡಿಕೆ
ಉಳ್ಳಾಲ : ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಸಂಗ ನಡೆದಿದೆ. ಉಳ್ಳಾಲ ಪೊಲೀಸ್...
ಶ್ರೀ ರಾಮ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ನಡೆದ ” ರಜನೀಶ್” ಮೆಮೊರೆಬಲ್ ಅಂಡರ್...
ಶ್ರೀ ರಾಮ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ನಡೆದ "ರಜನೀಶ್" ಸ್ಮರಣಾರ್ಥವಾಗಿ ನಡೆಸಿದ ಕ್ರಿಕೆಟ್ ಪಂದ್ಯಾಟವು ರಜನೀಶ್ ರವರ ಪುಟ್ಟ ಮಗಳ ಮುಂದಿನ ವಿದ್ಯಾಭ್ಯಾಸಕ್ಕೆ ಏನಾದರು ಕೊಡಬೇಕು ಎನ್ನುವ ಉದ್ದೇಶವನ್ನಿಟ್ಟುಕೊಂಡು ಆಯೋಜಿಸಿದ್ದ "...
















